Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮತಾಂತರಗೊಂಡ ಬಿಲ್ಲವರ ಇತಿಹಾಸ...

ಮತಾಂತರಗೊಂಡ ಬಿಲ್ಲವರ ಇತಿಹಾಸ ಶೋಸುತ್ತಾ...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ10 May 2017 6:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮತಾಂತರಗೊಂಡ ಬಿಲ್ಲವರ ಇತಿಹಾಸ ಶೋಸುತ್ತಾ...

ಮಂಗಳೂರಿನ ಬಿಲ್ಲವರಿಗೂ ಪ್ರೊಟೆಸ್ಟೆಂಟ್‌ಕ್ರಿಶ್ಚಯನ್ನರಿಗೂ ಏನು ಸಂಬಂಧ? ಕರಾವಳಿಯ ಮತಾಂತರ ಮೂಲಗಳನ್ನು ಹುಡುಕುತ್ತಾ ಹೋಗುವ, ಆ ಮೂಲಕ ಭೂತ ಮತ್ತು ವರ್ತಮಾನವನ್ನು ಮುಖಾಮುಖಿಯಾಗಿಸುವ, ವರ್ತಮಾನದ ಧರ್ಮ, ಜಾತಿ ರಾಜಕಾರಣವನ್ನು ವಿಶ್ಲೇಷಿಸುವ ಕುತೂಹಲಕಾರಿ ಕೃತಿ ರಮಾನಾಥ್ ಕೋಟೆಗಾರ್ ಅವರ ‘ಬಿಲ್ಲವರು ಮತ್ತು ಬಾಸೆಲ್ ಮಿಷನ್’. ಇದು ಕರಾವಳಿಯ ಮತಾಂತರ ಹಿನ್ನೆಲೆ ಮುನ್ನೆಲೆಯನ್ನು ಚರ್ಚಿಸುವ ಮಹತ್ವದ ಪುಟ್ಟ ಸಂಶೋಧನಾ ಕೃತಿ. ಸಮಾಜದಲ್ಲಿ ಅಸ್ಪಶ್ಯರಂತೆ ಬದುಕುತ್ತಿದ್ದ ಬಿಲ್ಲವರು 1834ರಲ್ಲಿ ಕ್ರೈಸ್ತ ಮಿಶನರಿಗಳ ಪ್ರಭಾವಕ್ಕೆ ಸಿಲುಕಿ ಪ್ರೊಟೆಸ್ಟಂಟ್ ಧರ್ಮವನ್ನು ಸ್ವೀಕರಿಸಿದ ಇತಿಹಾಸವನ್ನು ಇಲ್ಲಿ ಬಗೆಯಲಾಗಿದೆ. ಅಂದು ಪ್ರೊಟೆಸ್ಟಂಟ್ ಕ್ರೈಸ್ತರಾಗಿ ಪರಿವರ್ತನೆ ಹೊಂದಿದವರ ಐದನೆ ತಲೆಮಾರಿನವರಾದ ಇಂದಿನ ಪೀಳಿಗೆಯವರಿಗೆ ತಮ್ಮ ಹಿನ್ನೆಲೆ, ಗತ ಇತಿಹಾಸ ಗೊತ್ತಿಲ್ಲ. ಅದೇ ರೀತಿ ಇಂದಿನ ಬಿಲ್ಲವ ಜನಾಂಗದವರಿಗೆ ತಮ್ಮ ಪೂರ್ವಿಕರಲ್ಲಿ ಉಂಟಾದ ಪರಿವರ್ತನೆಯ ಹಿನ್ನೆಲೆ ತಿಳಿದಿಲ್ಲ. ಈ ಎರಡೂ ಬಗೆಯ ತಲೆಮಾರುಗಳನ್ನು ಬೆಸೆಯುವ ಸೇತುವೆಯಂತೆ ಈ ಸಂಶೋಧನಾ ಕೃತಿ ಕೆಲಸ ಮಾಡುತ್ತದೆ. ಬಿಲ್ಲವರ ಅಂದಿನ ಸ್ಥಿತಿಗತಿ, ಮತಾಂತರದ ಕಾರಣಗಳು ಮತ್ತು ವರ್ತಮಾನದಲ್ಲಿ ಅದರ ಪರಿಣಾಮಗಳನ್ನು ಸೂಕ್ಷ್ಮವಾಗಿ ಈ ಕೃತಿ ಹೇಳುತ್ತದೆ. 19ನೆ ಶತಮಾನದಲ್ಲಿ ಬಿಲ್ಲವರ ರೀತಿ ರಿವಾಜುಗಳು, ಸಮಾಜದಲ್ಲಿ ಅವರ ಸ್ಥಾನಮಾನಗಳು ಹೇಗಿತ್ತು ಎನ್ನುವುದನ್ನು ಮೊದಲ ಭಾಗದಲ್ಲಿ ವಿವರಿಸಲಾಗುತ್ತದೆ. ಹಾಗೆಯೇ ಕ್ರೈಸ್ತ ಧರ್ಮ ಬಿಲ್ಲವರನ್ನು ಸೆಳೆಯಲು ಕಾರಣವಾದ ಅಂಶಗಳನ್ನೂ ವಿವರಿಸಲಾಗಿದೆ. ಎರಡೂ ಧರ್ಮಗಳ ಸಂಕರದಲ್ಲಿ ಹೇಗೆ ಇಲ್ಲಿನ ಕ್ರಿಶ್ಚಿಯನ್ನರು ಭಿನ್ನವಾಗಿ ಗುರುತಿಸಲ್ಪಡುತ್ತಾರೆ ಮತ್ತು ತಮ್ಮ ಹಿಂದಿನ ಗುರುತನ್ನು ಇನ್ನೂ ಯಾವ ಯಾವ ಬಗೆಯಲ್ಲಿ ಉಳಿಸಿಕೊಂಡಿದ್ದಾರೆ ಎನ್ನುವ ಕುತೂಹಲಕಾರಿ ವಿಷಯಗಳನ್ನು ಅವರು ತೆರೆದಿಡುತ್ತಾರೆ. ಸದ್ಯದ ಮತಾಂತರ ರಾಜಕೀಯಗಳಿಗೆ ಉತ್ತರವೆಂಬಂತೆ ಈ ಕೃತಿ ಹೊರಬಂದಿದೆ. ಸಾಯಿ ಸುಂದರಿ ಸೇವಾ ಟ್ರಸ್ಟ್ ಈ ಕೃತಿಯನ್ನು ಹೊರತಂದಿದೆ.112 ಪುಟಗಳ ಕೃತಿಯ ಮುಖಬೆಲೆ 80 ರೂ. ಆಸಕ್ತರು 9449449405 ದೂರವಾಣಿಯನ್ನು ಸಂಪಕಿರ್ಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X