Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.35ರಷ್ಟು ಜನರಿಗೆ ಔಷಧಗಳಿಂದಲೇ ರೋಗ !

ಶೇ.35ರಷ್ಟು ಜನರಿಗೆ ಔಷಧಗಳಿಂದಲೇ ರೋಗ !

ವಾರ್ತಾಭಾರತಿವಾರ್ತಾಭಾರತಿ11 May 2017 5:12 PM IST
share
ಶೇ.35ರಷ್ಟು ಜನರಿಗೆ ಔಷಧಗಳಿಂದಲೇ ರೋಗ !

ಆಲಪ್ಪುಝ,ಮೇ 11: ದೇಶದಲ್ಲಿ ಶೇ.35ರಷ್ಟು ಮಂದಿ ಔಷಧ ಸೇವನೆಯಿಂದಲೇ ರೋಗಿಗಳಾಗುತ್ತಿದ್ದಾರೆ. ಔಷಧದ ಅಡ್ಡಪರಿಣಾಮ ಅದಕ್ಕೆ ಕಾರಣವಾಗಿದೆ ಎಂದು ಇಂಡಿಯನ್ ಫಾರ್ಮೆಸಿ ಕೌನ್ಸಿಲ್‌ನ ಅಧ್ಯಕ್ಷ ಡಾ. ಬಿ. ಸುರೇಶ್ ಹೇಳಿದ್ದಾರೆ. ಒಂದು ರೋಗಕ್ಕೆ ಮದ್ದು ಸೇವಿಸುವಾಗ ಇನ್ನೊಂದು ರೋಗ ಸೃಷ್ಟಿಯಾಗುತ್ತದೆ. ಹೀಗೆ ರೋಗಿಗಳಾಗುವವರ ಸಂಖ್ಯೆ ದೇಶದಲ್ಲಿ ದಿನಾ ಹೆಚ್ಚುತ್ತಿದೆ ಎಂದು ಅವರು ಹೇಳಿದರು.

ಈಗ ವೈದ್ಯರು ಬರೆಯುವ ಮದ್ದು ರೋಗಿಗೆ ನೀಡುವ ಕೆಲಸ ಮಾತ್ರ ಆಗುತ್ತದೆ. ಇದರ ಪ್ರಮಾಣ, ಇದರ ಕೆಲಸ ಮುಂತಾದ ವಿಷಯಗಳ ಮೇಲೆ ನಿಗಾವಿರಿಸುವ ವ್ಯವಸ್ಥೆ ದೇಶದ ತುಂಬಾ ವಿರಳವಾಗಿದೆ. ವೈದ್ಯರ ಜೊತೆ ಒಂದು ಕ್ಲಿನಿಕ್‌ನಲ್ಲಿ ಫಾರ್ಮಸಿಸ್ಟ್ ಇದ್ದರೆ ಈ ಸಮಸ್ಯೆ ಪರಿಹರಿಸಲು ಸಾಧ್ಯವಿದೆ ಎಂದು ಡಾ. ಸುರೇಶ್ ತಿಳಿಸಿದರು.

  ವಿಕಸಿತ ದೇಶಗಳ ಕ್ಲಿನಿಕ್‌ಗಳಲ್ಲಿ ಫಾರ್ಮಸಿಸ್ಟ್ ಸಹಾಯವನ್ನು ಚೆನ್ನಾಗಿ ಬಳಸಿಕೊಳ್ಳಲಾಗುತ್ತದೆ. ಅಮೆರಿಕದಲ್ಲಿ ಇನ್ಶೂರೆನ್ಸ್ ಕಂಪೆನಿಯವರು ದೂರಿದ್ದರಿಂದ ಇಂತಹ ಚಿಕಿತ್ಸಾ ವಿಧಾನವನ್ನು ಆರಂಭಿಸಲಾಯಿತು. ಭಾರತ ಸರಕಾರ ಈ ವಿಷಯವನ್ನು ಈಗ ಗಂಭೀರವಾಗಿ ಪರಿಗಣಿಸಿದೆ. ಜೆನರಿಕ್ ಔಷಧವನ್ನು ವ್ಯಾಪಕಗೊಳಿಸಬೇಕೆಂದು ಪ್ರಧಾನಿ ಹೇಳಿದ್ದುಈ ನಿಟ್ಟಿನಲ್ಲಾಗಿದೆ. ಸರಕಾರ ಇದಕ್ಕಾಗಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದರು.

 ಸರಿಯಾದ ರೋಗ, ಸರಿಯಾದ ಮದ್ದು, ಸರಿಯಾದ ಪ್ರಮಾಣ, ಸರಿಯಾದ ಸಮಯ ಈ ಧ್ಯೇಯೋದ್ದೇಶದಿಂದ ಫಾರ್ಮೆಸಿ ಕೌನ್ಸಿಲ್ ಕೆಲಸ ಮಾಡಲು ಪ್ರಯತ್ನಿಸುತ್ತಿದೆ ಎಂದು ಡಾ.ಸುರೇಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X