Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಡ್ಯಾ: ಖಿಲ್‌ರಿಯಾ ಉರೂಸ್ ಸಮಾರೋಪ

ಇಡ್ಯಾ: ಖಿಲ್‌ರಿಯಾ ಉರೂಸ್ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ25 April 2017 10:06 PM IST
share
ಇಡ್ಯಾ: ಖಿಲ್‌ರಿಯಾ ಉರೂಸ್ ಸಮಾರೋಪ

ಸುರತ್ಕಲ್, ಎ.25: ಇಲ್ಲಿನ ಇಡ್ಯಾ ಅಭಿಲ್ ಅಬ್ಬಾಸ್ ಖಿಲ್‌ರ್ ನಬಿ ಅವರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ 56ನೆ ವಾರ್ಷಿಕ ಖಿಲ್‌ರಿಯಾ ಉರೂಸ್ ಸಮಾರೋಪ ಸಮಾರಂಭವು ಇತ್ತೀಚೆಗೆ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಅಲ್ಹಾಜ್ ಮುಹಮ್ಮದ್ ಅಝ್‌ಹರ್ ಫೈಝಿ ಬೊಳ್ಳೂರು ಉಸ್ತಾದ್ ವಹಿಸಿದ್ದರು. ಅಲ್ಹಾಜ್ ಕೆ.ಎಸ್. ಸೈಯದ್ ಅಲೀ ತಂಙಳ್ ಕುಂಬೋಳ್ ದುಆ ನೆರವೇರಿಸಿದರು. ಡಾ. ಅಲ್ಹಾಜ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್‌ಕಟ್ಟೆ, ಆಹಾರ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮಂಗಳೂರು ಉತ್ತರ ವಲಯ ಶಾಸಕ ಮೊಯ್ದಿನ್ ಬಾವಾ ಮುಖ್ಯ ಅತಿಥಿಗಳಾಗಿದ್ದರು. ಕರ್ನಾಟಕ ಇಸ್ಲಾಮಿಕ್ ಸೆಂಟರ್‌ನ ಪ್ರೊಫೆಸರ್ ಅನೀಸ್ ಕೌಸರಿ ಮುಖ್ಯ ಭಾಷಣಗೈದರು.

ಸುರತ್ಕಲ್ ಮುಹಿಯುದ್ದೀನ್ ಜುಮಾ ಮಸೀದಿ ಯ ಖತೀಬ್ ಹಾಜಿ ಬಿ.ವೈ. ಇಸ್ಮಾಯಿಲ್ ಸಅದಿ, ಕೆ.ಐಸಿ. ಕುಂಬ್ರದ ನಿರ್ದೇಶಕ ಹುಸೈನ್ ದಾರಿಮಿ, ಇಡ್ಯಾ ಖಿಲ್‌ರಿಯಾ ಆಂಗ್ಲ ಮಧ್ಯಮ ಶಾಲೆಯ ಅಧ್ಯಕ್ಷ ಅಬೂಬಕರ್, ದ.ಕ. ಸೆಂಟ್ರಲ್ ಕಮಿಟಿಯ ಕಾರ್ಯದರ್ಶಿ ಯು.ಬಿ. ಸಲೀಮ್, ಮನಪಾ ಉಪ ಮೇಯರ್ ರಜನೀಶ್ ಕಾಪಿಕಾಡು, ಮನಪಾ ಸದಸ್ಯ ಅಶೋಕ್ ಶೆಟ್ಟಿ, ಸುರತ್ಕಲ್ ಈದ್ಗಾ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಐ.ಯಾಕೂಬ್, ಖಿಲ್‌ರಿಯಾ ವಿದ್ಯಾ ಸಮಿತಿಯ ಗೌರವಧ್ಯಕ್ಷ ಹಾಜಿ. ಐ. ಬಾಪುಂಞಿ, ದ.ಕ. ಮದರಸ ಮ್ಯಾನೇಜ್ ಮೆಂಟ್‌ದ ಅಧ್ಯಕ್ಷ ಹಾಜಿ.ಐ. ಮೊಯ್ದಿನಬ್ಬ, ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷ ಗಂಗಾಧರ ಅಡ್ವೊಕೇಟ್, ಮುಕ್ಕ ಧೂಮಾವತಿ ಪ್ರಾಥಮಿಕ ಶಾಲೆಯ ಸಂಚಾಲಕ ಸೂರ್ಯನಾರಾಯಣ ಎಚ್., ಹೊಸಬೆಟ್ಟು ವೀರಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷ ಶರತ್ ಎಲ್ ಕರ್ಕೇರ, ನೂರಿ ಸೀಫುಟ್‌ನ ಮಾಲಕ ಕೆ. ಅಬ್ದುಲ್ ರಹಿಮಾನ್, ಬದ್ರಿಯಾ ಫಿಶರಸ್‌ನ ಮಾಲಕ ಬಿ.ಎಸ್. ಸಂಶುದ್ದೀನ್, ಸುಪ್ರೀಂ ಟ್ರೆಡರ್ಸ್‌ನ ಹಾಜಿ. ಐ. ಮಯ್ಯದ್ದಿ, ಮುಕ್ಕ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ರಝಾಕ್, ಕಾನಾ ಜುಮಾ ಮಸೀದಿಯ ಅಧ್ಯಕ್ಷ ಉಮರ್ ಅನೀಸ್, ಅಬ್ದುಲ್ಲಾ ದಾರಿಮಿ, ಉಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

ಮುಹಮ್ಮದ್ ತೌಫೀಕ್ ಸ್ವಾಗತಿಸಿದರು. ಹನೀಫ್ ದಾರಿಮಿ, ಮುಹಮ್ಮದ್ ತೌಫೀಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X