Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಡಿಯೂರಪ್ಪಗೆ ಚಾರ್ಜ್‌ಶೀಟ್ ಹಾಕುವ...

ಯಡಿಯೂರಪ್ಪಗೆ ಚಾರ್ಜ್‌ಶೀಟ್ ಹಾಕುವ ನೈತಿಕತೆ ಇಲ್ಲ: ಐವನ್ ಡಿಸೋಜ

ವಾರ್ತಾಭಾರತಿವಾರ್ತಾಭಾರತಿ11 May 2017 5:58 PM IST
share
ಯಡಿಯೂರಪ್ಪಗೆ ಚಾರ್ಜ್‌ಶೀಟ್ ಹಾಕುವ ನೈತಿಕತೆ ಇಲ್ಲ: ಐವನ್ ಡಿಸೋಜ

ಮಂಗಳೂರು, ಮೇ 11: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮೇ 13ರಂದು ರಾಜ್ಯ ಸರಕಾರದ ವಿರುದ್ಧ ಚಾರ್ಜ್ ಶೀಟ್ ಹಾಕುವ ಹೇಳಿಕೆ ನೀಡಿರುವುದು ವಿಪರ್ಯಾಸ. ಅವರಿಗೆ ಚಾರ್ಜ್ ಶೀಟ್ ಹಾಕುವ ನೈತಿಕತೆ ಇಲ್ಲ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಮೊದಲು ತಮ್ಮ ಮೇಲೆ ಇರುವ ಆಪಾದನೆಗಳಿಂದ ಹೊರಗೆ ಬರಲಿ. ಅವರ ಮೇಲೆ ಹಾಕಿದ ಚಾರ್ಜ್‌ಶೀಟ್‌ಗಳೇ ಸಾಕಷ್ಟು ಇವೆ. ಬಿಜೆಪಿ ಸರಕಾರವಿದ್ದಾಗ ಮೂರು ಮುಖ್ಯಮಂತ್ರಿಗಳನ್ನು ಕಂಡ ರಾಜ್ಯಕ್ಕೆ ಅವರಿಂದ ಕಲಿಯಬೇಕಾದದ್ದೇನೂ ಇಲ್ಲ ಎಂದರು.

ಯಡಿಯೂರಪ್ಪನವರ ಆಡಳಿತವನ್ನು ಜನತೆ ಇನ್ನೂ 25 ವರ್ಷಗಳಷ್ಟು ಕಾಲ ಮರೆಯಲು ಸಾಧ್ಯವಿಲ್ಲ. ಅಂತಹ ಭ್ರಷ್ಟಾಚಾರಗಳು ಅವರ ಅವಧಿಯಲ್ಲಿ ಆಗಿವೆ. ಬಿಎಸ್‌ವೈ ಸೇರಿದಂತೆ ಹಲವು ಮಂದಿ ಇನ್ನೂ ಬೇಲ್ ಮೇಲೆಯೇ ಹೊರಗೆ ಇದ್ದಾರೆ. ಬಿಜೆಪಿಯವರಂತೆ ಕಾಂಗ್ರೆಸಿನವರಾರು ಜೈಲಿಗೆ ಹೋಗಿಲ್ಲ. ಬಿಎಸ್‌ವೈ ಮೇಲಿನ 16 ಕೇಸುಗಳು ಇನ್ನೂ ಇತ್ಯರ್ಥಕ್ಕೆ ಬಾಕಿ ಇವೆ. ನಾಲ್ಕು ವರ್ಷಗಳಲ್ಲಿ ಸಿದ್ದರಾಮಯ್ಯನವರು ಒಬ್ಬರೇ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಸರಕಾರ ವೈಫಲ್ಯ ಕಂಡಿದೆ ಎನ್ನಲು ಯಡಿಯೂರಪ್ಪರಿಗೆ ಯಾವ ನೈತಿಕತೆಯೂ ಇಲ್ಲ. ಅವರ ಅವಧಿಯಲ್ಲಿ ಎಷ್ಟು ಸಾಧನೆಗಳಾಗಿವೆ ಮತ್ತು ಸಿದ್ದರಾಮಯ್ಯನವರ ಅವಧಿಯಲ್ಲಿ ಏನೆಲ್ಲಾ ಕೆಲಸಗಳಾಗಿವೆ ಎಂದು ತಿಳಿಯಲು ಬಿಎಸ್‌ವೈ ಅವರು ಬಹಿರಂಗ ಚರ್ಚೆಗೆ ಬರಲಿ ಎಂದು ಐವನ್ ಡಿಸೋಜ ಸವಾಲು ಹಾಕಿದರು.

ರಾಜ್ಯ ಸರಕಾರ ಹಸಿವು ಮುಕ್ತ ರಾಜ್ಯವನ್ನಾಗಿಸ ಹೊರಟಿದೆ. ಆದರೆ ಬಿಜೆಪಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲವು ಹೊರಟಿದೆ. ಜನತೆ ಇವೆಲ್ಲವನ್ನು ಗಮನಿಸುತ್ತಿದ್ದಾರೆ. 2018ರ ಚುನಾವಣೆಯಲ್ಲಿ ಇದಕ್ಕೆ ತಕ್ಕ ಉತ್ತರ ದೊರೆಯಲಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಎಐಸಿಸಿ ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳು ಸೇರಿದಂತೆ ಈಗಾಗಲೇ ಸಮನ್ವಯ ಸಮಿತಿ ಸಭೆ ನಡೆದಿದ್ದು ಮತ್ತೆ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರುವಲ್ಲಿ ಮಾತುಕತೆಗಳಾಗಿವೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X