ಮಂಗಳೂರು, ಮೇ 7: ಕೋಟೆಪುರ ಕೋಡಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹವು ರವಿವಾರ ಪತ್ತೆಯಾಗಿದೆ. ಸುಮಾರು 30ರಿಂದ 35 ವರ್ಷ ಪ್ರಾಯದ ಈ ವ್ಯಕ್ತಿಯು ಇಂದು ಬೆಳಗ್ಗೆ ಸಮುದ್ರ ಕಿನಾರೆಯಲ್ಲಿ ನಗ್ನವಾಗಿ ಪತ್ತೆಯಾಗಿದ್ದಾನೆ. ಈತನ ಬಗ್ಗೆ ವಿವರಗಳು ಲಭ್ಯವಾಗಿಲ್ಲ.