Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.28: ವೆಸ್ಟ್ ಲೈನ್ ಗ್ರೂಪ್ ನಿಂದ ಫೋರಂ...

ಎ.28: ವೆಸ್ಟ್ ಲೈನ್ ಗ್ರೂಪ್ ನಿಂದ ಫೋರಂ ಫಿಝಾ ಮಾಲ್ ನಲ್ಲಿ "ಹೆಲ್ತ್ ಶಾಪ್" ಶುಭಾರಂಭ

ವರ್ಷವಿಡೀ ಪ್ರತಿಷ್ಠಿತ ಬ್ರಾಂಡ್ ಗಳ ಉತ್ಪನ್ನಗಳಿಗೆ ರಿಯಾಯಿತಿ ದರ

ವಾರ್ತಾಭಾರತಿವಾರ್ತಾಭಾರತಿ27 April 2017 10:00 PM IST
share
ಎ.28: ವೆಸ್ಟ್ ಲೈನ್ ಗ್ರೂಪ್ ನಿಂದ ಫೋರಂ ಫಿಝಾ ಮಾಲ್ ನಲ್ಲಿ ಹೆಲ್ತ್ ಶಾಪ್ ಶುಭಾರಂಭ

ಮಂಗಳೂರು , ಎ.27: ವೆಸ್ಟ್ ಲೈನ್ ಗ್ರೂಪ್ ನಿಂದ ವಿನೂತನ "ಹೆಲ್ತ್ ಶಾಪ್" ನಗರದ ಫೋರಂ ಫಿಝಾ ಮಾಲ್ ನಲ್ಲಿ ಎ.28ರಂದು ಬೆಳಗ್ಗೆ ಉದ್ಘಾಟನೆಯಾಗಲಿದೆ. ಔಷಧ, ಕಾಸ್ಮೆಟಿಕ್ಸ್, ಆಯುರ್ವೇದಿಕ್ , ಹರ್ಬಲ್, ಸಾವಯವ ಹಾಗೂ ಇತರ ಉತ್ಪನ್ನಗಳು ಜನರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಸಿಗುವ ವಿಶಿಷ್ಟ ಮಳಿಗೆ ಇದಾಗಿದೆ ಎಂದು ವೆಸ್ಟ್ ಲೈನ್ ಗ್ರೂಪ್ ನ ಅಧ್ಯಕ್ಷ ನಾಸಿರ್ ಮೊಹಿದಿನ್ ಹೇಳಿದ್ದಾರೆ.

"ನಾವು ಮೂರನೇ ಹಂತದ ನಗರಗಳಿಂದ, ಎರಡನೇ ಹಂತದ ನಗರಕ್ಕೆ ಹಾಗೂ ದೊಡ್ಡ ನಗರಗಳಿಗೆ ಈ ಉದ್ಯಮವನ್ನು ವಿಸ್ತರಿಸುವ ಯೋಜನೆ ಹಾಕಿಕೊಂಡಿದ್ದೇವೆ. ಈಗ ಶಾಪ್ ಮೂಲಕ ರಿಟೇಲ್ ಮಾರಾಟ ಪ್ರಾರಂಭಿಸಿದ್ದೇವೆ. ಹಂತ ಹಂತವಾಗಿ ಆನ್ ಲೈನ್, ವಾಟ್ಸ್ಯಾಪ್ ಮೂಲಕ ಮನೆ ಬಾಗಿಲಿಗೆ ಉತ್ಪನ್ನಗಳ ಮಾರಾಟವನ್ನು ಪ್ರಾರಂಭಿಸುತ್ತೇವೆ. ಅತ್ಯುತ್ತಮ ಉತ್ಪನ್ನಗಳನ್ನು, ಗ್ರಾಹಕಸ್ನೇಹಿ ಬೆಲೆಗೆ ನೀಡುವುದೇ ನಮ್ಮ ಗುರಿ" ಎಂದು ನಾಸಿರ್ ಹೇಳಿದರು. 

ಫೋರಂ ಫಿಝಾ ಮಾಲ್ ನ ನೆಲ ಮಹಡಿಯಲ್ಲಿರುವ "ಸ್ಪಾರ್ ಸೂಪರ್ ಮಾರ್ಕೆಟ್" ಮುಂಭಾಗ ಹೆಲ್ತ್ ಶಾಪ್ ಪ್ರಾರಂಭವಾಗಲಿದೆ. ಔಷಧಿಗಳು, ಪ್ರತಿಷ್ಠಿತ ಬ್ರಾಂಡ್ ಗಳಾದ ಮೇಬೆಲಿನ್ , ಲ್ಯಾಕ್ಮೇ , ಕಲರ್ ಬಾರ್ , ರೆವಲಾನ್ , ಲಾರಿಯಲ್ , ಫೇಸಸ್ , ಕಲರ್ ಎಸೆನ್ಸ್, ವೆಲ್ಲ, ಬ್ಲಾಸಂ ಕೋಶರ್ , ಜೋವಿಸ್ , ಸೆಬ ಮೆಡ್ , ಖಾದಿ ನ್ಯಾಚುರಲ್ಸ್, ಆರ್ಗ್ಯಾನಿಕ್ ಇಂಡಿಯಾ, ಕೀವಾ ಹರ್ಬಲ್ಸ್, ಟೈರೊನ್  ಉತ್ಪನ್ನಗಳು ರಿಯಾಯಿತಿ ದರದಲ್ಲಿ ವರ್ಷವಿಡೀ ಲಭ್ಯವಿರಲಿವೆ ಎಂದವರು ಹೇಳಿದರು. 

ಈ ಸಂದರ್ಭ ಸಿಇಒ ಸರ್ಫರಾಝ್ ಶಮನಾಡ್ , ವೆಸ್ಟ್ ಲೈನ್ ಗ್ರೂಪ್ ನ ನಿರ್ದೇಶಕ ಯಾಸಿರ್ ರಹ್ಮಾನ್ ಹಾಗೂ ನೂತನ ಮಳಿಗೆಯ ಫಾರ್ಮಸಿಸ್ಟ್ ಗಳ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X