Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಾಡುಹಗಲೇ ಮನೆ ದರೋಡೆ: ಬಲೆಗೆ ಬಿದ್ದ ಮಗ...

ಹಾಡುಹಗಲೇ ಮನೆ ದರೋಡೆ: ಬಲೆಗೆ ಬಿದ್ದ ಮಗ !

ಈ ಮಹಾ ಕಳ್ಳ ಅಧ್ಯಾಪಕ

ವಾರ್ತಾಭಾರತಿವಾರ್ತಾಭಾರತಿ18 April 2017 12:52 PM IST
share
ಹಾಡುಹಗಲೇ ಮನೆ ದರೋಡೆ: ಬಲೆಗೆ ಬಿದ್ದ ಮಗ !

ಮೇಪ್ಪಯೂರ್, ಎ. 18: ಎರಡುದಿವಸಗಳ ಹಿಂದೆ ಕೇರಳ ಮೇಪ್ಪಯೂರ್‌ನಲ್ಲಿ ಹಾಡಹಗಲೇ ದರೋಡೆನಡೆದಿದ್ದು, ಪ್ರಕರಣದಲ್ಲಿ ದೂರದಾರರ ಪುತ್ರನನ್ನೇ ಕಳ್ಳತನ ಆರೋಪದಲ್ಲಿ ಪೊಲೀಸರು ಸೆರೆಹಿಡಿದಿದ್ದಾರೆ. ಮಾತ್ರವಲ್ಲ ಈ ಸಂಭಾವಿತ ಕಳ್ಳ ಅಧ್ಯಾಪಕ ಕೂಡಾ ಆಗಿದ್ದಾನೆ. ಮೆರಟ್ಟುಕುನ್ನತ್ ಅಬ್ದುಲ್ಲರ ಮನೆಯಿಂದ 10,02,000 ರೂಪಾಯಿ ಮತ್ತು 90 ಪವನ್ ಚಿನ್ನ ಕದ್ದದ್ದು ಅವರ ಪುತ್ರ ಅಧ್ಯಾಪಕನಾದ ವಿ.ಪಿ. ಜಲೀಲ್(30). ಆರೋಪಿಯನ್ನು ಪಯ್ಯೋಳಿ ಸಿಐ ದಿನೇಶ್ ಕೊರೊತ್ತ್ ಬಂಧಿಸಿದ್ದು. ಅಧ್ಯಾಪಕನ ಶಾಲೆಯ ಕಪಾಟಿನಿಂದ ಕಳ್ಳತನ ಎಸಗಿದ ಹಣ ಮತ್ತು ಚಿನ್ನವನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಕಳ್ಳತನ ವೆಸಗಿದ ಅಧ್ಯಾಪಕ ಮನೆಯ ಸಿಸಿಟಿವಿಯ ಹಾರ್ಡ್ ಡಿಸ್ಕ್ ಮತ್ತು ಇತರ ಇಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತಪ್ಪಿಸಿಟ್ಟಿದ್ದಾನೆ. ಇದನ್ನು ಪೊಲೀಸರಿಗೆ ವಶ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಸಂಭಾವಿತ ಅಧ್ಯಾಪಕನ ಕೃತ್ಯಕ್ಕೆ ಜನರು ನಿಬ್ಬೆರಗಾಗಿದ್ದಾರೆ.

ಸಾಲ ಮತ್ತು ವ್ಯಾಪಾರದಲ್ಲಿ ನಷ್ಟವನ್ನು ಭರಿಸಲಿಕ್ಕಾಗಿ ತಾನು ಕದ್ದಿರುವುದಾಗಿ ಆರೋಪಿ ಪೊಲೀಸರಲ್ಲಿಒಪ್ಪಿಕೊಂಡಿದ್ದು, ತಂದೆಯಲ್ಲಿ ಐದು ಲಕ್ಷ ಹಣ ಕೇಳಿದ್ದೆ. ಅವರು ಕೊಟ್ಟಿಲ್ಲ.ಆದ್ದರಿಂದ ಪತ್ನಿಮತ್ತು ಮಕ್ಕಳು ಶಾಲೆ ರಜೆಯಲ್ಲಿ ತವರು ಮನೆಗೆ ಹೋಗಿದ್ದಾಗ ಈಕೃತ್ಯವೆಸಗಿದ್ದೇನೆ ಎಂದು ವಿವರಿಸಿದ್ದಾನೆ. ಪೊಲೀಸರು ಪಯ್ಯೋಳಿ ಕೋರ್ಟಿಗೆ ಹಾಜರು ಪಡಿಸಿದರೂ ದೂರುದಾರ ತಂದೆಯ ವಿನಂತಿಯ ಮೇರೆಗೆ ಕೋರ್ಟು ಜಾಮೀನು ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X