Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುಪಿಎಸ್ಸಿ/ಕೆಪಿಎಸ್ಸಿ ಪರೀಕ್ಷೆಗೆ ಪೂರ್ವ...

ಯುಪಿಎಸ್ಸಿ/ಕೆಪಿಎಸ್ಸಿ ಪರೀಕ್ಷೆಗೆ ಪೂರ್ವ ಕೋಚಿಂಗ್: ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ27 April 2017 9:58 AM IST
share
ಯುಪಿಎಸ್ಸಿ/ಕೆಪಿಎಸ್ಸಿ ಪರೀಕ್ಷೆಗೆ ಪೂರ್ವ ಕೋಚಿಂಗ್: ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಂಂಗಳೂರು, ಎ.27: 2017-18ನೆ ಸಾಲಿನಲ್ಲಿ ಯುಪಿಎಸ್ಸಿ/ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಚ್ಛಿಸುವ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಪೂರ್ವ ಕೋಚಿಂಗ್ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನಾಂಕವಾಗಿದ್ದು, ಇಲಾಖೆಯ ವೆಬ್‌ಸೈಟ್ www.gokdom.kar.nic.inನಲ್ಲಿ ನೀಡಲಾಗಿರುವ ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ನಿಯಮಗಳು:

  • 1. ಅಭ್ಯರ್ಥಿ ಕರ್ನಾಟಕ ರಾಜ್ಯದವರಾಗಿರಬೇಕು.
  • 2. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು(ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ)
  • 3. ಯಾವುದಾದರೂ ಪದವಿಯನ್ನು ಮಾಡಿರಬೇಕು(ಯುಪಿಎಸಿ/ಕೆಪಿಎಸ್ಸಿ ನಿಯಮದಂತೆ)
  • 4. ಕೆಟಗರಿ 1ರಲ್ಲಿ ಬರುವ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ಮಿತಿ: 4.5 ಲಕ್ಷ/ ಇತರರಿಗೆ 3.5 ಲಕ್ಷ
  • 5. ಕೌನ್ಸೆಲಿಂಗ್ ನ ಸಂದರ್ಭದಲ್ಲಿ ಸಲ್ಲಿಸಲಾಗುವ ಎಲ್ಲ ದಾಖಲೆಗಳ ಮೂಲ ಪ್ರತಿಯನ್ನು ತರಬೇಕು. ಆನ್ ಲೈನಲ್ಲಿ ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡುವ ಅವಶ್ಯಕತೆ ಇಲ್ಲ.
  • 6. ಪದವಿಯ ಅಂಕ ಮತ್ತು ಇಲಾಖೆ ನಡೆಸುವ ಪೂರ್ವ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನಾಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
  •  ಮಾಹಿತಿಗಳಿಗಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ www.gokdom.kar.nic.inಗೆ ಭೇಟಿ ನೀಡಬಹುದು.

ಇರಬೇಕಾದ ದಾಖಲೆಗಳು:
1. ಆಧಾರ್ ಕಾರ್ಡ್(ಕಡ್ಡಾಯ)
2. ಪದವಿಯ ಎಲ್ಲಾ ಸೆಮಿಸ್ಟರ್ ನ ಮಾರ್ಕ್ ಕಾರ್ಡ್ ಮತ್ತು ಪದವಿಯ ಪ್ರಮಾಣಪತ್ರ
3. ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
4. ಬ್ಯಾಂಕ್ ಪಾಸ್‌ಬುಕ್ ನ ಪ್ರತಿ
5. ಇತ್ತೀಚಿನ 2 ಪಾಸ್‌ಪೋರ್ಟ್ ಸೈಝ್‌ನ ಫೋಟೊ
6. ಸರಿಯಾದ ಅಂಚೆ ವಿಳಾಸ ಹಾಗೂ ಪಿನ್‌ಕೋಡ್ ಇರುವ ದಾಖಲೆ

ಹೆಚ್ಚಿನ ಮಾಹಿತಿಗಾಗಿ ಇರ್ಷಾದ್ ವೇಣೂರ್, ಸಂಯೋಜಕರು, ಸರಕಾರಿ ಯೋಜನೆಗಳ ಮಾಹಿತಿ ವಿಭಾಗ, ಜಮಾಅತೆ ಇಸ್ಲಾಮೀ ಹಿಂದ್, ದ.ಕ. ಜಿಲ್ಲೆ, ಮಂಗಳೂರು, ಮೊ: 9844963029, 7676413059, ssuhelpline@gmail.comನ್ನು ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X