Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ದಿ ಸಸ್ಪೆಕ್ಟ್’ಗೆ ಮುಕ್ತಕಂಠದ ಪ್ರಶಂಸೆ

‘ದಿ ಸಸ್ಪೆಕ್ಟ್’ಗೆ ಮುಕ್ತಕಂಠದ ಪ್ರಶಂಸೆ

ಅಮಾಯಕರ ಮೇಲಿನ ಭಯೋತ್ಪಾದನೆ ಹುಸಿ ಆರೋಪದ ಬಗ್ಗೆ ಬೆಳಕು ಚೆಲ್ಲುವ ಕಿರುಚಿತ್ರ

ವಾರ್ತಾಭಾರತಿವಾರ್ತಾಭಾರತಿ11 May 2017 12:03 AM IST
share
‘ದಿ ಸಸ್ಪೆಕ್ಟ್’ಗೆ ಮುಕ್ತಕಂಠದ ಪ್ರಶಂಸೆ

ಭಯೋತ್ಪಾದನೆ ಪ್ರಕರಣಗಳಲ್ಲಿ ಸುಳ್ಳು ಆರೋಪ ಹೊರಿಸಿ ಜೈಲಿಗೆ ತಳ್ಳಲ್ಪಟ್ಟಿದ್ದ ಯುವಕನೊಬ್ಬನ ನೈಜ ಕಥೆಯನ್ನು ಆಧರಿಸಿದ ‘ ದಿ ಸಸ್ಪೆಕ್ಟ್’ ಹಿಂದಿ-ಮರಾಠಿ ಕಿರು ಚಿತ್ರವು ಶುಕ್ರವಾರ ಮುಂಬೈನಲ್ಲಿ ತೆರೆಕಂಡಿದ್ದು, ಪ್ರೇಕ್ಷಕರ ಮುಕ್ತಕಂಠದ ಪ್ರಶಂಸೆಗೆ ಪಾತ್ರವಾಗಿದೆ.

ಪಶ್ಚಿಮ ಆಂಧೇರಿಯಲ್ಲಿರುವ ‘ಫಸ್ಟ್‌ಲುಕ್ ಪ್ರಿವ್ಯೆ ಥಿಯೇಟರ್’ನಲ್ಲಿ ನಡೆದ ಚೊಚ್ಚಲ ಪ್ರದರ್ಶನದಲ್ಲಿ ಚಿತ್ರೋದ್ಯ ಮದ ಕೆಲವು ಗಣ್ಯರು, ಸಾಮಾಜಿಕ ಕಾರ್ಯಕರ್ತರು ಹಾಗೂ ಎನ್‌ಜಿಓ ಸಂಸ್ಥೆ ಜಮಿಯತ್ ಉಲೇಮಾ-ಇ-ಮಹಾರಾಷ್ಟ್ರದ ಪದಾಧಿಕಾರಿಗಳು ಭಾಗವಹಿಸಿದ್ದರು. ಭಯೋತ್ಪಾದನೆ ಪ್ರಕರಣಗಳಲ್ಲಿ ಸುಳ್ಳು ಆರೋಪ ಹೊರಿಸಲ್ಪಟ್ಟು, ಆರೋಪಿಗಳೆಂಬ ಹಣೆಪಟ್ಟಿ ಹೊತ್ತ ಅಮಾಯಕರಿಗೆ ಜಮಿಯತ್ ಉಲೇಮಾ-ಇ-ಮಹಾರಾಷ್ಟ್ರ ಸಂಸ್ಥೆಯು ಕಾನೂನು ನೆರವು ಒದಗಿಸುತ್ತಿದೆ.

 ಚಿತ್ರಪ್ರದರ್ಶನದ ಬಳಿಕ ನಡೆದ ಚರ್ಚಾಗೋಷ್ಠಿಯಲ್ಲಿ,ಚಿತ್ರದ ನಿರ್ದೇಶಕಿ ನೀರಾ ಚಂದ್ರ ಹಾಗೂ ನ್ಯಾಯವಾದಿ ಟಿ. ಪಠಾಣ್ ಪ್ರೇಕ್ಷಕರ ಪ್ರಶ್ನೆಗಳಿಗೆ ಉತ್ತರಿಸಿದರು.

 ಚಿತ್ರದಲ್ಲಿ ಬಿಂಬಿಸಲಾದಂತಹ ಪ್ರಕರಣಗಳು ನಿಜಜೀವನದಲ್ಲೂ ನಡೆದಿವೆಯೇ ಎಂಬುದನ್ನು ತಿಳಿದುಕೊಳ್ಳಲು ಬಹುತೇಕ ಪ್ರೇಕ್ಷಕರು, ಕಾತರರಾಗಿದ್ದರು. ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ ಪಠಾಣ್ ಅವರು ಸಾಮಾನ್ಯ ಜೀವನವನ್ನು ಸಾಗಿಸಲು ಯತ್ನಿಸುತ್ತಿದ್ದ ಯುವ ಮುಸ್ಲಿಮರ ಮೇಲೆ ಭಯೋತ್ಪಾದನೆಯ ಆರೋಪ ಹೊರಿಸಿದ ಹಲವು ಪ್ರಕರಣಗಳನ್ನು ವಿವರಿಸಿದರು.

ಈ ಕಿರುಚಿತ್ರಕ್ಕೆ ನಿರ್ದಿಷ್ಟವಾಗಿ ಯಾಕೆ ಇದೇ ಕಥಾವಸ್ತುವನ್ನೇ ಆಯ್ಕೆ ಮಾಡಿದಿರಿ ಎಂಬ ಪ್ರಶ್ನೆಗೆ ಉತ್ತರಿಸಿದ ನಿರ್ದೇಶಕ ಚಂದ್ರ ಅವರು ‘‘ ತಪ್ಪಾಗಿ ದೋಷಿಯೆಂದು ತೀರ್ಮಾನಿಸಲ್ಪಟ್ಟ ಮುಸ್ಲಿಮ್ ವ್ಯಕ್ತಿಯೊಬ್ಬ 23 ವರ್ಷಗಳ ಕಾಲ ಜೈಲಿನಲ್ಲಿದ್ದು ಬಿಡುಗಡೆಯಾದ ನೈಜ ಘಟನೆಯೇ ಈ ಚಿತ್ರಕ್ಕೆ ಸ್ಫೂರ್ತಿಯಾಗಿದೆ ಎಂದರು. ಈ ಕಥೆಯನ್ನು ಕೂಲಂಕಶವಾಗಿ ಅಧ್ಯಯನ ಮಾಡಿದ ನಾನು, ಈ ಬಗ್ಗೆ ಚಿತ್ರ ಮಾಡಲು ನಿರ್ಧರಿಸಿದೆ ಎಂದು ಹೇಳಿದರು.

ಈ ಕಿರುಚಿತ್ರವು ಅದ್ಭುತವಾಗಿ ಮೂಡಿಬಂದಿದೆಯಾದರೂ, ಅದನ್ನೊಂದು ಪೂರ್ಣ ಪ್ರಮಾಣದ ಚಿತ್ರವಾಗಿ ಯಾಕೆ ನಿರ್ಮಿಸಲಿಲ್ಲವೆಂದು ಪ್ರೇಕ್ಷಕರೊಬ್ಬರು ಪ್ರಶ್ನಿಸಿದರು. ಅದಕ್ಕುತ್ತರಿಸಿದ ಚಂದ್ರ ಅವರು, ಈ ಕಿರುಚಿತ್ರವನ್ನು ಜನರಿಂದ ದೇಣಿಗೆ ಸಂಗ್ರಹಿಸಿ ನಿರ್ಮಿಸಲಾಗಿದೆ. ಸೀಮಿತ ಸಂಪನ್ಮೂಲಗಳಿಂದ ಕಿರುಚಿತ್ರವನ್ನು ಮಾತ್ರವೇ ನಿರ್ಮಿಸಲು ಸಾಧ್ಯವೆಂದವರು ಹೇಳಿದರು.

ದಿ ಸಸ್ಪೆಕ್ಚ್ ಯೂಟ್ಯೂಬ್‌ನಲ್ಲಿಯೂ ಲಭ್ಯವಿದ್ದು, ಶುಲ್ಕ ಪಾವತಿಸಿ ವೀಕ್ಷಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X