Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನನ್ನ ಪತ್ನಿಯನ್ನು ಭಾರತ ದೂತಾವಾಸ...

ನನ್ನ ಪತ್ನಿಯನ್ನು ಭಾರತ ದೂತಾವಾಸ ಕೈದಿಯಾಗಿರಿಸಿದೆ: ಪಾಕ್‌ಪ್ರಜೆ ದೂರು

ವಾರ್ತಾಭಾರತಿವಾರ್ತಾಭಾರತಿ8 May 2017 4:54 PM IST
share
ನನ್ನ ಪತ್ನಿಯನ್ನು ಭಾರತ ದೂತಾವಾಸ ಕೈದಿಯಾಗಿರಿಸಿದೆ: ಪಾಕ್‌ಪ್ರಜೆ ದೂರು

ಇಸ್ಲಾಮಾಬಾದ್,ಮೇ 8: ಭಾರತೀಯಳಾದ ತನ್ನ ನವವಧುವನ್ನು ಪಾಕಿಸ್ತಾನದಲ್ಲಿರುವ ಭಾರತದ ದೂತಾವಾಸ ಬಂಧಿಸಿಟ್ಟಿದೆ ಎಂದು ಪಾಕ್ ಪ್ರಜೆಯೊಬ್ಬ ಹೇಳಿದ್ದಾರೆ. ದಿಲ್ಲಿಯ ಉಝ್ಮ ಮತ್ತು ಪಾಕಿಸ್ತಾನದ ತಾಹಿರ್‌ಮಲೇಶ್ಯದಲ್ಲಿ ಪರಿಚಿತರಾಗಿದ್ದರು. ವಾಘಾ ಗಡಿಯ ಮೂಲಕ ಈತಿಂಗಳು ಮೇ ಒಂದಕ್ಕೆ ಉಝ್ಮೆ ಪಾಕಿಸ್ತಾನಕ್ಕೆ ತೆರಳಿದ್ದರು.

ಮೇ ಮೂರರಂದು ಅವರಿಬ್ಬರ ಮದುವೆ ನಡೆಯಿತು. ನಂತರ ಇಬ್ಬರೂ ತಾಹಿರ್‌ಗೆ ವೀಸಾಕ್ಕಾಗಿ ಭಾರತದ ದೂತಾವಾಸಕ್ಕೆ ತೆರಳಿ ಅರ್ಜಿ ಸಲ್ಲಿಸಿದ್ದರು.

 ಫೋನ್ ನಂಬರ್ ಕೂಡಾ ನೀಡಿ ದೂತಾವಾಸದಿಂದ ಹೊರಗೆ ಬಂದಿದ್ದರು. ಅಷ್ಟರಲ್ಲಿ ಭಾರತೀಯ ದೂತಾವಾಸದಿಂದ ಫೋನ್ ಕರೆಬಂದ ಹಿನ್ನೆಲೆಯಲ್ಲಿ ಉಝ್ಮೆ ಧೂತವಾಸದ ಕಟ್ಟಡದೊಳಕ್ಕೆ ಮರಳಿ ಹೋಗಿದ್ದಾಳೆ. ಆನಂತರ ತನ್ನ ಪತ್ನಿ ಅಲ್ಲಿಂದ ಹಿಂದಿರುಗಿ ಬಂದಿಲ್ಲ. ತಾನು ಕಟ್ಟಡದಹೊರಗೆ ಕೆಲವು ಗಂಟೆಗಳ ಕಾಲ ಪತ್ನಿಗಾಗಿ ಕಾದಿದ್ದೇನೆ, ಎಂದು ತಾಹಿರ್ ಹೇಳುತ್ತಿದ್ದಾರೆ.

ಪತ್ನಿಯ ಕುರಿತು ದೂತಾವಾಸದ ಅಧಿಕಾರಿಗಳಲ್ಲಿ ಕೇಳಿದಾಗ, ಅವರು ಅಲ್ಲಿಲ್ಲ ಎಂದು ಉತ್ತರಿಸಿದ್ದಾರೆ. ದೂತಾವಾಸದ ಅಧಿಕಾರಿಗಳು ತಮ್ಮ ಮೂರು ಮೊಬೈಲ್ ಫೋನ್‌ಗಳನ್ನು ವಾಪಸು ನೀಡಿಲ್ಲ. ಪೊಲೀಸ್‌ ಠಾಣೆಗೆ ಹಾಗೂ ಸೆಕ್ರಟರಿಯೇಟ್‌ಗೆ ದೂರು ನೀಡಿದ್ದೇನೆ ಎಂದು ತಾಹಿರ್ ಹೇಳಿದ್ದಾರೆ. ಸ್ವಂತ ಇಚ್ಛೆಯಿಂದ ಉಝ್ಮೆ ಅಲ್ಲಿ ನಿಂತಿದ್ದಾರೆ. ಮರುದಿವಸ ಬಂದರೆ ಪತ್ನಿಯನ್ನು ಭೇಟಿಯಾಗಬಹುದು, ವೀಸಾವನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು ಎಂದುತಾಹಿರ್ ಹೇಳುತ್ತಿದ್ದಾರೆ.

ಇದೇ ವೇಳೆ ಪಿಟಿಐ ಸುದ್ದಿಸಂಸ್ಥೆ ಸ್ಪಷ್ಟೀಕರಣ ಕೇಳಿದಾಗ ದಿಲ್ಲಿಯ ವಿದೇಶ ಸಚಿವಾಲಯ ವಕ್ತಾರರಲ್ಲಿ ಮಾತಾಡಬೇಕೆಂದು ದೂತಾವಾಸ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಜಿಯೊ ನ್ಯೂಸ್ ಈ ವಿಷಯವನ್ನು ಪಾಕಿಸ್ತಾನದ ರಾಜತಾಂತ್ರಿಕ ಮಟ್ಟದಲ್ಲಿ ಬಗೆಹರಿಸಲು ಪ್ರಯತ್ನಿಸಲಾಗುತ್ತದೆ ಎಂದು ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X