ಝಹೀರ್- ಸಾಗರಿಕಾ ನಿಶ್ಚಿತಾರ್ಥ

ಹೊಸದಿಲ್ಲಿ, ಎ.24: ಟೀಮ್ ಇಂಡಿಯಾದ ಮಾಜಿ ವೇಗದ ಬೌಲರ್ ಝಹೀರ್ ಖಾನ್ ಅವರು ಬಾಲಿವುಡ್ ನಟಿ ಸಾಗರಿಕಾ ಘಾಟ್ಗೆ ಜತೆ ಸೋಮವಾರ ವಿವಾಹದ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದಾರೆ.
ಡೆಲ್ಲಿ ಡೇರ್‌ಡೆವಿಲ್ಸ್ ಐಪಿಎಲ್ ತಂಡವನ್ನು ನಾಯಕರಾಗಿ ಮುನ್ನಡೆಸುತ್ತಿರುವ ಝಹೀರ್ ಖಾನ್ ಅವರು ಸಾಗರಿಕಾ ಘಾಟ್ಗೆ ಜತೆ ನಿಶ್ಚಿತಾರ್ಥ ಮಾಡಿಕೊಂಡಿರುವುದನ್ನು ಟ್ವಿಟರ್ ನಲ್ಲಿ ಸೋಮವಾರ ಪ್ರಕಟಿಸಿದ್ದಾರೆ.
Next Story