Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ದಾರಿ ಬಿಡಿ ... 55ರ ಯುವಕ ಸುನಿಲ್...

ದಾರಿ ಬಿಡಿ ... 55ರ ಯುವಕ ಸುನಿಲ್ ಶೆಟ್ಟಿ ಮತ್ತೆ ಬರುತ್ತಿದ್ದಾರೆ

ಅಸಲಿ ಚಾಂಪಿಯನ್ !

ವಾರ್ತಾಭಾರತಿವಾರ್ತಾಭಾರತಿ24 April 2017 11:49 AM IST
share
ದಾರಿ ಬಿಡಿ ... 55ರ ಯುವಕ ಸುನಿಲ್ ಶೆಟ್ಟಿ ಮತ್ತೆ ಬರುತ್ತಿದ್ದಾರೆ

ಹೊಸದಲ್ಲಿ, ಎ.24: ಸಾಲುಸಾಲಾಗಿ ತಮ್ಮ ಮೂರು ಚಿತ್ರಗಳು ಬಾಕ್ಸಾಫೀಸಿನಲ್ಲಿ ತೋಪೆದ್ದು, ಹೋದ ನಂತರ ಮೂರು ವರ್ಷ ಬ್ರೇಕ್ ಪಡೆದುಕೊಂಡಿದ್ದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಹೊಸ ಹುಮ್ಮಸ್ಸಿನಿಂದ ಹಾಗೂ ನವೋಲ್ಲಾಸದಿಂದ ಹಿಂದಿರುಗಿದ್ದಾರೆ.

ಬೆಳ್ಳಿ ಪರದೆಯಲ್ಲಿ 'ಇಂಡಿಯಾಸ್ ಅಸ್ಲಿ ಚಾಂಪಿಯನ್ಸ್' ಕಾರ್ಯಕ್ರಮದ ಮೂಲಕ ಮೊದಲಾಗಿ ಕಾಣಿಸಿಕೊಳ್ಳಲಿರುವ ನಟ ಇದಕ್ಕಾಗಿ ನಡೆದ ಫೋಟೋ ಶೂಟ್ ನಲ್ಲಿ ತಮ್ಮ 55ರ ವಯಸ್ಸಿನಲ್ಲೂ ಹಾಟ್ ಆಗಿ ಕಾಣಿಸುತ್ತಿದ್ದಾರೆ. ಸುನೀಲ್ ದೈಹಿಕ ಕ್ಷಮತೆಯನ್ನು ನೋಡಿದರೆ ಯುವಕರೂ ನಾಚಬೇಕು ಎನ್ನುತ್ತಾರೆ ವಿಮರ್ಶಕರು.

ಮೂರು ವರ್ಷಗಳ ಬ್ರೇಕ್ ಪಡೆದುಕೊಂಡಿದ್ದರಿಂದ ಆದ ಪ್ರಯೋಜನಗಳನ್ನು ಸುನೀಲ್ ಪತ್ರಿಕೆಯೊಂದರ ಜತೆ ಹಂಚಿಕೊಂಡಿದ್ದು, ಇದೀಗ ಅವರು ಫಿಟ್ನೆಸ್ ವಿಚಾರದಲ್ಲಿ ತಮಗಿರುವ ಜ್ಞಾನವನ್ನು ತಮ್ಮ ಅಭಿಮಾನಿಗಳಲ್ಲಿ ಹಂಚಲು ಕಾತುರರಾಗಿದ್ದಾರೆ. ನಾನು ಟಿವಿ ಕಾರ್ಯಕ್ರಮದ ಮೂಲಕ ಈ ಕಾರ್ಯ ಮಾಡಬಲ್ಲೆನೆಂಬ ಆತ್ಮವಿಶ್ವಾಸ ಅವರಿಗಿದೆ.

'ಇಂಡಿಯಾಸ್ ಅಸ್ಲಿ ಚಾಂಪಿಯನ್ಸ್' ಕಾರ್ಯಕ್ರಮದಲ್ಲಿ ಸ್ಪರ್ಧಾಳುಗಳ ದೈಹಿಕ ಹಾಗೂ ಮಾನಸಿಕ ಕಾರ್ಯಕ್ಷಮತೆಯನ್ನು ಸುನೀಲ್ ಒರೆಗೆ ಹಚ್ಚಲಿದ್ದಾರೆ. ಅವರ ಜತೆ ಅಮಿತಾಭ್ ಬಚ್ಚನ್ ಅವರ ಫಿಟ್ನೆಸ್ ಟ್ರೈನರ್ ವೃಂದಾ ಮೆಹ್ತಾ ಕೂಡ ಕಾಣಿಸಿಕೊಳ್ಳಲಿದ್ದಾರೆ. ಪ್ರತಿಯೊಬ್ಬ ಸ್ಪರ್ಧಾಳು ಜತೆ ವೈಯಕ್ತಿಕವಾಗಿ ಆಕೆ ಕಾರ್ಯನಿರ್ವಹಿಸಿ ಅವರ ಫಿಟ್ನೆಸ್ ಹೆಚ್ಚಿಸಲು ಶ್ರಮ ವಹಿಸಲಿದ್ದಾರೆ.

A post shared by Suniel Shetty (@suniel.shetty) on Apr 23, 2017 at 3:12am PDT

A post shared by Suniel Shetty (@suniel.shetty) on Apr 22, 2017 at 7:25pm PDT

A post shared by Suniel Shetty (@suniel.shetty) on Apr 14, 2017 at 1:07am PDT

A post shared by Suniel Shetty (@suniel.shetty) on Apr 22, 2017 at 3:34am PDT

A post shared by Suniel Shetty (@suniel.shetty) on Apr 19, 2017 at 8:39pm PDT

share
ವಾರ್ತಾಭಾರತಿ
ವಾರ್ತಾಭಾರತಿ
Next Story
X