Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಇನ್ನು ಮುಂದೆ ರಾಜಸ್ಥಾನದ...

​ಇನ್ನು ಮುಂದೆ ರಾಜಸ್ಥಾನದ ಗ್ರಂಥಾಯಲಗಳಲ್ಲಿ ಪರಶುರಾಮ

ವಾರ್ತಾಭಾರತಿವಾರ್ತಾಭಾರತಿ29 April 2017 9:28 AM IST
share
​ಇನ್ನು ಮುಂದೆ ರಾಜಸ್ಥಾನದ ಗ್ರಂಥಾಯಲಗಳಲ್ಲಿ ಪರಶುರಾಮ

ಜೈಪುರ, ಎ.29: ರಾಜಸ್ಥಾನದ ಎಲ್ಲ ಸಾರ್ವಜನಿಕ ಗ್ರಂಥಾಲಯಗಳಿಗೆ ಪರಶುರಾಮನ ಕುರಿತ ಪುಸ್ತಕಗಳನ್ನು ಖರೀದಿಸುವಂತೆ ಶಿಕ್ಷಣ ಸಚಿವ ವಾಸುದೇವ ದೇವನಾನಿ ಆದೇಶಿಸಿದ್ದಾರೆ. ಅಂತೆಯೇ ನೈತಿಕ ಶಿಕ್ಷಣ ಪಠ್ಯದಲ್ಲಿ ಹಿಂದೂ ದೇವತೆಗಳ ಬಗ್ಗೆ ಒಂದು ಅಧ್ಯಾಯವನ್ನು ಸೇರಿಸಲು ಕೂಡಾ ಸಚಿವರು ಸೂಚಿಸಿದ್ದಾರೆ.

ವಿಪ್ರ ಫೌಂಡೇಷನ್ ಎಂಬ ಬ್ರಾಹ್ಮಣ ಸಂಘಟನೆ ಪರಶುರಾಮ ಜಯಂತಿ ಸಂದರ್ಭದಲ್ಲಿ ದೇವನಾನಿ ಅವರನ್ನು ಭೇಟಿ ಮಾಡಿ ಚರ್ಚಿಸಿದ ಕೆಲವೇ ಗಂಟೆಗಳಲ್ಲಿ ಈ ಘೋಷಣೆ ಹೊರಬಿದ್ದಿದೆ.

"ವೀರ, ವೀರಾಂಗನೆಯರ ಸ್ಫೂರ್ತಿದಾಯಕ ಕಥೆಗಳನ್ನು ಪಠ್ಯದಲ್ಲಿ ಸೇರಿಸಲು ಪ್ರಯತ್ನ ಮಾಡಲಾಗುವುದು. ಇಡೀ ಪ್ರಯತ್ನದ ಭಾಗ ಈ ಸೇರ್ಪಡೆ. ಪರಶುರಾಮನ ಜೀವನ ಕುರಿತ ಕೃತಿಗಳು ಸದ್ಯದಲ್ಲೇ ಗ್ರಂಥಾಲಗಳನ್ನು ತಲುಪಲಿವೆ" ಎಂದು ದೇವನಾನಿ ವಿವರಿಸಿದ್ದಾರೆ. ನೈತಿಕ ವಿಜ್ಞಾನ ಪಠ್ಯದಲ್ಲೂ ಪರಶುರಾಮನ ಸ್ಫೂರ್ತಿದಾಯಕ ಜೀವನ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತೆ ಒಂದು ಅಧ್ಯಾಯ ಸೇರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಪುಸ್ತಕಗಳಿಗೆ ಸಚಿವರ ವಿವೇಚನಾ ನಿಧಿಯಿಂದ ನೆರವು ನೀಡಲಾಗುತ್ತದೆ. ಪಂಡಿತ ಎಂಬ ಸರ್‌ನೇಮ್ ಅನ್ನು ಬ್ರಾಹ್ಮಣರು ಬಳಸುವುದನ್ನು ಆಕ್ಷೇಪಿಸಿ ದೇವನಾನಿ ವಿವಾದಕ್ಕೆ ಸಿಕ್ಕಿಹಾಕಿಕೊಂಡಿದ್ದರು. ಅಗತ್ಯ ಅರ್ಹತೆ ಇಲ್ಲದಿದ್ದರೂ ಪ್ರೊಫೆಸರ್ ಎಂದು ಹೆಸರಿನ ಜತೆ ಸಚಿವರು ಸೇರಿಸಿಕೊಳ್ಳುವುದನ್ನು ಪ್ರಶ್ನಿಸಿ, ಸಲ್ಲಿಕೆಯಾದ ಅರ್ಜಿಯ ಹಿನ್ನೆಲೆಯಲ್ಲಿ ಹೈಕೋರ್ಟ್, ದೇವನಾನಿಯವರಿಗೆ ನೋಟಿಸ್ ನೀಡಿತ್ತು. ಇದಕ್ಕೆ ಪ್ರತಿಯಾಗಿ ಸಚಿವರು, ಪಾಂಡಿತ್ಯ ಇಲ್ಲದಿದ್ದರೂ, ಬ್ರಾಹ್ಮಣರು ಪಂಡಿತ ಎಂದು ಹೆಸರಿನ ಮುಂದೆ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಆಕ್ಷೇಪಿಸಿದ್ದರು.

ಕೆಲ ಬ್ರಾಹ್ಮಣ ಸಂಘಟನೆಗಳು ಇದನ್ನು ವಿರೋಧಿಸಿ, ಅವರ ಪ್ರತಿಕೃತಿ ದಹಿಸಿದ್ದವು. ಅವರು ರಾಜೀನಾಮೆ ನೀಡಬೇಕು ಎಂಬ ಆಗ್ರಹವೂ ಕೇಳಿಬಂದಿತ್ತು. ಬ್ರಾಹ್ಮಣರನ್ನು ಸಮಾಧಾನಪಡಿಸುವ ಸಲುವಾಗಿ ಸಚಿವರು ಈ ಕ್ರಮ ಕೈಗೊಂಡಿದ್ದಾರೆ ಎಂದು ವಿರೋಧ ಪಕ್ಷವಾದ ಕಾಂಗ್ರೆಸ್ ಆಕ್ಷೇಪಿಸಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X