ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಕೇಂದ್ರ ಗೃಹಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ರಾಯ್‌ಪುರದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಛತ್ತೀಸ್‌ಗಡ ಮುಖ್ಯಮಂತ್ರಿ ರಮಣಸಿಂಗ್ ಮತ್ತು ಸಹಾಯಕ ಗೃಹಸಚಿವ ಹಂಸರಾಜ್ ಆಹಿರ್ ಅವರು ಉಪಸ್ಥಿತರಿದ್ದರು.