ತುಮಕೂರು: ಶ್ರುಶೂಷಕಿಗೆ ಪ್ರೋನೈಟಿಂಗೇಲ್ ಪ್ರಶಸ್ತಿ

ತುಮಕೂರು, ಮೇ 13: ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ಜರುಗಿದ ವಿಶ್ವ ಶುಶ್ರೂಷಕಿಯರ ದಿನಾಚರಣೆ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆ ಇಲ್ಲಿನ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಆಗಿ ಕಾರ್ಯನಿರ್ವಹಿಸುತ್ತಿರುವ ಶಿವಮ್ಮ. ವಿ ರವರು ರಾಷ್ಟ್ರಪತಿಯಿಂದ ರಾಷ್ಟ್ರೀಯ ಪ್ರೋನೈಟಿಂಗೇಲ್ ಪ್ರಶಸ್ತಿಯನ್ನು ಪಡೆದುಕೊಂಡರು. ಅವರನ್ನು ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಜಿಲ್ಲಾ ಆಸ್ಪತ್ರೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
Next Story





