Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಗೆ ಬಳೆ ಖರೀದಿಸಿ ಎಂದು...

ಪ್ರಧಾನಿ ಮೋದಿಗೆ ಬಳೆ ಖರೀದಿಸಿ ಎಂದು ಸ್ಮೃತಿಗೆ ಚೆಕ್ ಕಳಿಸಿದ ಮಾಜಿ ಅಂತರರಾಷ್ಟ್ರೀಯ ಕ್ರೀಡಾಪಟು

ಹೆಚ್ಚುತ್ತಿರುವ ಯೋಧರ ಸಾವು

ವಾರ್ತಾಭಾರತಿವಾರ್ತಾಭಾರತಿ29 April 2017 12:22 PM IST
share
ಪ್ರಧಾನಿ ಮೋದಿಗೆ ಬಳೆ ಖರೀದಿಸಿ ಎಂದು ಸ್ಮೃತಿಗೆ ಚೆಕ್ ಕಳಿಸಿದ ಮಾಜಿ ಅಂತರರಾಷ್ಟ್ರೀಯ ಕ್ರೀಡಾಪಟು

ಹೊಸದಿಲ್ಲಿ, ಎ.29: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಯಲ್ಲಿ 25 ಸಿಆರ್ ಪಿಎಫ್ ಜವಾನರ ಸಾವು ಹಾಗೂ ಜಮ್ಮು ಕಾಶ್ಮೀರದಲ್ಲಿ ಗುರುವಾರದಂದು ಉಗ್ರ ದಾಳಿಯಲ್ಲಿ ಮೂವರು ಯೋಧರ ಸಾವಿನಿಂದಾಗಿ ನರೇಂದ್ರ ಮೋದಿ ಸರಕಾರ ಸಾಕಷ್ಟು ಟೀಕೆಯೆದುರಿಸುವಂತಾಗಿದೆ.

ಗುರುವಾರ ಪ್ರಧಾನಿ ತಮ್ಮ ಟ್ವೀಟ್ ಮೂಲಕ ಹಿರಿಯ ನಟ ವಿನೋದ್ ಖನ್ನಾ ಸಾವಿಗೆ ಸಂತಾಪ ವ್ಯಕ್ತ ಪಡಿಸಿದಾಗ "ಕಾಶ್ಮೀರ ಯೋಧರ ಸಾವಿನ ಬಗ್ಗೆ ಏನೂ ಟ್ವೀಟ್ ಮಾಡದ ಪ್ರಧಾನಿ, ಅದೇ ಸಮಯ ಖನ್ನಾ ಸಾವಿಗೆ ಸಂತಾಪ ವ್ಯಕ್ತಪಡಿಸಲು ಮರೆತಿಲ್ಲವೇಕೆ" ಎಂದು ಹಲವರು ಪ್ರಶ್ನಿಸಿದ್ದರು.

ಮೋದಿ ಸರಕಾರದ ಅವಧಿಯಲ್ಲಿ ಭಾರತೀಯ ಯೋಧರ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹಲವರು ಮೋದಿಯ ಹಾಗೂ ಬಿಜೆಪಿ ನಾಯಕರ ಹಿಂದಿನ ಭಾಷಣಗಳನ್ನು ನೆನಪಿಸಿ ದಾಳಿಗಳಲ್ಲಿ ಯೋಧರು ಸಾವನ್ನಪ್ಪಿದಾಗಲೆಲ್ಲಾ ಅವರು ಯುಪಿಎ ಸರಕಾರದ ವಿರುದ್ಧ ನಡೆಸಿದ ವಾಗ್ದಾಳಿಗಳನ್ನು ನೆನಪಿಸಿದ್ದಾರೆ. 

ಇದೀಗ ಲಕ್ನೋದ ಅಥ್ಲೀಟ್ ಅಜಿತ್ ವರ್ಮ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ 2013ರಲ್ಲಿ ತಾವು ಮಾಡಿದ್ದ ಭಾಷಣವೊಂದರಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬಳೆಗಳನ್ನು ಕಳುಹಿಸುವುದಾಗಿ ಹೇಳಿದ್ದನ್ನು ಈಗ ನೆನಪಿಸಿದ್ದಾರೆ. ಅಷ್ಟೇ ಅಲ್ಲ, ಸ್ಮೃತಿ ಇರಾನಿಗೆ 1,000 ರೂ. ಮೌಲ್ಯದ ಚೆಕ್ ಕಳುಹಿಸಿ ಪ್ರಧಾನಿಗೆ ಬಳೆ ಖರೀದಿಸುವಂತೆ ಹೇಳಿದ್ದಾರೆ.

ವರ್ಮಾ ಅವರು ಏಷ್ಯನ್ ಕ್ರಾಸ್ ಕಂಟ್ರಿ ರೇಸಿನ ಬೆಳ್ಳಿ ಪದಕ ವಿಜೇತರಾಗಿದ್ದು, ಸ್ಪರ್ಶ್ ಸ್ಪೋರ್ಟ್ಸ್ ಡೆವಲೆಪ್ಮೆಂಟ್ ಫೌಂಡೇಶನ್ನಿನ ಸ್ಥಾಪಕರೂ ಆಗಿದ್ದಾರೆ.

‘‘ಕೇಂದ್ರದ ಕಾಂಗ್ರೆಸ್ ಸರಕಾರಕ್ಕೆ ಬಳೆಗಳನ್ನು ಕಳುಹಿಸಬೇಕೆಂದು ನನಗನಿಸುತ್ತದೆ. ಈ ಬಳೆಗಳನ್ನು ತೊಡುವಂತೆ ಅವರಿಗೆ ಹೇಳಬೇಕೆಂದು ನನಗನಿಸುತ್ತದೆ. ಪಾಕಿಸ್ತಾನದಿಂದ ಹತ್ತು ಹುಡುಗರು ಬಂದು ನಮ್ಮ ಪ್ರದೇಶದ ಮೇಲೆ ದಾಳಿ ನಡೆಸಿದಾಗ ಕಾಂಗ್ರೆಸ್ ಮೂಕ ಪ್ರೇಕ್ಷಕನಾಗಿದೆಯಲ್ಲದೆ ಪಕ್ಷವು ಪಾಕಿಸ್ತಾನದೊಂದಿಗೆ ಅಂಗಲಾಚುತ್ತಿದೆ’’ ಎಂದು ಸ್ಮತಿ 2013ರಲ್ಲಿ ನಡೆದ ಸಿಆರ್‌ಪಿಎಫ್ ಜವಾನರ ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ತಮ್ಮ ಭಾಷಣವೊಂದರಲ್ಲಿ ಹೇಳಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X