Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಡ್ವಾಣಿ,ಎಂ.ಎಂ. ಜೋಶಿ, ಉಮಾಭಾರತಿ...

ಅಡ್ವಾಣಿ,ಎಂ.ಎಂ. ಜೋಶಿ, ಉಮಾಭಾರತಿ ವಿರುದ್ಧ ಕ್ರಿಮಿನಲ್ ಕೇಸ್

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ವಾರ್ತಾಭಾರತಿವಾರ್ತಾಭಾರತಿ19 April 2017 5:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಡ್ವಾಣಿ,ಎಂ.ಎಂ. ಜೋಶಿ, ಉಮಾಭಾರತಿ ವಿರುದ್ಧ ಕ್ರಿಮಿನಲ್ ಕೇಸ್

ಹೊಸದಿಲ್ಲಿ, ಎ.19: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಚು ರೂಪಿಸಿದ ಆರೋಪದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾಭಾರತಿ ಸಹಿತ ಇತರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಆದೇಶ ನೀಡಿದೆ.
  ಅಡ್ವಾಣಿ ಸಹಿತ ಬಿಜೆಪಿ ನಾಯಕರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ಪುನರಾರಂಭಿಸಬೇಕೆಂದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜಸ್ಟಿಸ್ ಪಿ.ಸಿ ಘೋಷ್ ಹಾಗೂ ಆರ್‌ಎಫ್ ನಾರಿಮನ್ ಅವರಿದ್ದ ನ್ಯಾಯಪೀಠ ಕರಸೇವಕರು ಹಾಗೂ ಎಲ್ಲ ಪ್ರಮುಖ ನಾಯಕರ ವಿರುದ್ಧ ವಿಚಾರಣೆಗೆ ಅಸ್ತು ಎಂದಿದೆ.

ರಾಯ್‌ಬರೇಲಿಯಲ್ಲಿ ನಡೆಯುತ್ತಿರುವ ಪ್ರಕರಣವನ್ನು ಲಕ್ನೋಗೆ ನಾಲ್ಕು ವಾರದಲ್ಲಿ ವರ್ಗಾವಣೆ ಮಾಡಬೇಕು. ಇನ್ನು ಎರಡು ವರ್ಷಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಪ್ರಕರಣದಲ್ಲಿ ಆರೋಪಿಯಾಗಿರುವ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ರಾಜ್ಯಪಾಲ ಹುದ್ದೆಯಿಂದ ನಿವೃತ್ತಿಯಾದ ಬಳಿಕ ಅವರ ವಿರುದ್ಧ ಕ್ರಿಮಿನಲ್ ಕೇಸ್ ಅನ್ವಯವಾಗಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

 ತಾಂತ್ರಿಕ ಕಾರಣದಿಂದ ಲಕ್ನೋ ನ್ಯಾಯಾಲಯ 2001ರಲ್ಲಿ ಪ್ರಕರಣದ ವಿಚಾರಣೆಯನ್ನು ಕೈಬಿಟ್ಟಿತ್ತು. ಅಡ್ವಾಣಿ ಸಹಿತ 13 ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಮುಂದುವರಿಸುವಂತೆ ಕೋರಿ ಸಿಬಿಐ ಒಂದು ವರ್ಷದ ಹಿಂದೆ ಉಚ್ಚ ನ್ಯಾಯಾಲಯದ ಮೊರೆ ಹೋಗಿತ್ತು. ಇದೀಗ 16 ವರ್ಷಗಳ ಬಳಿಕ ತನಿಖೆ ಪುನರಾರಂಭವಾಗಲಿದೆ.

ವಿಚಾರಣೆಯು ದಿನದಿಂದ ದಿನಕ್ಕೆ ಮುಂದುವರಿಯಬೇಕು. ಯಾವುದೇ ಕಾರಣಕ್ಕೂ ವಿಚಾರಣೆ ಮುಂದೂಡಬಾರದು. ವಿಚಾರಣೆ ಮುಗಿಯುವ ತನಕ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರನ್ನು ವರ್ಗಾವಣೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಇಂದು ಆದೇಶಿಸಿದೆ.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X