ಮೇ 9: ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಉಡುಪಿ, ಮೇ 6: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ವಿಶೇಷ ಸಭೆಯು ಎಐಸಿಸಿ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತಿಯಲ್ಲಿ ಮೇ 9ರಂದು ಬೆಳಗ್ಗೆ 10:30ಕ್ಕೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





