Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮೇ 5ರಂದು ದುಬೈಯಲ್ಲಿ ಬಿಸಿಎಫ್ ಜಾಗತಿಕ...

ಮೇ 5ರಂದು ದುಬೈಯಲ್ಲಿ ಬಿಸಿಎಫ್ ಜಾಗತಿಕ ಬ್ಯಾರಿ ಸಮಾವೇಶ 2017 ಮತ್ತು ಬ್ಯಾರಿ ವಸ್ತು ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ30 April 2017 11:10 PM IST
share
ಮೇ 5ರಂದು ದುಬೈಯಲ್ಲಿ ಬಿಸಿಎಫ್ ಜಾಗತಿಕ ಬ್ಯಾರಿ ಸಮಾವೇಶ 2017 ಮತ್ತು ಬ್ಯಾರಿ ವಸ್ತು ಪ್ರದರ್ಶನ

ದುಬೈ ,ಎ.30 : ಬ್ಯಾರಿ ಸಮುದಾಯದ ಪ್ರತಿಷ್ಠಿತ ಅನಿವಾಸಿ ಸಮಾಜ ಸೇವಾ ಸಂಸ್ಥೆಯಾದ ಬ್ಯಾರೀಸ್ ಕಲ್ಚರಲ್ ಫೋರಮ್ ( BCF ) ಮತ್ತು  ಕರ್ನಾಟಕದಲ್ಲಿ ಅಧಿಕೃತವಾಗಿ ನೋಂದಾಯಿಸಲ್ಪಟ್ಟ ಬ್ಯಾರೀಸ್ ಕಲ್ಚರಲ್ ಫೋರಮ್ ಟ್ರಸ್ಟ್ (ರಿ.)  ಇದರ ವತಿಯಿಂದ ಮೇ.5ರಂದು  ದುಬೈಯ ಹೆಸರಾಂತ ಪಂಚತಾರಾ ಹೋಟೆಲ್ 'ಲೀ ಮೆರಿಡಿಯನ್' ನ ಗ್ರೇಟ್ ಬಾಲ್ ರೂಮ್  ಸಭಾಂಗಣದಲ್ಲಿ ಅಭೂತ ಪೂರ್ವವಾದ ವೈಭವೋಚಿತ ಜಾಗತಿಕ ಬ್ಯಾರಿ ಸಾಂಸ್ಕೃತಿಕ ಸಮಾವೇಶ ಮತ್ತು ಬ್ಯಾರಿ ಸಾಮುದಾಯಿಕ ವಸ್ತು ಪ್ರದರ್ಶನವನ್ನು  ಏರ್ಪಡಿಸಲಾಗೂದೆಂದು BCF ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಸಿಎಫ್ ಅಧ್ಯಕ್ಷರಾದ ಡಾ.ಬಿ.ಕೆ.ಯೂಸುಫ್ ರವರ ಅಧ್ಯಕ್ಷತೆಯಲ್ಲಿ ನಡೆಯುವ, ಬ್ಯಾರಿ ಸಮುದಾಯದ ಶ್ರೀಮಂತ ವೈವಿಧ್ಯಮಯ ಸಂಸ್ಕೃತಿ, ಕಲೆ ಮತ್ತು ಚರಿತ್ರೆಯನ್ನು ಅನಾವರಣಗೊಳಿಸುವ ಮತ್ತು ಕರ್ನಾಟಕದ ಇತರ ಸಂಸ್ಕೃತಿಯ ಕಲಾ ವೈಭವವನ್ನು ಬಿಂಬಿಸುವ ಈ ಅಮೋಘವಾದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಸ್ತು ಪ್ರದರ್ಶನದಲ್ಲಿ ಸುಮಾರು 1000  ರಷ್ಟು ಕನ್ನಡಿಗ ಕನ್ನಡೇತರ ಭಾಂದವರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಬಹುತೇಕ ಎಲ್ಲ ಗಲ್ಫ್  ರಾಷ್ಟ್ರ್ರಗಳ ಆಹ್ವಾನಿತರು ಮತ್ತು ಕರ್ನಾಟಕದಿಂದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಮತ್ತು ಕಲಾ ಕ್ಷೇತ್ರದಿಂದ ಹಲವಾರು ನಾಯಕರುಗಳು, ವಿವಿಧ ರಂಗಗಳಲ್ಲಿ ವಿಶೇಷ ಸಾಧನೆ ಮಾಡಿ ಸಮಾಜದ ಬೆಳವಣಿಗೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವಾರು ಗಣ್ಯರು ಈ ಸಮಾವೇಶದಲ್ಲಿ ಭಾಗವಹಿಸುವರೆಂದೂ ತಿಳಿಸಿದ್ದಾರೆ.

ಈ ಸಮಾರಂಭದಲ್ಲಿ  ವಿಶೇಷ ಅತಿಥಿಗಳಾಗಿ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್,  ಆಹಾರ ಸಚಿವರಾದ ಯು.ಟಿ.ಖಾದರ್, ಸರಕಾರದ ಮುಖ್ಯ ಸಚೇತಕ ಶ್ರೀ ಐವನ್ ಡಿ ಸೋಜ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಸಯ್ಯದ್ ಸೈಫುಲ್ಲಾ ಸಾಹೇಬ್, ಜೆಡಿಎಸ್ ರಾಷ್ಟ್ರೀಯ ವಕ್ತಾರ ತನ್ವೀರ್ ಅಹ್ಮದುಲ್ಲಾಹ್  ,  ಮಂಗಳೂರು ಉತ್ತರ ಶಾಸಕ ಮೊಹಿದಿನ್ ಬಾವ, ಬಿ ಎಂ  ಫಾರೂಕ್,  ಕರ್ನಾಟಕ ಅಲ್ಪಸಂಖ್ಯಾಕ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಜನಾಬ್ ಮುಮ್ತಾಜ್ ಅಲಿ ಮೊದಲಾದ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

ಈ ಸಂಧರ್ಭದಲ್ಲಿ  ಸಮಾಜದ, ದೇಶದ, ರಾಜ್ಯದ ಏಳಿಗೆಗೆ ತಮ್ಮ ಗಣನೀಯ ಸೇವೆ ನೀಡಿದ ಹಲವಾರು ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು. ಮಾಜಿ ಮುಖ್ಯ ಮಂತ್ರಿ ಹಾಗೂ  ಜೆಡಿಎಸ್ ಅಧ್ಯಕ್ಷ ಕುಮಾರಸ್ವಾಮಿ, ಕರ್ನಾಟಕದ ಹಲವಾರು ಮಂತ್ರಿಗಳು, ಶಾಸಕರುಗಳ ಸಮೇತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿದ್ದಾರೆ

ಬಿಸಿಎಫ್ ಅಧ್ಯಕ್ಷರಾದ ಡಾ ಬಿ.ಕೆ.ಯೂಸುಫ್, ಬಿಸಿಎಫ್ ಬ್ಯಾರಿ ಸಮಾವೇಶದ  ಛೇರ್ಮನ್ ಜ:ಅಬ್ದುಲ್ ಲತೀಫ್ ಮುಲ್ಕಿ , ಉಪಾಧ್ಯಕ್ಷರಾದ ಎಂ.ಈ.ಮೂಳೂರು, ಅಫೀಕ್ ಹುಸೈನ್,  ಅಮೀರುದ್ದೀನ್ ಎಸ್.ಐ, ಪ್ರಧಾನ ಕಾರ್ಯದರ್ಶಿ ಡಾ. ಕಾಪು ಮಹಮದ್, ಸಾಂಸ್ಕೃತಿಕ ಕಾರ್ಯಕ್ರಮದ ಉಸ್ತುವಾರಿ  ಎಮ್.ಬಿ.ಅಕ್ಬರ್, ಜೊತೆ ಉಸ್ತುವಾರಿ ಉಸ್ಮಾನ್ ಮೂಳೂರು ಹಾಗೂ  ಇತರ ಕಾರ್ಯಕಾರಿ ಸದಸ್ಯರನ್ನೊಳಗೊಂಡ ತಂಡದ ಸದಸ್ಯರು ಉಪಸ್ಥಿತರಿದ್ದು ಅಧಿಕೃತವಾಗಿ ಮಾಹಿತಿ ನೀಡಿದರು.

ಈ ನಿಟ್ಟಿನಲ್ಲಿ ಸಂಪರ್ಕ ಮಾಡಲು ಬಯಸುವವರು ಈ ಕೆಳಗಿನ ಮೊಬೈಲ್ ನಂಬರ್ ಗಳನ್ನು / Email  ಸಂಪರ್ಕಿಸಬೇಕಾಗಿ ಕೋರಲಾಗಿದೆ.

ಕಾರ್ಯಕ್ರಮದ ಬಗ್ಗೆ ಸಾಮಾನ್ಯ ಮಾಹಿತಿಗಳಿಗಾಗಿ:

ಅಬ್ದುಲ್ ಲತೀಫ್ ಮುಲ್ಕಿ - 050- 6530518 

ಉಸ್ಮಾನ್ ಮೂಳೂರು - 055-9544342

ಅಫೀಕ್ ಹುಸೈನ್ – 050 5883943

ಎಂ. ಬಿ ಅಕ್ಬರ್ - 050-2766377

ಪ್ರವೇಶ ಕೂಪನ್ ( Entry Coupon ) ಬೇಕಾದವರು :

ಲತೀಫ್ ಪುತ್ತೂರು -

ಅಫೀಕ್ ಹುಸೈನ್ – 050 5883943

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸುವವರು:

ಎಂ. ಬಿ ಅಕ್ಬರ್ - 050-2766377

ಉಸ್ಮಾನ್ ಮೂಳೂರು - 055-9544342

ಅಮೀರ್ ಹಳೆಯಂಗಡಿ: 056 -2299596

ಮಕ್ಕಳ ಕಾರ್ಯಕ್ರಮಗಳಿಗಾಗಿ:

ಶ್ರೀಮತಿ ಮುಮ್ತಾಜ್ ಝಕೀರ್ – 050 7649016

ಶ್ರೀಮತಿ ಶೆಹನಾಜ್ ಸುಲೇಮಾನ್ – 050 2552734

memoolur@hotmail.com / drkaup@refiffmail.com / latifmulky@yahoo.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X