Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎನ್ನೆಸ್ಸೆಸ್‌ಗೆ 13ಕೋಟಿ ರೂ. ಅನುದಾನ:...

ಎನ್ನೆಸ್ಸೆಸ್‌ಗೆ 13ಕೋಟಿ ರೂ. ಅನುದಾನ: ಸಚಿವ ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ21 April 2017 6:19 PM IST
share
ಎನ್ನೆಸ್ಸೆಸ್‌ಗೆ 13ಕೋಟಿ ರೂ. ಅನುದಾನ: ಸಚಿವ ಪ್ರಮೋದ್

ಉಡುಪಿ, ಎ.21: ಎನ್ನೆಸ್ಸೆಸ್ ಸ್ವಯಂ ಸೇವಕರ ಸಂಖ್ಯೆಯನ್ನು 3.50 ಲಕ್ಷದಿಂದ 10 ಲಕ್ಷಕ್ಕೆ ಏರಿಸುವ ಗುರಿಯನ್ನು ಹೊಂದಲಾಗಿದ್ದು, ಪ್ರಸ್ತುತ 4.75 ಲಕ್ಷಕ್ಕೆ ಏರಿಕೆಯಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಎನ್ನೆಸ್ಸೆಸ್‌ಗೆ 13ಕೋಟಿ ರೂ. ಅನು ದಾನವನ್ನು ರಾಜ್ಯ ಸರಕಾರ ಮೀಸಲಿರಿಸಿದೆ ಎಂದು ರಾಜ್ಯ ಮೀನುಗಾರಿಕೆ, ಯುವ ಜನಸೇವೆ ಹಾಗೂ ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಮಿನಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಎನ್ನೆಸ್ಸೆಸ್ ಘಟಕದ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರಕಾರ ನೀಡಿರುವ ಅನುದಾನದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಎನ್ನೆಸ್ಸೆಸ್ ಯುವಕರಲ್ಲಿ ಸೇವಾ ಮನೋ ಭಾವನೆಯನ್ನು ಬೆಳೆಸುತ್ತಿದೆ. ಸರಕಾರ ಕೂಡ ಇದಕ್ಕೆ ಕಟಿಬದ್ಧವಾಗಿದೆ ಎಂದು ಅವರು ಹೇಳಿದರು.

ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯ ಸ್ವಾಮೀಜಿ ಆಶೀರ್ವಚನ ನೀಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯ ಅನಾವರಣಕ್ಕೆ ಎನ್ನೆಸ್ಸೆಸ್ ಸೂಕ್ತ ವೇದಿಕೆ ಯಾಗಿದೆ. ವಿದ್ಯಾರ್ಥಿಗಳು ಇದಕ್ಕೆ ಸೇರುವ ಮೂಲಕ ಅದರ ಪ್ರಯೋಜನ ಪಡೆದುಕೊಳ್ಳಬೇಕು. ಪ್ರತಿಭೆಯನ್ನು ಪ್ರೋತ್ಸಾಹಿಸುವ ಕೆಲಸವನ್ನು ಎನ್ನೆಸ್ಸೆಸ್ ಮಾಡುತ್ತಿದೆ ಎಂದರು.

ರಾಜ್ಯ ಎನ್ನೆಸ್ಸೆಸ್ ಯೋಜನಾಧಿಕಾರಿ, ರಾಜ್ಯ ಸರಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು, ಕರ್ನಾಟಕ ಬಾಲ ವಿಕಾಸ ಅಕಾ ಡೆಮಿಯ ಉಡುಪಿ ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯ ಆರೂರು ತಿಮ್ಮಪ್ಪ ಶೆಟ್ಟಿ, ಎಸ್‌ಪಿಇಸಿ ಆಡಳಿತ ಮಂಡಳಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮಾತನಾಡಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಸುಕನ್ಯಾ ಮೇರಿ ಜೆ. ವಹಿಸಿದ್ದರು. ಸಂಯೋ ಜನಾಧಿಕಾರಿಗಳಾದ ರಮಾನಂದ ರಾವ್, ಮಲ್ಲಿಕಾ ಕಾರ್ಯಕ್ರಮ ಆಯೋಜಿಸಿ ದರು. ವಿದ್ಯಾರ್ಥಿ ಮುಖಂಡರಾದ ರಕ್ಷಿತಾ ಜೋಗಿ, ಶ್ರೀಹರಿ ಭಟ್, ಮೇಧಾಶ್ರೀ, ಸ್ವಸ್ತಿಕಾ ಶೆಟ್ಟಿ ಉಪಸ್ಥಿತರಿದ್ದರು. ಚಿನ್ಮಯ್ ಕಶ್ಯಪ್ ಅವರಿಂದ ಯೋಗ ಪ್ರದರ್ಶನ, ರಿಯಾಲಿಟಿ ಶೋ, ಪ್ರತಿಭಾಗಳಾದ ರಜತ್ ಮಯ್ಯ, ಪಲ್ಲವಿ, ರಾಜಶ್ರೀ ಉನ್ನತಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X