Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್...

​ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಪರಮೇಶ್ವರ್ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ2 May 2017 6:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಪರಮೇಶ್ವರ್ ವಿಶ್ವಾಸ

ಮಂಗಳೂರು, ಮೇ 2: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧತೆ ಆರಂಭಿಸಿದ್ದು, ಎಲ್ಲಾ ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸವಿದೆ. ಅದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತರಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೃಹ ಸಚಿವ ಡಾ. ಪರಮೇಶ್ವರ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ. ಮುಂದಿನ ಚುನಾವಣೆಯಲ್ಲಿ ಎಂಟೂ ಕ್ಷೇತ್ರಗಳಲ್ಲೂ ಜಯ ಗಳಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕೆಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್‌ಗೆ ಸವಾಲು ಹಾಕಿದೆ. ಪಕ್ಷವನ್ನು ಅಧಿಕಾರಕ್ಕೇರಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಹೇಳಿದರು.

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯಾವ ತ್ಯಾಗಕ್ಕೂ ನಾವು ಸಿದ್ಧ ಎಂದು ಹೇಳಿದ ಡಾ. ಪರಮೇಶ್ವರ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡರೆ ಇಡೀ ದೇಶಕ್ಕೆ ಕಾಂಗ್ರೆಸ್ ಬಗ್ಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಸೋನಿಯಾಗಾಂಧಿ, ರಾಹುಲ್‌ ಗಾಂಧಿಗೆ ರಾಜ್ಯದ ಕಾಂಗ್ರೆಸ್ ಬಗ್ಗೆ ವಿಶೇಷ ಅಭಿಮಾನವಿದೆ. ಅದನ್ನು ಉಳಿಸುವ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

2013ರಲ್ಲಿ ಕಾಂಗ್ರೆಸ್ ನಡಿಗೆ-ಸಾಮರಸ್ಯದ ಕಡೆಗೆ ಪಾದಯಾತ್ರೆ ಮೂಲಕ ದ.ಕ. ಜಿಲ್ಲೆಯಲ್ಲಿ ದೊಡ್ಡ ಸಂಚಲನ ಉಂಟು ಮಾಡಿತ್ತು. ಕಾಂಗ್ರೆಸ್ ಅನಿವಾರ್ಯತೆ ಬಗ್ಗೆ ಜಿಲ್ಲೆಯ ಜನತೆಗೆ ಸ್ಪಷ್ಟ ಸಂದೇಶವೊಂದನ್ನು ನೀಡಿತ್ತು. ಇದೇ ಮಾದರಿಯಲ್ಲಿ ಬೂತ್‌ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಡೆಯಬೇಕು ಎಂದು ಅವರು ಹೇಳಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ರಮಾನಾಥ ರೈ ಮಾತನಾಡಿ, ಜಿಲ್ಲೆಯ ಜನರ ಶಾಂತಿಗಾಗಿ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತವಾದಿ ಶಕ್ತಿಗಳ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ನಡೆಸುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕಿ ಶಕುಂತಳಾ ಶೆಟ್ಟಿ, ಮೂಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಕೆಎಂಡಿಸಿ ರಾಜ್ಯಾಧ್ಯಕ್ಷ ಎಂ.ಎ. ಗೂರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಚ್. ಖಾದರ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಮಾಜಿ ಕಾಂಗ್ರೆಸ್ ಮುಖಂಡರಾದ ದಿವ್ಯಪ್ರಭಾ, ಶಾಲೆಟ್ ಪಿಂಟೋ, ಯು.ಕೆ. ಮೋನು, ಪದ್ಮನಾಭ ನರಿಂಗಾನ, ವಿಶ್ವಾಸ್‌ದಾಸ್, ಮಿಥುನ್ ರೈ, ಸದಾಶಿವ ಉಳ್ಳಾಲ್ ಉಪಸ್ಥಿತರಿದ್ದರು.

ಪಕ್ಷದ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಬೇಡಿ: ಸಚಿವ ರೈ
ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಗೌರವವಿದೆ. ಯಾರನ್ನೇ ಆಗಲಿ ವ್ಯಕ್ತಿಗತವಾಗಿ ಟೀಕೆ ಮಾಡಲು ಹೋಗಿ ಪಕ್ಷಕ್ಕೆ ಮುಜುಗರ ತರುವ ಕೆಲಸವನ್ನು ಯಾರೂ ಮಾಡದಿರಿ. ಪಕ್ಷದ ಆಂತರಿಕ ವಿಚಾರವನ್ನು ಪಕ್ಷದ ಸಭೆಯಲ್ಲಿ ಚರ್ಚಿಸೋಣ. ಮುಖಂಡರು, ನಾಯಕರನ್ನು ಅಪಹಾಸ್ಯ ಮಾಡುವ ಕೆಲಸ ಯಾವ ಕಾರ್ಯಕರ್ತರು, ಮುಖಂಡರು ಮಾಡಬೇಡಿ ಎಂದು ಬಿ. ರಮಾನಾಥ ರೈ ಹೇಳಿದರು

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X