Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮೋಗ್ಲಿ’ ಹುಡುಗಿ ತಮ್ಮ ನಾಪತ್ತೆಯಾದ...

‘ಮೋಗ್ಲಿ’ ಹುಡುಗಿ ತಮ್ಮ ನಾಪತ್ತೆಯಾದ ಮಗಳು ಎಂದು ಪೊಲೀಸರ ಮೊರೆ ಹೊಕ್ಕ ದಂಪತಿ

ವಾರ್ತಾಭಾರತಿವಾರ್ತಾಭಾರತಿ21 April 2017 11:51 AM IST
share
‘ಮೋಗ್ಲಿ’ ಹುಡುಗಿ ತಮ್ಮ ನಾಪತ್ತೆಯಾದ ಮಗಳು ಎಂದು ಪೊಲೀಸರ ಮೊರೆ ಹೊಕ್ಕ ದಂಪತಿ

ಲಕ್ನೊ, ಎ.21: ಇತ್ತೀಚೆಗೆ ಲಖೀಂಪುರ್ ಖೇರಿಯ ಕತರ್ನಿಘಾಟ್ ಅರಣ್ಯ ಪ್ರದೇಶದಲ್ಲಿ ಕೋತಿಗಳ ಜತೆ ಪತ್ತೆಯಾಗಿದ್ದ ಎಂಟು ವರ್ಷದ 'ಮೋಗ್ಲಿ ಹುಡುಗಿ' ಎಂದೇ ಖ್ಯಾತಳಾಗಿರುವ ಎಹ್ಸಾಸ್ ಎಂಬ ಬಾಲಕಿ ತಮ್ಮ ನಾಪತ್ತೆಯಾಗಿರುವ ಮಗಳು ಲಕ್ಷ್ಮಿ ಎಂದು ಹೇಳಿಕೊಂಡು ದಂಪತಿಯೊಂದು ಸಿಂಗಹಿ ಪೊಲೀಸ್ ಠಾಣೆಗೆ ಅರ್ಜಿ ಸಲ್ಲಿಸಿದೆ.

ಈ ದಂಪತಿ ಪ್ರಕಾರ ಅವರ ಪುತ್ರಿ ನವೆಂಬರ್ 25ರ 2012ರಲ್ಲಿ ನಾಪತ್ತೆಯಾಗಿದ್ದಳು. ಡಿಎನ್‌ಎ ಟೆಸ್ಟ್ ಮುಖಾಂತರ ಆಕೆ ತಮ್ಮ ಮಗಳು ಹೌದೇ ಅಥವಾ ಅಲ್ಲವೇ ಎಂಬುದನ್ನು ಪತ್ತೆ ಹಚ್ಚಬೇಕೆಂದೂ ಅವರು ಆಗ್ರಹಿಸಿದ್ದಾರೆ. ಆದರೆ ತಮ್ಮ ಪುತ್ರಿ ನಾಪತ್ತೆಯಾದಾಗ ಮಾತ್ರ ಪುಖ್ರಿ ಗ್ರಾಮದ ಈ ದಂಪತಿ ಮಖಾನ ದೇವಿ ಮತ್ತು ರಾಮ್ ಆಧಾರ್ ಯಾವುದೇ ದೂರು ದಾಖಲಿಸಿರಲಿಲ್ಲ.

ಈ ಬಾಲಕಿ ಪತ್ತೆಯಾದಾಗ ಆಕೆ ಹಲವು ವರ್ಷಗಳಿಂದ ಕೋತಿಗಳ ಜತೆಗೇ ವಾಸವಾಗಿರಬೇಕೆಂದು ಅಂದಾಜಿಸಲಾಗಿದ್ದರೂ, ಆ ಪ್ರದೇಶದಲ್ಲಿರುವ ಕ್ಯಾಮರಾಗಳಲ್ಲಿ ಆಕೆ ಯಾವತ್ತೂ ಕಂಡು ಬಂದಿಲ್ಲವಾದುದರಿಂದ ಈ ಸಾಧ್ಯತೆಯನ್ನು ನಂತರ ಅಲ್ಲಗಳೆಯಲಾಗಿತ್ತು.

ಪತ್ತೆಯಾದ ಸ್ವಲ್ಪ ದಿನಗಳ ಕಾಲ ಲಕ್ನೋದ ಆರ್.ಎಂ.ಎಲ್ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದ್ದರೆ ನಂತರ ಆಕೆಯನ್ನು ಅನಾಥ ಮಕ್ಕಳ ಆಶ್ರಯತಾಣವೊಂದರಲ್ಲಿರಿಸಲಾಗಿದೆ.

ಸಿಂಗಹಿ ಪೊಲೀಸ್ ಠಾಣಾಧಿಕಾರಿ ಸತ್ಯೇಂದ್ರ ಕುಮಾರ್ ಸಿಂಗ್ ಅವರು ಬಾಲಕಿಯ ಹೆತ್ತವರು ತಾವೆಂದು ಮುಂದೆ ಬಂದಿರುವ ದಂಪತಿಯನ್ನು ಬಾಲಕಿ ಪತ್ತೆಯಾದ ಸ್ಥಳದಲ್ಲಿ ಬರುವ ಬಹ್ರೈಚ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಹೇಳಲಾಗಿದೆ ಎಂದಿದ್ದಾರೆ. ಈ ದಂಪತಿಯ ಮಗಳು ನಾಪತ್ತೆಯಾಗಿದ್ದಾಗ ಅವರೇನಾದರೂ ದೂರು ದಾಖಲಿಸಿದ್ದೇ ಆಗಿದ್ದರೆ ಈ ಪ್ರಕರಣವನ್ನು ಇತ್ಯರ್ಥಗೊಳಿಸಬಹುದಾಗಿತ್ತು’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X