Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೋಗ ಪೀಡಿತ ಪತಿಯನ್ನು ಕೊಲೆಗೈದ ಪತ್ನಿ

ರೋಗ ಪೀಡಿತ ಪತಿಯನ್ನು ಕೊಲೆಗೈದ ಪತ್ನಿ

ವಾರ್ತಾಭಾರತಿವಾರ್ತಾಭಾರತಿ3 May 2017 4:44 PM IST
share
ರೋಗ ಪೀಡಿತ ಪತಿಯನ್ನು ಕೊಲೆಗೈದ ಪತ್ನಿ

 ಪತ್ತನಪುರಂ(ಕೇರಳ),ಮೇ 3: ರೋಗಬಂದರೆ ಪತಿಸೇವೆಗೆ ಪತಿವೃತೆಯರು ಟೊಂಕ ಕಟ್ಟಿನಿಲ್ಲುತ್ತಾರೆ. ಅದರೆ ಮಹಿಳೆಯೊಬ್ಬರು ರೋಗದಿಂದ ಹಾಸಿಗೆಹಿಡಿದ ಪತಿಯನ್ನು ಮೊಬೈಲ್ ಚಾರ್ಜರ್‌ನ ವಯರ್ ಬಳಸಿ ಕೊರಳನ್ನು ಬಿಗಿದು ಕೊಂದು ಹಾಕಿದ್ದಾಳೆ.ತಲೆವೂರ್ ರಂಡಾಲುಂಮೂಡ್ ಚುಂಡಮಲ ಎನ್ನುವಲ್ಲಿನ ಸುಂದರನ್ ಆಚಾರಿ(59)ಎನ್ನುವವ ರನ್ನು ಅವರ ಪತ್ನಿವಸಂತಾ (49) ಈ ರೀತಿ ಕೊಲೆಗೈದ ಆರೋಪಿಯಾಗಿದ್ದಾರೆ.

 ಕಳೆದ ಶನಿವಾರ ಸುಂದರ ಆಚಾರಿ ಮೃತಪಟ್ಟಸ್ಥಿತಿಯಲ್ಲಿ ಮನೆಯಲ್ಲಿ ಕಂಡು ಬಂದಿದ್ದರು. ಮಗಳು ಸುನೀತಾ, ಅಳಿಯ ರಾಜೇಶ್‌ರ ಜೊತೆ ಪತಿಪತ್ನಿ ವಾಸವಿದ್ದಾರೆ. ತಂದೆ ಅಲುಗಾಡುವುದಿಲ್ಲ ಎಂದು ಮಗಳಿಗೆ ವಸಂತಾ ಹೇಳಿದ್ದಾರೆ. ಆನಂತರ ವೈದ್ಯರನ್ನು ಕರೆತಂದು ತೋರಿಸಿದಾಗ ಸುಂದರ ಆಚಾರಿ ಮೃತರಾಗಿದ್ದನ್ನು ವೈದ್ಯರು ತಿಳಿಸಿದ್ದಾರೆ.

   ಆದರೆ ವೈದ್ಯರಿಗೆ ಸುಂದರ ಆಚಾರಿಯ ಸಾವಿನ ಕುರಿತು ಸಂದೇಹವಾಗಿತ್ತು. ಆದ್ದರಿಂದ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ನಡುವೆ ಸುಂದರ ಆಚಾರಿಯವರ ಸಾವು ಸಹಜವಾಗಿ ನಡೆದಿದೆ ಎಂದು ಶವಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿತ್ತು. ಅಷ್ಟರಲ್ಲಿಪೊಲೀಸರುಬಂದುಮೃತದೇಹವವನು ತಗಿರುವನಂತಪುರ ಮೆಡಿಕಲ್ ಕಾಲೇಜಿಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಮೃತದೇಹ ಪರಿಶೀಲಿಸಿದಾಗ ಉಸಿರುಗಟ್ಟಿಸಿ ಕೊಂದಿರುವುದು

ಪತ್ತೆಯಾಗಿತ್ತು. ವಸಂತಾರನ್ನು ವಿಚಾರಣೆಗೊಳಪಡಿಸಿದಾಗ ಕೊಲೆಯ ರಹಸ್ಯ ಬಹಿರಂಗವಾಗಿದೆ.

ಒಂದು ವರ್ಷದಿಂದ ಸುಂದರ ಆಚಾರಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಅವರು ಮಲಗಿದ್ದಲ್ಲೇ ಆಗಿದ್ದರು. ಪ್ರಾಥಮಿಕ ಆವಶ್ಯಕತೆಗಳನ್ನು ಪೂರೈಸಲು ಕೂಡಾ ಅವರಿಂದ ಆಗುತ್ತಿರಲಿಲ್ಲ. ಮಲಗಿದ್ದಲ್ಲೆ ಎಲ್ಲ ಆಗುತ್ತಿದ್ದರಿಂದ ಬೇಸತ್ತು ವಸಂತಾ ಪತಿಯನ್ನುಕೊಂದಿದ್ದಾರೆ. ಘಟನೆ ನಡೆದ ದಿನ ಮನೆಯಲ್ಲಿ ಯಾರೂ ಇರಲಿಲ್ಲ. ಮೊದಲು ದಿಂಬನ್ನು ಅಮುಕಿ ಹಿಡಿದು ಪತಿಯನ್ನು ಕೊಲ್ಲಲು ಯತ್ನಿಸಲಾಗಿದೆ. ನಂತರ ಮೊಬೈಲ್ ವಯರ್‌ನಿಂದ ಕೊರಳು ಬಿಗಿದು ಕೊಲೆಗೈದಿರುವುದನ್ನು ಆರೋಪಿ ವಿಚಾರಣೆಯವೇಳೆ ಒಪ್ಪಿಕೊಂಡಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಸಂತಾಳನ್ನು ಪುನಲೂರ್ ಕೋರ್ಟು ರಿಮಾಂಡ್ ಮಾಡಿತು. ಪುನಲೂರ್ ಎಎಸ್ಪಿ ಕಾರ್ತಿಕೇಯನ್ ಗೊಕುಲ್ ಚಂದ್, ಪತ್ತನಾಪುರಂ ಸರ್ಕಲ್ ಇನ್ಸ್‌ಪೆಕ್ಟರ್ ಎಸ್. ನಂದಕುಮಾರ್, ಕುನ್ನಿಕ್ಕೋಡ್ ಎಸ್ಸೈ ಡಿ.ಎಸ್ ಸುಮೇಶ್ ಲಾಲ್ ಮುಂತಾದವರ ತಂಡ ಪ್ರಕರಣದ ತನಿಖೆ ನಡೆಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X