ಮಂಗಳೂರು, ಮೇ 13: ನಗರದ ಸೈಂಟ್ ಆ್ಯನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಉನ್ನತ ಶ್ರೇಣಿಯಲ್ಲಿ 7 ವಿದ್ಯಾರ್ಥಿಗಳು, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ವಿದ್ಯಾರ್ಥಿ ರಾಯಲ್ ಪಿಂಟೋ 599 ಅಂಕಗಳನ್ನು ಗಳಿಸಿದ್ದಾರೆ.