Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಕ್ಕಳ ಮನಸ್ಸಿನ ಜೊತೆಗೆ ಆಟ, ಪಾಠ

ಮಕ್ಕಳ ಮನಸ್ಸಿನ ಜೊತೆಗೆ ಆಟ, ಪಾಠ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ13 May 2017 11:53 PM IST
share
ಮಕ್ಕಳ ಮನಸ್ಸಿನ ಜೊತೆಗೆ ಆಟ, ಪಾಠ

ಸಂವಹನ ವೈಪರೀತ್ಯ ನ್ಯೂನತೆಗಳಿಂದ ಬಳಲುತ್ತಿರುವ ಮಕ್ಕಳಿಗೆ ತಮ್ಮ ತಮ್ಮ ಸಮುದಾಯಗಳಲ್ಲಿ ಮತ್ತು ಸ್ಥಳೀಯವಾಗಿ ಪ್ರಾರಂಭಿಕ ಹಂತದಲ್ಲೇ ಮಧ್ಯ ಪ್ರವೇಶಿಸಿ ಸಮಸ್ಯೆಗಳನ್ನು ನಿವಾರಿಸುವ ಸಲುವಾಗಿ ಕಮ್ಯುನಿಕೇಷನ್ ಡೀಲ್ ಯೋಜನೆಯನ್ನು ರೂಪಿಸಲಾಗಿದೆ. ಕಮ್ಯುನಿಕೇಶನ್ ಡೀಲ್ ಯೋಜನೆಗೆ ಒಂದು ನಿರ್ದಿಷ್ಟ ಸಂಘಟನಾತ್ಮಕ ತಳಹದಿಯನ್ನು ನಿರ್ಮಿಸುವ ಉದ್ದೇಶದಿಂದ 2003ರಲ್ಲಿ ಬೆಂಗಳೂರಿನಲ್ಲಿ ‘ದಿ ಕಾಮ್ ಡೀಲ್ ಟ್ರಸ್ಟ್’ನ್ನು ಸ್ಥಾಪಿಸಲಾಯಿತು. ಇದರ ರೂವಾರಿ ಡಾ. ಪ್ರತಿಭಾ ಕಾರಂತ್ ಅವರು. ‘ದಿ ಕಾಮ್ ಡೀಲ್ ಟ್ರಸ್ಟ್’ನ ತರಬೇತಿ ಮಾಪನಗಳನ್ನು ಡಾ. ಕಾರಂತ್ ಅವರ ಮಾರ್ಗದರ್ಶನದಡಿ ಸಿದ್ಧಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧಗೊಂಡ ಕೃತಿಗಳಲ್ಲಿ ‘ಕಲಿಕೆಯ ಪೂರ್ವಾಪೇಕ್ಷಿತ ಕೌಶಲಗಳು’ ಒಂದು. ಇದೊಂದು ಪ್ರಾಯೋಗಿಕ ಕೈಪಿಡಿ. ಪ್ರತಿಭಾ ಕಾರಂತ್ ಈ ಪುಸ್ತಕ ಮಾಲೆಯ ಸಂಪಾದಕರು. ಡಾ. ಎಂ. ಸಿ. ಪ್ರಕಾಶ್ ಈ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಮಗುವಿಗೆ ಅದರ ಗುಣ ಲಕ್ಷಣದಂತೆ ಶ್ರೇಣಿಯ ರೂಪದಲ್ಲಿ ಎಂಟು ಕ್ಷೇತ್ರ ಗಳನ್ನು ಗಮನದಲ್ಲಿಟ್ಟು ಕುಶಲತೆಯನ್ನು ಹೆಚ್ಚಿಸುವ ದಿಶೆಯಲ್ಲಿ ನೀಡಬೇಕಾದ ತರಬೇತಿಯ ಕುರಿತು ಚಿಕಿತ್ಸಕರಿಗೆ ಮತ್ತು ಮಗುವಿನ ಪೋಷಕರಿಗೆ ಮಾರ್ಗದರ್ಶನ ನೀಡುವುದು ಈ ಪ್ರಾಯೋಗಿಕ ಕೈ ಪಿಡಿಗಳ ಉದ್ದೇಶವಾಗಿದೆ. ಮಕ್ಕಳಲ್ಲಿ ದೃಷ್ಟಿ ಸಂಪರ್ಕ ಹೆಚ್ಚಿಸಲು, ತಾಳ್ಮೆಯನ್ನು ವೃದ್ಧಿಸಲು ಬೇರೆ ಬೇರೆ ಆಟಗಳನ್ನು ಆಡಿಸುವ ತಂತ್ರವನ್ನು ಈ ಕೃತಿ ಹೇಳಿಕೊಡುತ್ತದೆ. ಅದೇ ರೀತಿ ಯಲ್ಲಿ ಶಾಲಾಪೂರ್ವ ಕಲಿಕೆಯ ಕೌಶಲಗಳನ್ನು ಬೇರೆ ಬೇರೆ ಆಟಗಳ ಮೂಲಕ ಈ ಕೃತಿ ಹಂತ ಹಂತ ವಾಗಿ ಹೇಳಿಕೊಡುತ್ತದೆ. ಮಕ್ಕಳ ಸೂಕ್ಷ್ಮ ಮನಸ್ಸನ್ನು ಅರ್ಥ ಮಾಡಿಕೊಂಡು ಅದರೊಂದಿಗೆ ಸಂವಹನ ಸಾಧಿಸಲು ಕಲಿಸುವ ಈ ಆಟಗಳು ನಿಜಕ್ಕೂ ಕುತೂಹಲಕಾರಿ. ಮಕ್ಕಳ ಜೊತೆಗೆ ಒಡನಾಡುವ ಶಿಕ್ಷಕರು, ಪೋಷಕರು ಈ ಕೃತಿಯನ್ನು ಕೈಪಿಡಿಯಾಗಿ ಇಟ್ಟುಕೊಳ್ಳುವುದು ಅತ್ಯಗತ್ಯ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 150 ರೂ.

share
-ಕಾರುಣ್ಯಾ
-ಕಾರುಣ್ಯಾ
Next Story
X