Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರೀನ್‌ ಬಾಯ್ಸ್ ದಫ್ ಸ್ಪರ್ಧೆ: ಪರ್ಲಡ್ಕ...

ಗ್ರೀನ್‌ ಬಾಯ್ಸ್ ದಫ್ ಸ್ಪರ್ಧೆ: ಪರ್ಲಡ್ಕ ತಂಡ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ24 April 2017 11:33 PM IST
share
ಗ್ರೀನ್‌ ಬಾಯ್ಸ್ ದಫ್ ಸ್ಪರ್ಧೆ: ಪರ್ಲಡ್ಕ ತಂಡ ಚಾಂಪಿಯನ್

ಸುಳ್ಯ, ಎ.24: ಇಲ್ಲಿನ ಜಟ್ಟಿಪಳ್ಳ ಗ್ರೀನ್ ಬಾಯ್ಸ್ ದಶಮಾನೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ದಫ್ ಸ್ಪರ್ಧೆ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಇಲ್ಲಿನ ಗಾಂಧಿನಗರದ ಗ್ರೀನ್ ವ್ಯೂ ಶಾಲಾ ಮೈದಾನದಲ್ಲಿ ನಡೆಯಿತು.

ಉದ್ಯಮಿಗಳು ಪ್ರಾಯೋಜಕತ್ವ ವಹಿಸಿ ನಡೆದ ವಿನೂತನ ಶೈಲಿಯ ದಫ್ ಸ್ಪರ್ಧೆಯಲ್ಲಿ ಬಿ.ಎಂ.ಎ. ಗ್ರೂಪ್ ಜಟ್ಟಿಪಳ್ಳ ಮಾಲಕತ್ವದ ಪುತ್ತೂರು-ಪರ್ಲಡ್ಕ ಹಯಾತುಲ್ ಇಸ್ಲಾಂ ದಫ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.

ಸಿ.ಎ. ಗ್ರೂಪ್ ಜಟ್ಟಿಪಳ್ಳ ಮಾಲಕತ್ವದ ಕೈಕಂಬ-ಬಿ.ಸಿ.ರೋಡಿನ ರಿಫಾಯಿಯ ದಫ್ ತಂಡ ದ್ವಿತೀಯ, ಅಲ್-ಅಮೀನ್ ಯಂಗ್ ಮೆನ್ಸ್ ಗಾಂಧಿನಗರ ಮಾಲಕತ್ವದ ಮಿತ್ತಬೈಲು-ಬಿ.ಸಿ.ರೋಡಿನ ಸಂಶುಲ್ ಉಲಮಾ ದಫ್ ತಂಡ ತೃತೀಯ ಹಾಗೂ ಮುಸ್ಲಿಂ ವೆಲ್ಫೇರ್ ಜೆದ್ದಾ ಮಾಲಕತ್ವದ ಮಂಗಳೂರು-ಆಕಾಶಭವನದ ಸಿ.ಎಂ. ದಫ್ ತಂಡ ಚತುರ್ಥ ಸ್ಥಾನ ಗಳಿಸಿತು.

ಕೊಯನಾಡು ಜುಮಾ ಮಸೀದಿ ಖತೀಬ್ ಕೆ.ಎಚ್. ಮುಹಮ್ಮದ್ ಅಶ್ರಫಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರೀನ್ ಬಾಯ್ಸ್ ಎಸೋಸಿಯೇಶನ್ ಅಧ್ಯಕ್ಷ ಶಿಹಾಬ್ ಷಾ ಅಧ್ಯಕ್ಷತೆ ವಹಿಸಿದ್ದರು.

ಸುಳ್ಯ ನಗರ ಪಂಚಾಯತ್ ಸದಸ್ಯ ಹಾಜಿ ಮುಸ್ತಫಾ, ದ.ಕ. ಮತ್ತು ಉಡುಪಿ ಜಿಲ್ಲಾ ದಫ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಲತೀಪ್ ನೇರಳಕಟ್ಟೆ, ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಕಮಿಟಿ ಗೌರವಾಧ್ಯಕ್ಷ ಕೆ.ಎ. ಅಬೂಬಕ್ಕರ್, ಸುಳ್ಯ ನಗರ ಪಂಚಾಯತ್ ಸದಸ್ಯ ಕೆ.ಎಸ್. ಉಮ್ಮರ್, ಸುಳ್ಯ ಅನ್ಸಾರಿಯಾ ಯತೀಂ ಖಾನಾ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ, ಸುಳ್ಯ ಅಲ್ಪಸಂಖ್ಯಾತ ಸಹಕಾರಿ ಸಂಘದ ಅಧ್ಯಕ್ಷ ಆರ್.ಕೆ. ಮುಹಮ್ಮದ್, ಸಾಮಾಜಿಕ ಕಾರ್ಯಕರ್ತ ತಾಜ್ ಮುಹಮ್ಮದ್ ಸಂಪಾಜೆ, ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಜಿದ್ದಾ ಇದರ ನಿರ್ದೇಶಕ ಶಾಹುಲ್ ಹಮೀದ್ ಸುಳ್ಯ, ಗಾಂಧಿನಗರ ಜೈಭಾರತ್ ಯುವಕ ಮಂಡಲ ಅಧ್ಯಕ್ಷ ಇಕ್ಬಾಲ್, ಗಾಂಧಿನಗರ ಪ್ರಗತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಅಶ್ರಫ್ ಗುರುಂಪು, ಉದ್ಯಮಿಗಳಾದ ಅಶ್ರಫ್ ದುಗ್ಗಲಡ್ಕ, ಅಬೂಬಕ್ಕರ್ ಎಸ್.ಪಿ. ಸಂಪಾಜೆ, ದಫ್ ಎಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಮೊದಲಾದವರು ಭಾಗವಹಿಸಿದ್ದರು.

ಜಟ್ಟಿಪಳ್ಳ ಗ್ರೀನ್ ಬಾಯ್ಸ್  ಎಸೋಸಿಯೇಶನ್ ಸಂಚಾಲಕ ಝುಬೈರ್ ಬಾರಿಕ್ಕಾಡ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಗ್ರೀನ್ ಬಾಯ್ಸ್ ಮಾಜಿ ಅಧ್ಯಕ್ಷ ಅಬ್ದುರ್ರಝಾಕ್ ಕೊಡಿಯಾಲಬೈಲು, ಜಟ್ಟಿಪಳ್ಳ ಎಚ್‌ಐಸಿ ಅಧ್ಯಕ್ಷ ಬಶೀರ್ ಕ್ವಾಲಿಟಿ, ಮಾಜಿ ಅಧ್ಯಕ್ಷರಾದ ಹಾಜಿ ಮುಹಮ್ಮದ್ ಎಸ್‌.ಎ.ಎಸ್., ಎನ್.ಎ. ಅಬ್ದುಲ್ಲ, ಬಿ.ಎಂ. ಮುಹಮ್ಮದ್, ಹಾಜಿ ವಿ.ಕೆ. ಅಬೂಬಕ್ಕರ್, ಕೆ.ಎಂ. ಮೂಸಾ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಮೊಯ್ದಿನ್ , ಗುತ್ತಿಗಾರು ಬದ್ರಿಯಾ ಜುಮ ಮಸೀದಿ ಕಾರ್ಯದರ್ಶಿ ಹಸೈನಾರ್ ವಿ., ಗಾಂಧಿನಗರ ಅಲ್-ಮದೀನಾ ಯಂಗ್‌ಮೆನ್ಸ್ ಅಧ್ಯಕ್ಷ ಬಶೀರ್, ಸುಳ್ಯ ಅನ್ಸಾರಿಯಾ ಯತೀಂ ಖಾನಾ ಪ್ರಧಾನ ಕಾರ್ಯದರ್ಶಿ ಲತೀಫ್ ಪರ್ಲಡ್ಕ, ಸುಳ್ಯ ಯುವ ಜಯಕರ್ನಾಟಕ ಕಾರ್ಯದರ್ಶಿ ಹಮೀದ್ ಕುತ್ತಮೊಟ್ಟೆ, ತಾಜುದ್ದೀನ್ ಎಂ.ಎಸ್. ಸೌದಿ ಅರೇಬಿಯಾ, ಸುಳ್ಯ ಯುನೈಟೆಡ್ ಅಧ್ಯಕ್ಷ ಶರೀಫ್ ಕಂಠಿ, ಗಾಂಧಿನಗರ ಜೈಬಾರತ್ ಮಾಜಿ ಅಧ್ಯಕ್ಷ ಮಜೀದ್, ಸಿದ್ದೀಕ್ ನಾವೂರು ಎಎಪಿ ಸೌದಿವಿಂಗ್, ಸಿನಾನ್ ಪನ್ನೆ ಅರಂಬೂರು, ಗ್ರೀನ್ ಬಾಯ್ಸ್ ಪದಾಧಿಕಾರಿಗಳಾದ ಝುಬೈರ್ ಬಾರಿಕ್ಕಾಡ್, ರಹೀಂ ಜಟ್ಟಿಪಳ್ಳ, ಶಿಹಾಬ್ ಸಿ.ಎ., ಸಿದ್ದೀಕ್ ಎಸ್.ಐ., ರಿಪಾಯಿ, ಬಾತಿಷಾ, ಉನೈಸ್ ಜಟ್ಟಿಪಳ್ಳ, ಫೈಝಲ್ ಜಟ್ಟಿಪಳ್ಳ, ಶಿಹಾಬ್ (ಚಿನ್ನು), ಸಮದ್, ಸುಲೈಮಾನ್, ನಾಸಿರ್, ಇರ್ಶಾದ್, ಅಬ್ದುರ್ರಹ್ಮಾನ್ ಕೆ.ಎ. ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಾದ ಸಂಶುದ್ದೀನ್ ಎಸ್‌ಎಎಸ್, ಡಾ. ಉಮ್ಮರ್ ಬೀಜದಕಟ್ಟೆ, ಆದಂ ಹಾಜಿ ಕಮ್ಮಾಡಿ, ಅಬ್ದುಲ್ ಹಮೀದ್ ಪಿ.ಎಂ., ಅಬ್ದುಲ್ ಖಾದರ್ ಕೆ.ಎಚ್. ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಾರ್ ಜೌಹರಿ, ಸುಹೈಲ್ ಪೈಚಾರ್, ಶಮೀರ್ ಮೊಬೈಲ್ ಹರ್ಟ್, ಮುನಾಫರ್ ಬೋರುಗುಡ್ಡೆ, ಕಬೀರ್ ಜಟ್ಟಿಪಳ್ಳ, ಮುಹಮ್ಮದ್ ಶವಾದ್, ಸಂಶುದ್ದೀನ್ ಕೆ.ಎಂ., ತನ್ವೀರ್ ಮೆಸ್ಕಾಂ ಮೊದಲಾದವರು ಗುರುತಿಸಿ ಗೌರವಿಸಲಾಯಿತು.

ಗ್ರೀನ್ ಬಾಯ್ಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಜಟ್ಟಿಪಳ್ಳ ಸ್ವಾಗತಿಸಿ, ಗೌರವಾಧ್ಯಕ್ಷ ರಶೀದ್ ಜಟ್ಟಿಪಳ್ಳ ಪ್ರಾಸ್ತಾವಿಕವಾಗಿ ಮಾತನಾಡಿದರು. ನೌಫಲ್ ಕುಡ್ತಮುಗೇರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X