Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಾಧ್ಯಮದೊಳಗಿನ ಅಸ್ಪಶ್ಯತೆಯ ಕುರಿತು

ಮಾಧ್ಯಮದೊಳಗಿನ ಅಸ್ಪಶ್ಯತೆಯ ಕುರಿತು

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ12 May 2017 6:39 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಾಧ್ಯಮದೊಳಗಿನ ಅಸ್ಪಶ್ಯತೆಯ ಕುರಿತು

‘ದಲಿತರು ಮತ್ತು ಮಾಧ್ಯಮ’ ಕೃತಿ ದಿಲೀಪ್ ಕುಮಾರ್ ಎಂ. ಇವರ ಅಂಕಣ ಬರಹಗಳ ಸಂಗ್ರಹ. ಕೃತಿಯಲ್ಲಿರುವ ಬರಹಗಳು ವರ್ತಮಾನದ ದಲಿತರ ನೋವು, ದುಮ್ಮಾನಗಳನ್ನು ಕೇಂದ್ರವಾಗಿಟ್ಟುಕೊಂಡು ಚರ್ಚಿಸುತ್ತದೆ. ಈ ಲೇಖನದಲ್ಲಿರುವ ಒಂದು ಮುಖ್ಯ ಬರಹ ‘ದಲಿತರು ಮತ್ತು ಮಾಧ್ಯಮ’. ಭಾರತೀಯ ಪತ್ರಿಕೋದ್ಯಮಕ್ಕೆ ಸುಮಾರು ನಾಲ್ಕು ನೂರು ವರ್ಷಗಳ ಇತಿಹಾಸವಿದೆ. ಆದರೆ 380ಕ್ಕೂ ಅಧಿಕ ವರ್ಷಗಳು ಶಿಕ್ಷಣ, ಪ್ರತಿಭೆ, ಸೃಜನಶೀಲತೆ ಇರಬೇಕೆಂಬ ನೆಪವೊಡ್ಡಿ ಮನುವಾದಿ ಮಾಧ್ಯಮಗಳು ನೆಲಸಂಸ್ಕೃತಿಯ ಜನರನ್ನು ಗಣನೆಗೆ ತೆಗೆದುಕೊಳ್ಳ ಲಿಲ್ಲ ಎನ್ನುವ ಅಂಶವನ್ನು ಈ ಲೇಖನದಲ್ಲಿ ಉಲ್ಲೇಖಿಸಲಾಗಿದೆ.ಕಳೆದ 20 ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ದಲಿತರ ವಿಶೇಷ ಪಾಲ್ಗೊಳ್ಳುವಿಕೆ ಇಲ್ಲ ಎನ್ನುವು ದನ್ನು ಅವರು ಗುರುತಿಸುತ್ತಾರೆ. ಮತ್ತು ಈ ಕಾರಣ ಕ್ಕಾಗಿಯೇ ದಲಿತರ ನೋವು, ದುಮ್ಮಾನಗಳು ಮಾಧ್ಯಮಗಳಲ್ಲಿ ಪ್ರಾತಿನಿಧ್ಯ ಪಡೆಯುತ್ತಿಲ್ಲ ಎಂದು ಅವರು ಅಭಿಪ್ರಾಯ ಪಡುತ್ತಾರೆ. ದಲಿತರ ರಾಜಕೀಯ ಧ್ವನಿಯ ದಮನದ ಹಿಂದೆಯೂ ಪತ್ರಿಕೋದ್ಯಮದಲ್ಲಿ ದಲಿತರಿಲ್ಲದೇ ಇರುವುದೇ ಕಾರಣವೆಂದು ಅವರು ಬರೆಯು ತ್ತಾರೆ. ಇರುವ ಪತ್ರಕರ್ತರೂ ತಮ್ಮನ್ನು ದಲಿತರು ಎಂಬ ನೆಲೆಯಲ್ಲಿ ಗುರುತಿಸಿಕೊಳ್ಳಲು ಕೀಳರಿಮೆ ಪಟ್ಟುಕೊಳ್ಳುತ್ತಿದ್ದಾರೆ. ಕೆಲವು ಘಟನೆಗಳು, ಹಾಗೆಯೇ ವರದಿಗಳು, ಅಂಕಿಅಂಶಗಳ ಮೂಲಕ ಹೇಗೆ ಮಾಧ್ಯಮ ಕ್ಷೇತ್ರದಲ್ಲಿ ದಲಿತರು ಮೂಲೆಗೊತ್ತಲ್ಪ ಟ್ಟಿದ್ದಾರೆ ಎಂಬ ಅಂಶವನ್ನು ವಿವರಿಸುತ್ತಾರೆ. ಹಾಗೆಯೇ ‘ಜಗತ್ತು ಕಂಡ ಶ್ರೇಷ್ಠ ಪತ್ರಕರ್ತ ಅಂಬೇಡ್ಕರ್’ ಲೇಖನದಲ್ಲಿ ತನ್ನ ಅಭಿವ್ಯಕ್ತಿಗಾಗಿ ಅಂಬೇಡ್ಕರ್ ಹೇಗೆ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರು ಎನ್ನುವುದನ್ನು ವಿವರಿಸುತ್ತಾರೆ. ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಇತರ ನಾಯಕರು ಪತ್ರಿಕೆಯನ್ನು ಬಳಸಿಕೊಂಡಿರುವುದಕ್ಕೂ, ಅಂಬೇಡ್ಕರ್ ಬಳಸಿಕೊಂಡಿ ರುವುದಕ್ಕೂ ವ್ಯತ್ಯಾಸವಿದೆ. ಕಾರ್ಮಿಕರ ಶೋಷಣೆ, ಗುಜರಾತ್ ದೌರ್ಜನ್ಯ, ಗ್ರಾಮೀಣ ಭಾರತದ ಸ್ಥಿತಿಗತಿ ಮೊದಲಾದ ವಿಷಯಗಳ ಕುರಿತಂತೆ ಬರೆದಿರುವ ಒಟ್ಟು 12 ಲೇಖನಗಳು ಈ ಕೃತಿಯಲ್ಲಿವೆ. ತಾರಾ ಪ್ರಿಂಟ್ಸ್ ಹೊರತಂದಿರುವ ಕೃತಿಯ ಮುಖಬೆಲೆ 100 ರೂ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಕಾರುಣ್ಯಾ
ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X