Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಸ್ಲಿಮ್ ಸಮುದಾಯ ಕುರ್‍ಆನ್...

ಮುಸ್ಲಿಮ್ ಸಮುದಾಯ ಕುರ್‍ಆನ್ ಅಡಿಪಾಯದಲ್ಲಿ ಜೀವಿಸಿ, ತೋರಿಸಬೇಕಾದ ಅವಶ್ಯಕತೆ ಇದೆ: ಮುಹಮ್ಮದ್ ಕುಂಞಿ

ಮುಸ್ಲಿಮ್ ಪರ್ಸನಲ್ ಲಾ ಜಾಗೃತಿ ಅಭಿಯಾನ ಸಾರ್ವಜನಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ30 April 2017 12:36 PM IST
share
ಮುಸ್ಲಿಮ್ ಸಮುದಾಯ ಕುರ್‍ಆನ್ ಅಡಿಪಾಯದಲ್ಲಿ ಜೀವಿಸಿ, ತೋರಿಸಬೇಕಾದ ಅವಶ್ಯಕತೆ ಇದೆ: ಮುಹಮ್ಮದ್ ಕುಂಞಿ

ಮಂಗಳೂರು, ಎ.30: ಇಂದು ಬಂಡವಾಳಶಾಹಿಗಳು ತಮ್ಮ ಸ್ವಾರ್ಥ ಸಾಧನೆಗಳಿಗಾಗಿ ಸಾಮಾಜಿಕ ಜಾಲತಾಣ, ಮಾಧ್ಯಮ ಸೇರಿದಂತೆ ಇಸ್ಲಾ ಮತ್ತು ಮುಸ್ಲಿಮರ ಬಗ್ಗೆ ಇತರ ಧರ್ಮೀಯರು ಪೂರ್ವಾಗ್ರಹ ಪೀಡಿತರಾಗುವಂತೆ ಮಾಡಲು ಶ್ರಮಿಸುತ್ತಿದ್ದು, ಇಸ್ಲಾಮೋಫೋಬಿಯಾದ ಹೆಸರಿನಲ್ಲಿ ಜನರ ನಡುವೆ ಭಯವನ್ನು ಸೃಷ್ಟಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದನ್ನು ಹೋಗಲಾಡಿಸಲು ಮುಸ್ಲಿಮ್ ಸಮುದಾಯವು ಕುರ್ ಆನ್ ಹಾಗೂ ಪ್ರವಾದಿ ಮುಹಮ್ಮದ್(ಸ)ರವರ ಜೀವನದ ಮೌಲ್ಯಗಳನ್ನು ಅಳವಡಿಸಿಕೊಂಡು ಜೀವಿಸಿ ತೋರಿಸಬೇಕಾದ ಅನಿವಾರ್ಯತೆ ಇದೆ ಎಂದು ತೊಕ್ಕೊಟ್ಟು ಜುಮಾ ಮಸೀದಿಯ ಖತೀಬ ಮುಹಮ್ಮದ್ ಕುಂಞಿ ಅಭಿಪ್ರಾಯಿಸಿದ್ದಾರೆ.

ಜಮಾಅತೆ ಇಸ್ಲಾಮಿ ಹಿಂದ್ ದೇಶಾದ್ಯಂತ ಎ.23 ರಿಂದ ಮೇ 7 ರವರೆಗೆ ಹಮ್ಮಿಕೊಂಡಿರುವ ಮುಸ್ಲಿಮ್ ಪರ್ಸನಲ್ ಲಾ ಜಾಗೃತಿ ಅಭಿಯಾನದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಬೋಳಾರ-ಜೆಪ್ಪು ವರ್ತುಲದ ವತಿಯಿಂದ  ನಗರದ ಮಾರ್ನಮಿಕಟ್ಟೆಯಲ್ಲಿರುವ ನಾಯಕ್ಸ್ ಗ್ರೌಂಡ್‍ನಲ್ಲಿ ಆಯೋಜಿಸಲಾಗಿದ್ದ  ಸಾರ್ವಜನಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

ಇಸ್ಲಾಂ ಮತ್ತು ಇಸ್ಲಾಮಿನ ನಿಯಮ ಎಂದರೆ ಭಯಪಡುವ ವಾತಾವರಣವನ್ನು ಸೃಷ್ಟಿಸಲಾಗಿದೆ. ಭಯವನ್ನು ಬಂಡವಾಳವನ್ನಾಗಿ ಉಪಯೋಗಿಸುತ್ತಿರುವ ಫ್ಯಾಶಿಸ್ಟ್ ಶಕ್ತಿಗಳು ಜನರಲ್ಲಿ ತಪ್ಪು ಕಲ್ಪನೆಗಳನ್ನು ಬಿತ್ತುತ್ತಿದ್ದಾರೆ. ಈ ತಪ್ಪು ಕಲ್ಪನೆಗಳನ್ನು ಸಮಾಜದಲ್ಲಿ ನೀಗಿಸಬೇಕಾದರೆ ಮುಸ್ಲಿಮರು ತಮ್ಮ ಆಂತರಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಕುರ್‍ಆನಿನನ್ನು ತಮ್ಮ ಜೀವನದ ಪ್ರತೀ ಹಂತದಲ್ಲಿ ಅಳವಡಿಸಿಕೊಂಡು ಮಾದರಿಯಾಗಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.

ಕಚ್ಚೀ ಮೇಮನ್ ಮಸೀದಿಯ ಖತೀಬ ಹುಸೈನ್ ಸುಹೈಬ್ ನದ್ವಿಯವರು ಇಸ್ಲಾಮಿ ಶರೀಅತ್ ವಿಷಯದಲ್ಲಿ ಉರ್ದುವಿನಲ್ಲಿ, ಕಸ್ಬಾ ಬೆಂಗ್ರೆಯ ಅನಸ್ ಬಿನ್ ಮಾಲಿಕ್ ಜುಮಾ ಮಸೀದಿಯ ಖತೀಬ ಸಾಜಿದ್ ಮೌಲವಿ ಪರಪ್ಪೂರ್ "ಕುಟುಂಬ ಜೀವನದಲ್ಲಿ ಶರೀಅತ್" ಪಾಲನೆ ಎಂಬ ವಿಷಯದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೋಳಂಗಡಿ ಹವ್ವಾ ಜುಮಾ ಮಸೀದಿಯ ಖತೀಬ ಸೈಯದ್ ಯಹ್ಯಾ ತಂಙಳ್ ಮದನಿಯವರು ವಹಿಸಿದ್ದರು.
ವೇದಿಕೆಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ವಲಯ ಸಂಚಾಲಕ ಸಈದ್ ಇಸ್ಮಾಯೀಲ್, ಬೋಳಾರ-ಜೆಪ್ಪು ವರ್ತುಲದ ಸಂಚಾಲಕ ಸಾಲೆಹ್ ಮುಹಮ್ಮದ್ ಸಾಲಿ ಉಪಸ್ಥಿತರಿದ್ದರು.

ನಜೀಬ್ ಶಾಕಿಬ್ ಕಿರಾಅತ್ ಪಠಿಸಿದರು. ರಹ್ಮತುಲ್ಲಾ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X