ಕಾರು-ಬೈಕ್ ಢಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು

ತುಮಕೂರು, ಮೇ 1: ಬೊಲೆರೋ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ನಡೆದಿದೆ.
ಹೊಳವನಹಳ್ಳಿ ಗ್ರಾಮ ಅಂಬೇಡ್ಕರ್ ಬಡಾವಣೆಯ ಮಂಜುನಾಥ(23) ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಗಾಯಗಳಾಗಿದ್ದು, ಕೊರಟಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರಟಗೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story





