Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಪಿಡಿ ಫೌಂಡೇಶನ್ ಉಸಿರಾಟ ಕ್ರಿಯೆಯ...

ಎಪಿಡಿ ಫೌಂಡೇಶನ್ ಉಸಿರಾಟ ಕ್ರಿಯೆಯ ಪರೀಕ್ಷೆ - ಹಂತ 2

ಆಟೋ ರಿಕ್ಷಾ ಚಾಲಕರ ತಪಾಸಣೆ

ವಾರ್ತಾಭಾರತಿವಾರ್ತಾಭಾರತಿ10 May 2017 9:54 PM IST
share
ಎಪಿಡಿ ಫೌಂಡೇಶನ್ ಉಸಿರಾಟ ಕ್ರಿಯೆಯ ಪರೀಕ್ಷೆ - ಹಂತ 2

ಮಂಗಳೂರು, ಮೇ 10: ಟ್ರಾಫಿಕ್ ಪೋಲಿಸರ ಉಸಿರಾಟ ಕ್ರಿಯೆಯ ಪರೀಕ್ಷೆ (ಪಿಎಫ್‌ಟಿ) ಸಂಘಟಿಸಿದ ನಂತರ, ಆ್ಯಂಟಿ ಪೊಲ್ಯೂಶನ್ ಡ್ರೈವ್ (ಎಪಿಡಿ) ಫೌಂಡೇಶನ್ ನಗರದ ಆಟೋ ರಿಕ್ಷಾ ಚಾಲಕರ ಮೇಲೆ ವಾಯು ಮಾಲಿನ್ಯದ ಪರಿಣಾಮವನ್ನು ಅಳೆಯಲು ಹಂತ-2ನ್ನು ಪ್ರಾರಂಭಿಸಿದೆ. ಈ ಯೋಜನೆಯನ್ನು ಎಪಿಡಿ ಫೌಂಡೇಶನ್‌ನಲ್ಲಿ ಶಿಷ್ಯವೃತ್ತಿಯನ್ನು ಪಡೆಯುತ್ತಿರುವ ಬೆಂಗಳೂರಿನ ಐಎಫ್‌ಐಎಮ್‌ನ ವಿದ್ಯಾರ್ಥಿ ವೃಂದದವರೊಂದಿಗೆ ಕಳೆದ ವಾರ ಪ್ರಾರಂಭಿಸಲಾಯಿತು. ಸುಮಾರು 500 ರಿಕ್ಷಾ ಚಾಲಕರುಗಳ ಗುರಿಯನ್ನು ಹೊಂದಿದ್ದು, ಅದರ ಪೈಕಿ 250 ಚಾಲಕರನ್ನು ಈಗಾಗಲೇ ತಪಾಸಣೆ ಮಾಡಲಾಗಿದೆ ಮತ್ತು ಅವರ ವಯಸ್ಸು, ಸೇವೆಯ ವರ್ಷಗಳು, ಧೂಮಪಾನಿಗಳು / ಧೂಮಪಾನಿಗಳಲ್ಲದವರು, ಅಸ್ತಮಾ, ತೂಕದಂತಹ ಡೇಟಾವನ್ನು ಸಂಗ್ರಹಣೆ ಮಾಡಲಾಯಿತು.

 ಫಾ. ಮುಲ್ಲರ್ಸ್‌ನ ಉಸಿರಾಟ ತಜ್ಞರಾಗಿರುವ ಡಾ. ಡಾನ್ ಗ್ರೆಗೋರಿಯವರ ಮಾರ್ಗದರ್ಶನದಲ್ಲಿ ಇದನ್ನು ಸಂಘಟಿಸಲಾಯಿತು, ರಿಕ್ಷಾ ಚಾಲಕರು ಹೊರಗಡೆ ಕೆಲಸ ಮಾಡುವವರರಾಗಿದ್ದು ಇವರು ನಿರಂತರವಾಗಿ ವಾಯು ಮಾಲಿನ್ಯಕ್ಕೆ ಮತ್ತು ಅದರ ಮಾರಣಾಂತಿಕ ಕಾಯಿಲೆಗಳಿಗೆ ಒಡ್ಡಿಕೊಳ್ಳುತ್ತಾರೆ. ಲ್ಯೂಪಿನ್ ಫಾರ್ಮಾಸಿಯುಟಿಕಲ್ಸ್‌ನ ಸುಜಿತ್ ಕುಮಾರ್‌ರವರು ಸ್ಪಿರೋಮೀಟರ್‌ನೊಂದಿಗೆ ಡೇಟಾವನ್ನು ಸಂಗ್ರಹ ಮಾಡಿದ್ದಾರೆ. ಈ ಅಧ್ಯಯನವು ನಮಗೆ ಭಷ್ಯದಲ್ಲಿ ಮಂಗಳೂರು ನಗರದ ಮೇಲೆ ವಾಯು ಮಾಲಿನ್ಯದ ಪರಿಣಾಮವನ್ನು ಮೌಲ್ಯಮಾಪನ ಮಾಡುಲು ಸಹಕಾರಿಯಾಗುತ್ತದೆ ಎನ್ನುತ್ತಾರೆ ಎಪಿಡಿ ಫೌಂಡೇಶನ್‌ನ ಸಂಸ್ಥಾಪಕ ಅಬ್ದುಲ್ಲಾ ಎ. ರಹ್ಮಾನ್.

ವಾಯು ಮಾಲಿನ್ಯವು ದೇಶದಲ್ಲಿ ಬೃಹತ್ತಾಗಿ ಬೆಳೆಯುತ್ತಿರುವ ಸಮಸ್ಯೆಯಾಗಿದೆ. ನಮ್ಮ ಪರಿಸರ ಮತ್ತು ಅದರ ಜನತೆಯ ಮೇಲೆ ಆದ ಪರಿಣಾಮವನ್ನು ತೋರಿಸುವ ಯಾವುದೇ ಡೇಟಾ ಲಭ್ಯವಿಲ್ಲದೇ ಇರುವುದು ಕಳಕಳಿಗೆ ಕಾರಣವಾಗಿದೆ. ನಮ್ಮ ಡೇಟಾ ಮತ್ತು ಅಂಕಿ-ಅಂಶಗಳು ವ್ಯವಸ್ಥೆಯಲ್ಲಿನ ಕೊರತೆಯನ್ನು ನೀಗಿಸಬಹುದು. ನಗರದ ಮೇಲೆ ವಾಯು ಮಾಲಿನ್ಯ ಮತ್ತು ಅದರ ಏರುಗತಿಯ ಪರಿಣಾಮಗಳನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X