Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೇಮಾವತಿ ನಾಲೆಗಳ ಆಧುನೀಕರಣ:...

ಹೇಮಾವತಿ ನಾಲೆಗಳ ಆಧುನೀಕರಣ: ಸಿದ್ದರಾಮಯ್ಯ ಭರವಸೆ

ವಾರ್ತಾಭಾರತಿವಾರ್ತಾಭಾರತಿ8 May 2017 9:26 PM IST
share
ಹೇಮಾವತಿ ನಾಲೆಗಳ ಆಧುನೀಕರಣ: ಸಿದ್ದರಾಮಯ್ಯ ಭರವಸೆ

ಮಂಡ್ಯ, ಮೇ 8: ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಅನುಕೂಲವಾಗುವಂತೆ ಹೇಮಾವತಿ ಜಲಾಶಯ ನಾಲೆಗಳ ಆಧುನೀಕರಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ತಾಲೂಕಿನ ಕೋಡಿಕೊಪ್ಪಲು ಗ್ರಾಮದ ಬಳಿ ಜೀರ್ಣೋದ್ಧಾರಗೊಂಡ ಬೀರೇಶ್ವರ ಚನ್ನಕೇಶ್ವರಸ್ವಾಮಿ ದೇವಾಲಯ ಹಾಗೂ ನೂತನ ವಿಮಾನಗೋಪುರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಾಸಕ ಅಂಬರೀಶ್ ಕೋರಿಕೆಗೂ ಸಮ್ಮತಿಸಿದ ಸಿದ್ದರಾಮಯ್ಯ, ಮಂಡ್ಯ ವಿಧಾನಸಬಾ ಕ್ಷೇತ್ರದ 196 ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗೆ ಅಗತ್ಯವಿರುವ ಅನುದಾನವನ್ನು ನೀಡುವುದಾಗಿ ಪ್ರಕಟಿಸಿದರು.

ಕೆಆರ್‌ಎಸ್ ಜಲಾಶಯದ ಹೆಚ್ಚುವರಿ ನೀರನ್ನು ಮಾರ್ಕೋನಹಳ್ಳಿ ಜಲಾಶಯದ ಮೂಲಕ ರಾಮನಗರ, ಚನ್ನಪಟ್ಟಣ, ಮದ್ದೂರು, ನಾಗಮಂಗಲ ಕೆರೆಗಳಿಗೆ ತುಂಬಿಸುವ ಯೋಜನೆಯನ್ನು ಸಾಧಕ ಬಾಧಕ ಪರಿಶೀಲಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.

ಸರಕಾರ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ವಾರದಲ್ಲಿ 5 ದಿನ ಶಾಲಾ ಮಕ್ಕಳಿಗೆ ಹಾಲು ನೀಡಲಾಗುತ್ತಿದೆ. ಲೀಟರ್ ಹಾಲಿಗೆ 5 ರೂ. ಪ್ರೋತ್ಸಾಹ ಧನದಿಂದ ಪಶುಪಾಲಕರಿಗೆ ಅನುಕೂಲವಾಗಿದೆ. ನೀರಾವರಿ ಯೋಜನೆಗೆ ಆದ್ಯತೆ ನೀಡಲಾಗಿದೆ. ಪ್ರತಿವರ್ಷ ಇದಕ್ಕಾಗಿ 10 ಸಾವಿರ ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ಕೃಷ್ಣ ಮೇಲ್ದಂಡೆ ಯೋಜನೆ ಸೇರಿದಂತೆ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಮಾತನಾಡಿ, ಮೈಷುಗರ್ ಆರಂಭಕ್ಕೆ ಕ್ರಮವಹಿಸಲಾಗಿದ್ದು, ಜೂನ್‌ನಲ್ಲಿ ಕಾರ್ಖಾನೆ ಆರಂಗೊಳ್ಳಲಿದೆ. ಸುಮಾರು 2.50 ಲಕ್ಷ ಕಬ್ಬು ಅರೆಯುವ ಯೋಜನೆ ಇದೆ ಎಂದರು.

ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಬೆಂಗಳೂರು ಮಾಜಿ ಮೇಯರ್ ಹುಚ್ಚಪ್ಪ, ಮಾಜಿ ನಗರಪಾಲಿಕೆ ಸದಸ್ಯ ಸೋಮಶೇಖರ್, ದಡದಪುರ ಶಿವಣ್ಣ, ಗಣಿಗರವಿಕುಮಾರ್, ಸಿದ್ದಾರೂಢ ಸತೀಶ್‌ಗೌಡ. ಇತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X