Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಿತ್ರ ಭಾಷೆಯ- ಮಿತ್ರ ದೇಶದ ಕವಿತೆಗಳು

ಮಿತ್ರ ಭಾಷೆಯ- ಮಿತ್ರ ದೇಶದ ಕವಿತೆಗಳು

ಈ ಹೊತ್ತಿನ ಹೊತ್ತಿಗೆ

- ಕಾರುಣ್ಯ- ಕಾರುಣ್ಯ1 May 2017 12:22 AM IST
share
ಮಿತ್ರ ಭಾಷೆಯ- ಮಿತ್ರ ದೇಶದ ಕವಿತೆಗಳು

ಡಾ. ಪಂಚಾಕ್ಷರಿ ಹಿರೇಮಠ ಅವರು ಅನುವಾದಿಸಿರುವ ಸಮಗ್ರ ಕಾವ್ಯದ ಎರಡನೆ ಸಂಪುಟಏಳು ಕವಿತಾ ಸಂಗ್ರಹಗಳನ್ನೊಳಗೊಂಡಿರುವ ಬೃಹತ್ ಕೃತಿ. ಹಿಂದಿಯ ಕವಿ ಆಚಾರ್ಯ ರೂಪಚಂದ್ರ ನೂರೊಂದು ಮುಕ್ತಕಗಳು ‘ಬಯಲ ಬಾನಿನಲ್ಲಿ’, ಅವರದೇ ಐವತ್ತೈದು ಕವಿತೆಗಳನ್ನೊಳಗೊಂಡ ‘ಭೂಮಾ’, ಹಿಂದಿ ಕವಯಿತ್ರಿ ಸಾಧ್ವೀ ಜತನಕುಮಾರಿ ಅವರ ಅರವತ್ತು ಕವಿತೆಗಳ ಸಂಗ್ರಹ, ಸೋವಿಯತ್ ದೇಶದ ಏಳು ಭಾಷೆಗಳ ಇಪತ್ತೈದು ಕವಿತೆಗಳು, ಸಾಧ್ವೀ ಜತನಕುಮಾರಿ ಅವರ ನೂರಾ ಎರಡು ಮುಕ್ತಕಗಳು, ಆಚಾರ್ಯ ರೂಪಚಂದ್ರ ಅವರ ‘ಇಂಧ್ರ ಧನುಸ್ಸು’ ನೂರಾ ಎರಡು ಮುಕ್ತಕಗಳು, ರವೀಂದ್ರ ನಾಥ ಟಾಗೋರರ ನಲವತ್ತೈದು ಕವಿತೆಗಳು ‘ಮಾನಸಿ’ಯನ್ನು ಲೇಖಕರು ಕನ್ನಡಕ್ಕಿಳಿಸಿದ್ದಾರೆ. ಮುಕ್ತಕಗಳನ್ನು ಅನುವಾದಿಸುವ ಸಂದರ್ಭದಲ್ಲಿ ಗದ್ಯ-ಲಯಗಳ ನಡುವೆ ಸಮನ್ವಯತೆಯನ್ನು ಕಾಪಾಡುವಲ್ಲಿ ಹಿರೇಮಠ ಯಶಸ್ವಿಯಾಗಿದ್ದಾರೆ.

ಡಾ. ಪಂಚಾಕ್ಷರಿ ಹಿರೇಮಠರು ರವೀಂದ್ರ ನಾಥ ಟಾಗೋರರ ಬೇರೆ ಬೇರೆ ಕಾವ್ಯಸಂಗ್ರಹಗಳಿಂದ ಆಯ್ದುಕೊಂಡು ಅನುವಾದಿಸಿದ್ದಾರೆ. ‘ಬರಲಿ ವಿಶ್ವದ ಬದುಕು ಹೃದಯಕೆ; ಅರಿವಿನ ಗವಾಕ್ಷಕೆ’ ಎಂಬ ಅಸೀಮ ಅಭೀಪ್ಸೆಯ ಟಾಗೋರರ ಕವಿತೆಗಳನ್ನು ಆವಾಹಿಸಿ, ಕನ್ನಡಕ್ಕಿಳಿಸುವ ಪಂಚಾಕ್ಷರಿ ಅವರ ಪ್ರಯತ್ನ ಭಾಗಶಃ ಯಶಸ್ವಿಯಾಗಿವೆ. ಈ ಕೃತಿಯಲ್ಲಿರುವ ಎಲ್ಲ ಕವಿತೆಗಳೂ ನವೋದಯದ ಭಾವೋತ್ಕರ್ಷವನ್ನು ತನ್ನದಾಗಿಸಿಕೊಂಡಿರುವಂತಹದು. ಇಂತಹದೇ ಭಾವೋನ್ಮಾದದಲ್ಲಿ ಪಂಚಾಕ್ಷರಿಯವರೂ ಅಲ್ಲಲ್ಲಿ ಕೊಚ್ಚಿ ಹೋಗುವುದು ಅನುವಾದದ ದೊಡ್ಡ ತೊಡಕೂ ಆಗಿದೆ. ಕುವೆಂಪು ಭಾಷಾ ಭಾರತಿ ಪ್ರಾಥಿಕಾರ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 254.ರೂ.

share
- ಕಾರುಣ್ಯ
- ಕಾರುಣ್ಯ
Next Story
X