Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೆಚ್ಚುತ್ತಿರುವ ಧರ್ಮದ ಹಸ್ತಕ್ಷೇಪ: ಸಾಹಿತಿ ಚಂದ್ರಶೇಖರ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ17 April 2017 9:59 PM IST
share

ದಾವಣಗೆರೆ,ಎ.17: ಜಾತ್ಯತೀತವಾದ ಮೂಲವಾಗಿಟ್ಟುಕೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಧರ್ಮದ ಹಸ್ತಕ್ಷೇಪ ಹೆಚ್ಚುತ್ತಿದೆ ಎಂದು ಸಾಹಿತಿ ಡಾ. ಚಂದ್ರಶೇಖರ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.

ಸೋಮವಾರ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ  ಪ. ಜಾತಿ ಮತ್ತು ಪ. ಪಂಗಡ ಅಭಿವೃದ್ಧಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ’ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ 126ನೆ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದ ಅವರು, ರಾಜಕೀಯದಲ್ಲಿ ಧರ್ಮದ ಹಸ್ತಕ್ಷೇಪ ಹೆಚ್ಚುತ್ತಿದೆ. ಇತ್ತೀಚೆಗೆ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ ನಿದರ್ಶನವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. 

ಅಂಬೇಡ್ಕರ್ ಅವರು ಜಾತ್ಯತೀತ ವಾದದಲ್ಲಿ ನಂಬಿಕೆ ಹೊಂದಿದ್ದವರು, ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಲ್ಲಿ ಮಠಾಧಿಪತಿಗಳ ನಿರ್ಧಾರವೇ ಅಂತಿಮ ಎನ್ನುವಂತಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಧಾರವಾಡ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ. ಆರ್.ಕೆ. ದುರ್ಗದಾಸ್ ಮಾತನಾಡಿ, ಮಹನೀಯರ ಜಯಂತಿ ಆಚರಿಸುವ ಉದ್ದೇಶ ಅವರ ವಿಚಾರ ಜೀವನದಲ್ಲಿ ಅಳವಡಿಸಿಕೊಳ್ಳುವುದಾಗಿದೆ.ಎಲ್ಲರೂ ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯಕ್ಕೆ ಹೋರಾಡಿದರೆ, ಅಂಬೇಡ್ಕರ್‌ರವರು ಮೇಲ್ಜಾತಿಯವರಿಂದ ತುಳಿತಕ್ಕೊಳಗಾದ ಜನರ ಸ್ವಾತಂತ್ರ್ಯಕ್ಕೆ ಹೋರಾಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಬಿ ಕಲಿವಾಳ ಮಾತನಾಡಿ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಒಂದು ಗ್ರಂಥವೆಂದು ಪರಿಗಣಿಸಬೇಕು.  ವಿದೇಶದ ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ಪಿ.ಹೆಚ್‌ಡಿ ಪದವಿ ಪಡೆದ ಮೊದಲ ಭಾರತೀಯರಾಗಿದ್ದಾರೆ. ಅದರ ನೆನಪಿಗಾಗಿ ಬೆಂಗಳೂರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಪ್ ಎಕನಾಮಿಕ್ಸ್ ಸ್ಥಾಪನೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಎಸ್.ವಿ. ಹಲಸೆ, ಪರೀಕ್ಷಾಂಗ ಕುಲಸಚಿವರಾದ ಪ್ರೊ. ಗಂಗಾನ್‌ಕಾ, ಪ. ಜಾತಿ ಮತ್ತು ಪ. ಪಂಗಡ ಅಭಿವೃದ್ಧಿ ಘಟಕದ ಸಂಯೋಜಕ ಪ್ರೊ. ಲಕ್ಷ್ಮಣ ಹಾಜರಿದ್ದರು.



 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X