ಕಾಪು, ಎ.19: ಬೈಕ್ ಮತ್ತು ಸ್ಕೂಟಿ ಢಿಕ್ಕಿಯಾಗಿ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ಹಳೆ ಮಾರಿಗುಡಿ ಬಳಿ ನಡೆದಿದೆ. ಗಾಯಗೊಂಡ ಸ್ಕೂಟಿ ಸವಾರನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಕಾಪು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.