Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರದ ಸೈನಿಕ ಶಾಲೆಗೆ ಹುತಾತ್ಮ ಉಮರ್...

ಕಾಶ್ಮೀರದ ಸೈನಿಕ ಶಾಲೆಗೆ ಹುತಾತ್ಮ ಉಮರ್ ಫಯಾಜ್ ಹೆಸರು

ವಾರ್ತಾಭಾರತಿವಾರ್ತಾಭಾರತಿ13 May 2017 10:37 PM IST
share
ಕಾಶ್ಮೀರದ ಸೈನಿಕ ಶಾಲೆಗೆ ಹುತಾತ್ಮ ಉಮರ್ ಫಯಾಜ್ ಹೆಸರು

ಶೋಪಿಯಾನ್,ಮೇ 13: ಜಮ್ಮುಕಾಶ್ಮೀರದಲ್ಲಿ ಉಗ್ರರ ಗುಂಪಿನಿಂದ ಅಪಹರಿಸಲ್ಪಟ್ಟು, ಹತ್ಯೆಗೀಡಾದ ಸೇನಾಧಿಕಾರಿ ಲೆ. ಉಮರ್ ಫಯಾಝ್ ಅವರ ನೆನಪಿಗಾಗಿ ಇಲ್ಲಿನ ಸೈನಿಕ ಶಾಲೆಗೆ ‘ ಲೆ. ಉಮ್ಮರ್ ಸದ್ಭಾವನಾ ಶಾಲೆ’’ ಎಂದು ಮರುನಾಮಕರಣಗೊಳಿಸಲು ಭಾರತೀಯ ಸೇನೆ ನಿರ್ಧರಿಸಿದೆ ಹಾಗೂ ಹುತಾತ್ಮ ಯೋಧನ ಕುಟುಂಬಕ್ಕೆ 75 ಲಕ್ಷ ರೂ.ಗಳ ಚೆಕ್‌ನ್ನು ಅದು ಹಸ್ತಾಂತರಿಸಿದೆ.

  ಶೋಪಿಯಾನ್‌ನಲ್ಲಿ ಶನಿವಾರ ಫಯಾಝ್ ಅವರ ಕುಟುಂಬವನ್ನು ಭೇಟಿಯಾದ ಭೂಸೇನೆಯ ಕಮಾಂಡಿಂಗ್ ಜನರಲ್ ಆಫೀಸರ್ (ಜಿಓಸಿ), ಮೇಜರ್ ಜನರಲ್ ಬಿ.ಎಸ್.ರಾಜು, ಅವರು ಹುತಾತ್ಮ ಸೇನಾಧಿಕಾರಿಯ ಶೋಕತಪ್ತ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಯಾವುದೇ ಸಂದರ್ಭದಲ್ಲಿ ಕುಟುಂಬದ ನೆರವಿಗೆ ಸೇನೆಯು ಸಿದ್ಧವಿರುವುದು ಎಂದವರು ಭರವಸೆ ನೀಡಿದರೆಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.

‘‘ಲೆ. ಉಮ್ಮರ್ ಅವರ ಬರ್ಬರ ಕೊಲೆಗೆ ಕಾರಣರಾದವರನ್ನು ಕಾನೂನಿನಡಿ ಶಿಕ್ಷಿಸಲಾಗುವುದು ಎಂದು ಜಿಓಸಿ, ಕುಟುಂಬ ಸದಸ್ಯರಿಗೆ ಭರವಸೆ ನೀಡಿದರೆಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಸೇನಾ ಸಾಮೂಹಿಕ ವಿಮಾ ನಿಧಿಯ 75 ಲಕ್ಷ ರೂ.ಗಳ ಚೆಕ್‌ನ್ನು ಅವರು ಸಂತ್ರಸ್ತ ಕುಟುಂಬಕ್ಕೆ ಹಸ್ತಾಂತರಿಸಿದರು ಹಾಗೂ ಶೋಪಿ.ಯಾನ್‌ನ ಸೈನಿಕ ಶಾಲೆಗೆ ಲೆ.ಉಮರ್ ಫಯಾಜ್ ಸದ್ಭಾವನಾ ಶಾಲೆ’ ಎಂದು ಮರುನಾಮಕರಣಗೊಳಿಸುವುದಾಗಿ ಘೋಷಿಸಿದರು.

ಕಾಶ್ಮೀರದವರಾದ 22 ವರ್ಷದ ಲೆ.ಉಮ್ಮರ್ ಫಯಾಝ್,ಮಂಗಳವಾರ ಸೋದರಸಂಬಂಧಿಯ ವಿವಾಹದಲ್ಲಿ ಪಾಲ್ಗೊಳ್ಳಲು ಕುಲ್‌ಗಾಮ್‌ನಲ್ಲಿರುವ ತನ್ನ ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭದಲ್ಲಿ, ಅವರನ್ನು ಮುಸುಕುಧರಿಸಿದ್ದ ಬಂಧೂಕುಧಾರಿಗಳು ಅಪಹರಿಸಿದ್ದರು.

ಹಲವಾರು ಬುಲೆಟ್ ಗಾಯಗಳಿದ್ದ ಅವರ ಮೃತದೇಹವು ಬುಧವಾರ ಬೆಳಗ್ಗೆ ಶೋಪಿಯಾನ್ ಜಿಲ್ಲೆಯ ಹರ್ಮೆನ್‌ನಲ್ಲಿ ಪತ್ತೆಯಾಗಿತ್ತು.

ರಾಜಪುತಾನಾ ರೈಫಲ್ಸ್‌ನ ಸೇನಾಧಿಕಾರಿಯಾದ ಉಮ್ಮರ್ ಫಯಾಜ್, ಕಳೆದ ವರ್ಷದ ಡಿಸೆಂಬರ್‌ನಲ್ಲಿ ಭಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X