Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಟಿಟಿಸಿ ತರಬೇತಿಯಿಂದ 100 ಶೇ. ಉದ್ಯೋಗ:...

ಜಿಟಿಟಿಸಿ ತರಬೇತಿಯಿಂದ 100 ಶೇ. ಉದ್ಯೋಗ: ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ1 May 2017 8:28 PM IST
share
ಜಿಟಿಟಿಸಿ ತರಬೇತಿಯಿಂದ 100 ಶೇ. ಉದ್ಯೋಗ: ಪ್ರಮೋದ್

ಉಡುಪಿ, ಮೇ 1: ಜಿಟಿಟಿಸಿ ಕಾಲೇಜಿನಲ್ಲಿ ತರಬೇತಿ ಪಡೆಯುವ ಜಿಲ್ಲೆಯ ಯುವ ಜನತೆಗೆ 100 ಶೇ. ಉದ್ಯೋಗ ಲಭಿಸಲಿದೆ ಎಂದು ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಪ್ಪೂರಿನಲ್ಲಿ 43 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೈಗಾರಿಕೆಗಳಿಗೆ ಬೇಕಾದ ಉಪಕರಣ ತಯಾರಿಸುವ ಹಲವು ಪ್ರಸಿದ್ಧ ಕಂಪೆನಿಗಳು ರಾಜ್ಯದಲ್ಲಿದ್ದು, ಇವುಗಳಿಗೆ ನುರಿತ ತಾಂತ್ರಿಕ ತರಬೇತಿ ಪಡೆದ ಸಿಬ್ಬಂದಿ ಕೊರತೆಯಿದೆ. ಈ ಕೇಂದ್ರದಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಪೂರೈಸುವ ಮುಂಚೆಯೇ ಉದ್ಯೋಗದ ಅವಕಾಶ ಕಾದಿರುತ್ತದೆ. ಇದುವರೆಗೆ ಈ ಕೇಂದ್ರಗಳಲ್ಲಿ ಶಿಕ್ಷಣ ಪಡೆದ ಎಲ್ಲಾ 50,000 ಮಂದಿಗೆ ಉದ್ಯೋಗ ತರಬೇತಿ ದೊರೆತಿದೆ. ಉಪ್ಪೂರಿನಲ್ಲಿ ಈ ಕೇಂದ್ರ ನಿರ್ಮಾಣಕ್ಕೆ ಈಗಾಗಲೇ 11 ಕೋಟಿ ರೂ. ಬಿಡುಗಡೆಯಾಗಿದೆ, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಕಡಿಮೆ ಶಿಕ್ಷಣ ಪಡೆದ ಯುವಕರಿಗೆ, ತರಬೇತಿ ನೀಡಿ ಆರ್ಥಿಕವಾಗಿ ಸಧೃಡರನ್ನಾಗಿಸುವ ಉದ್ದೇಶದಿಂದ ಜಿಟಿಟಿಸಿ ತರಬೇತಿ ನೀಡಲಾಗುತ್ತಿದೆ, ಕೇಂದ್ರದ ನಬಾರ್ಡ್ ಯೋಜನೆಯಡಿ 9.5 ಕೋಟಿಗಳನ್ನು ಇದಕ್ಕೆ ಬಿಡುಗಡೆ ಮಾಡಲಾಗಿದ್ದು, ಯುವಕರಿಗೆ ಕೌಶಲ್ಯ ಆಧಾರಿತ ತರಬೇತಿಯನ್ನೂ ಸಹ ಈ ಕೇಂದ್ರದಲ್ಲಿ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಉಪ್ಪೂರು ಗ್ರಾಪಂ ಅಧ್ಯಕ್ಷೆ ಆರತಿ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ ಚಂದ್ರ ಶೆಟ್ಟಿ, ರಾಜ್ಯ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಜಿಪಂ ಸದಸ್ಯ ಜನಾರ್ಧನ ತೋನ್ಸೆ, ತಾಪಂ ಸದಸ್ಯ ದಿನಕರ ಹೇರೂರು, ಕುಂದಾಪುರ ತಾಲೂಕು ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ, ಎಪಿಎಂಸಿ ಸದಸ್ಯ ಬ್ಯಾಪಿಸ್ಟ್ ಡಯಾಸ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕೈಗಾರಿಕ ಕೇಂದ್ರದ ಜಂಟಿ ನಿರ್ದೇಶಕ ರಮಾನಂದ ನಾಯಕ್ ಸ್ವಾಗತಿಸಿದರು, ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X