Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಮೂವರ...

ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಮೂವರ ಅಪರಾಧ ಸಾಬೀತು

ವಾರ್ತಾಭಾರತಿವಾರ್ತಾಭಾರತಿ8 May 2017 7:31 PM IST
share
ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಮೂವರ ಅಪರಾಧ ಸಾಬೀತು

ಪುಣೆ, ಮೇ 8: 2009ರಲ್ಲಿ ನಡೆದಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮೂವರು ವ್ಯಕ್ತಿಗಳನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯವೊಂದು ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣದ ಕುರಿತ ವಾದ ವಿವಾದ ಮಂಗಳವಾರ ನಡೆಯಲಿದೆ ಎಂದು ನ್ಯಾಯಾಲಯ ತಿಳಿಸಿದೆ.

      ಈ ಮೂವರು ವ್ಯಕ್ತಿಗಳಾದ ಯೋಗೇಶ್ ರಾವತ್, ಮಹೇಶ್ ಠಾಕುರ್ ಮತ್ತು ವಿಶ್ವಾಸ್ ಕದಮ್ ಅವರು ದರೋಡೆ, ಕ್ರಿಮಿನಲ್ ಒಳಸಂಚು ಮತ್ತು ಹತರಾದ ವ್ಯಕ್ತಿಯ ಬಳಿಯಿದ್ದ ಸೊತ್ತುಗಳನ್ನು ದುರುಪಯೋಗ ಪಡಿಸಿಕೊಂಡಿರುವ ಪ್ರಕರಣದಲ್ಲೂ ಅಪರಾಧಿಗಳಾಗಿದ್ದಾರೆ ಎಂದು ವಿಶೇಷ ನ್ಯಾಯಾಧೀಶ ಎಲ್.ಎಲ್.ಯೆಂಕಾರ್ ತೀರ್ಪಿನಲ್ಲಿ ತಿಳಿಸಿದ್ದಾರೆ. ಖರಾಡಿಯ ಐಟಿ ಸಂಸ್ಥೆಯೊಂದರ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ 28ರ ಹರೆಯದ ಯುವತಿ 2009ರ ಅಕ್ಟೋಬರ್ 7ರಂದು ಮನೆಗೆ ಮರಳಲು ಬಸ್‌ಗಾಗಿ ಕಾಯುತ್ತಿದ್ದವಳು ನಾಪತ್ತೆಯಾಗಿದ್ದಳು.

ಎರಡು ದಿನದ ಬಳಿಕ ಈಕೆಯ ಮೃತದೇಹ ಝರೆವಾಡಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು. ಈಕೆಯನ್ನು ಕಾರಿನಲ್ಲಿ ಅಪಹರಿಸಿದ್ದ ತಂಡವೊಂದು ಕಾರಿನಲ್ಲೇ ಈಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಈಕೆಯ ಬಳಿಯಿದ್ದ ಎಟಿಎಂನಿಂದ ಹಣ ಪಡೆದಿತ್ತು. ನಂತರ ಈಕೆಯನ್ನು ಥಳಿಸಿ ಕೊಲೆಗೈಯಲಾಗಿತ್ತು ಎಂದು ತನಿಖೆಯಿಂದ ತಿಳಿದು ಬಂದಿತ್ತು. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು ಬಂಧಿತರಲ್ಲಿ ಓರ್ವನಾಗಿದ್ದ ರಾಜೇಶ್ ಚೌಧರಿ ಮಾಫಿ ಸಾಕ್ಷಿದಾರನಾಗಲು ಒಪ್ಪಿದ್ದು ಈತನನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ಸುಮಾರು 37 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು.

  ವಿಚಾರಣೆ ಸಂದರ್ಭ ಯೋಗೇಶ್ ರಾವತ್‌ನನ್ನು ಸಸ್ಸೂನ್ ಆಸ್ಪತ್ರೆಗೆ 2011ರ ಸೆ.17ರಂದು ವೈದ್ಯಕೀಯ ತಪಾಸಣೆಗೆಂದು ಕರೆದೊಯ್ಯುವ ವೇಳೆ ಈತ ತಪ್ಪಿಸಿಕೊಂಡಿದ್ದ. 20 ತಿಂಗಳ ಬಳಿಕ ಈತನನ್ನು ಮತ್ತೆ ಬಂಧಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X