ಬೈಂದೂರು, ಮೇ 15: ವೈಯಕ್ತಿಕ ಕಾರಣದಿಂದ ಮನನೊಂದ ಏಳಜಿತ್ ಗ್ರಾಮದ ಮಳಾಲಿಯ ಬಾಬು ಗೌಡ(45) ಎಂಬವರು ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.