Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಲಸಿಗರಿಗೆ ಆಶ್ರಯ ನೀಡುವ ನಗರಗಳಿಗೆ...

ವಲಸಿಗರಿಗೆ ಆಶ್ರಯ ನೀಡುವ ನಗರಗಳಿಗೆ ಫೆಡರಲ್ ನಿಧಿ ನಿರಾಕರಿಸುವ ಟ್ರಂಪ್ ಆದೇಶಕ್ಕೆ ನ್ಯಾಯಾಲಯ ತಡೆ

ವಾರ್ತಾಭಾರತಿವಾರ್ತಾಭಾರತಿ26 April 2017 7:16 PM IST
share
ವಲಸಿಗರಿಗೆ ಆಶ್ರಯ ನೀಡುವ ನಗರಗಳಿಗೆ ಫೆಡರಲ್ ನಿಧಿ ನಿರಾಕರಿಸುವ ಟ್ರಂಪ್ ಆದೇಶಕ್ಕೆ ನ್ಯಾಯಾಲಯ ತಡೆ

ಸ್ಯಾನ್‌ಫ್ರಾನ್ಸಿಸ್ಕೊ (ಅಮೆರಿಕ), ಎ. 26: ವಲಸಿಗರಿಗೆ ಆಶ್ರಯ ನೀಡಿರುವ ನಗರಗಳಿಗೆ ಫೆಡರಲ್ ನಿಧಿಗಳನ್ನು ನಿರಾಕರಿಸುವ ಬೆದರಿಕೆಯ ಮೂಲಕ, ಅವುಗಳು ವಲಸೆ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಲವಂತಪಡಿಸಲು ಸಾಧ್ಯವಿಲ್ಲ ಎಂದು ಫೆಡರಲ್ ನ್ಯಾಯಾಧೀಶರೊಬ್ಬರು ತೀರ್ಪು ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ.

ಕ್ಯಾಲಿಫೋರ್ನಿಯದ ನಾರ್ದರ್ನ್ ಡಿಸ್ಟ್ರಿಕ್ಟ್‌ನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ವಿಲಿಯಮ್ ಒರಿಕ್ ಮಂಗಳವಾರ ಈ ಆದೇಶ ಹೊರಡಿಸಿದರು. ಟ್ರಂಪ್ ಜನವರಿ 25ರಂದು ಸಹಿ ಹಾಕಿದ ಸರಕಾರಿ ಆದೇಶವನ್ನು ಪ್ರಶ್ನಿಸಿ ಸ್ಯಾನ್ಸ್ ಫ್ರಾನ್ಸಿಸ್ಕೊ ಮತ್ತು ಸಾಂಟಾ ಕ್ಲಾರಾ ಕೌಂಟಿಗಳು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದವು.ಮೊಕದ್ದಮೆಗೆ ಸಂಬಂಧಿಸಿ ಎಪ್ರಿಲ್ 14ರಂದು 70 ನಿಮಿಷಗಳ ವಿಚಾರಣೆ ನಡೆದಿತ್ತು.

‘‘ನ್ಯಾಯಾಲಯದ ತೀರ್ಪು ನಮ್ಮ ದೇಶದ ಬಡವರ ಗೆಲುವಾಗಿದೆ. ಆಹಾರದ ಅಗತ್ಯವಿರುವ ಹಿರಿಯರು, ಆಶ್ರಯದ ಅಗತ್ಯವಿರುವ ಯುವಕರು ಹಾಗೂ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿರುವ ಮಕ್ಕಳ ಗೆಲುವಾಗಿದೆ. ಹೊರಗಿನವರನ್ನು ಬರಮಾಡಿಕೊಳ್ಳುವ, ಸುರಕ್ಷಿತ ಹಾಗೂ ವೈವಿಧ್ಯ ಸಮುದಾಯವಾಗಿ ನಾವು ಮುಂದುವರಿಯುತ್ತೇವೆ’’ ಎಂದು ತೀರ್ಪಿನ ಬಳಿಕ ಸಾಂತಾ ಕ್ಲಾರಾ ಕೌಂಟಿಯ ಸೂಪರ್‌ವೈಸರ್ ಸಿಂಡಿ ಚವೇಝ್ ಹೇಳಿಕೆಯೊಂದರಲ್ಲಿ ತಿಳಿಸಿದರು.
ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಐದು ದಿನಗಳ ಬಳಿಕ ಈ ಸರಕಾರಿ ಆದೇಶಕ್ಕೆ ಸಹಿ ಹಾಕಿದ್ದರು.

ವಲಸಿಗರಿಗೆ ಆಶ್ರಯ ನೀಡುವ ಪ್ರದೇಶಗಳು ಕಾನೂನು ಅನುಷ್ಠಾನ ಉದ್ದೇಶಗಳಿಗೆ ಅಗತ್ಯ ಎಂದು ಭಾವಿಸುವ ಅನುದಾನವನ್ನು ಹೊರತುಪಡಿಸಿ ಇತರ ಫೆಡರಲ್ ಅನುದಾನಗಳನ್ನು ಪಡೆಯಲು ಅನರ್ಹ ಎಂಬುದಾಗಿ ಪರಿಗಣಿಸುವಂತೆ ಅಟಾರ್ನಿ ಜನರಲ್ ಮತ್ತು ಆಂತರಿಕ ಭದ್ರತೆ ಕಾರ್ಯದರ್ಶಿಗಳಿಗೆ ಆದೇಶವು ನಿರ್ದೇಶನ ನೀಡುತ್ತದೆ.

ಈ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಫೆಡರಲ್ ನ್ಯಾಯಾಲಯದಲ್ಲಿ ಫೆಬ್ರವರಿ 3ರಂದು ಮೊಕದ್ದಮೆ ಹೂಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X