Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಪೆ ಕಾಮಗಾರಿ : ಗುತ್ತಿಗೆದಾರರ ವಿರುದ್ಧ...

ಕಳಪೆ ಕಾಮಗಾರಿ : ಗುತ್ತಿಗೆದಾರರ ವಿರುದ್ಧ ಸಂಚಾರಿಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ30 April 2017 4:43 PM IST
share
ಕಳಪೆ ಕಾಮಗಾರಿ : ಗುತ್ತಿಗೆದಾರರ ವಿರುದ್ಧ ಸಂಚಾರಿಗಳ ಆಕ್ರೋಶ

ಮೂಡಿಗೆರೆ, ಎ.30:  ಕಳೆದ 2 ವರ್ಷಗಳ ಹಿಂದೆ ಜನ್ನಾಪುರ-ವಣಗೂರು ರಾಜ್ಯ ಹೆದ್ದಾರಿ ರಸ್ತೆಯನ್ನು ಮರು ಡಾಂಬರೀಕರಣ ಮಾಡಿದ್ದು, ಗುಂಡಿ ಬಿದ್ದಿದ್ದರೂ ಗುತ್ತಿಗೆದಾರರು ನಿರ್ವಹಣೆ ಮಾಡದಿರುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ತೊಡಕುಂಟಾಗಿರುವ ಕುರಿತು ವಾಹನ ಸಂಚಾರಿಗಳಿಂದ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ.

 ಜನ್ನಾಪುರ-ವಣಗೂರು ರಾಜ್ಯ ಹೆದ್ದಾರಿಯನ್ನು ಕಳೆದ ಎರಡು ವರ್ಷಗಳ ಹಿಂದೆ ಚಿಕ್ಕಮಗಳೂರಿನ ಗುತ್ತಿಗೆದಾರ ಸುದರ್ಶನ್ ಮರು ಡಾಂಬರೀಕರಣ ಮಾಡಿದ್ದರು. ಸುಮಾರು 5 ಲಕ್ಷ ರೂ.ಗಳಲ್ಲಿ 5 ಕಿ.ಮೀ. ದೂರದ ರಸ್ತೆಯನ್ನು ವಿಸ್ತರಿಸಿ ಕಳಪೆ ಗುಣಮಟ್ಟದಲ್ಲಿ ಡಾಂಬರೀಕರಣ ಮಾಡಲಾಗಿತ್ತು. ಮಳೆ ಬೀಳುತಿದ್ದ ಸಮಯದಲ್ಲಿಯೇ ಡಾಂಬರು ಹಾಕಿದ ಸಮಯದಲ್ಲಿಯೇ ಡಾಂಬರು ಕಿತ್ತೆದ್ದು ಹೋಗಿತ್ತು.

 ಕಿರುಗುಂದ ವೃತ್ತದ ಬಳಿಯಿಂದ ಸ್ವಲ್ಪ ದೂರದಲ್ಲಿ ಮೋರಿ ಬಳಿ ರಸ್ತೆ ಮದ್ಯೆ ಹಲವು ಗುಂಡಿಗಳು ಬಿದ್ದಿವೆ. ಅಲ್ಲದೇ ಸೇತುವೆ ಬಳಿಯೂ ಗುಂಡಿಯಾಗಿದೆ. ರಸ್ತೆ ಬದಿ ಹಾಗೂ 5 ಕಿ.ಮೀ.ಉದ್ದಗಲಕ್ಕೂ ಅಲ್ಲಲ್ಲಿ ಅನೇಕ ಗುಂಡಿಗಳು ಬಿದ್ದಿದ್ದು, ಸಂಚಾರಕ್ಕೆ ತೀವ್ರ ತೊಡಕುಂಟಾಗಿದೆ.

 ಈ ಬಗ್ಗೆ ಇತ್ತೀಚೆಗೆ ಕಿರುಗುಂದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಆರ್.ನಝೀರ್ ಜಿಲ್ಲಾಧಿಕಾರಿ ಜಿ.ಸತ್ಯವತಿಯವರಿಗೆ ವಾಟ್ಸಾಪ್ ಮೂಲಕ ರಸ್ತೆ ಗುಂಡಿಯ ಬಗ್ಗೆ ಮಾಹಿತಿ ನೀಡಿದ್ದರು. ಪಿಡಬ್ಲ್ಯೂಡಿ ಇಲಾಖೆ ಸುಪರ್ಧಿಯಲ್ಲಿ ನಡೆದಿರುವ ಈ ರಸ್ತೆಯ ಡಾಂಬರೀಕರಣವನ್ನು ಕೈಗೆತ್ತಿಕೊಂಡಿರುವ ಗುತ್ತಿಗೆದಾರರು 3 ವರ್ಷಗಳ ವರೆಗೆ ನಿರ್ವಹಣೆ ಮಾಡಬೇಕು ಎನ್ನುವುದನ್ನು ಗಮನಕ್ಕೆ ತಂದಿದ್ದರು.

 ಈ ಹಿನ್ನೆಲೆಯಲ್ಲಿ ತಕ್ಷಣ ಸ್ಪಂಧಿಸಿರುವ ಜಿಲ್ಲಾಧಿಕಾರಿ ಜಿ.ಸತ್ಯವತಿಯವರು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುವುದಲ್ಲದೇ ಗುತ್ತಿಗೆದರರ ಮೂಲಕ ನಿರ್ವಹಣೆಗೆ ತಾಕೀತು ಮಾಡುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X