Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿವಳಿ ತಲಾಕ್‌ ಕಳೆದ 1,400ವರ್ಷಗಳಿಂದ...

ತ್ರಿವಳಿ ತಲಾಕ್‌ ಕಳೆದ 1,400ವರ್ಷಗಳಿಂದ ವಿಶ್ವಾಸದ ವಿಚಾರ : ಎಐಎಂಪಿಎಲ್‌ಬಿ

ವಾರ್ತಾಭಾರತಿವಾರ್ತಾಭಾರತಿ16 May 2017 2:36 PM IST
share
ತ್ರಿವಳಿ  ತಲಾಕ್‌ ಕಳೆದ 1,400ವರ್ಷಗಳಿಂದ ವಿಶ್ವಾಸದ  ವಿಚಾರ : ಎಐಎಂಪಿಎಲ್‌ಬಿ

ಹೊಸದಿಲ್ಲಿ, ಮೇ 16: ತ್ರಿವಳಿ  ತಲಾಕ್‌ ಕಳೆದ 1,400 ವರ್ಷಗಳಿಂದ ಮುಸ್ಲಿಮರಿಗೆ ವಿಶ್ವಾಸದ  ವಿಚಾರವಾಗಿದೆ ಎಂದು ಸುಪ್ರೀಂ ಕೋರ್ಟ್‌‌ಗೆ ಇಂದು ತಿಳಿಸಿರುವ  ಅಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ (ಎಐಎಂಪಿಎಲ್ ಬಿ) ಕೇಂದ್ರ ಸರಕಾರದ ನಿಲುವನ್ನು ಪ್ರಶ್ನಿಸಿದೆ.
"ತ್ರಿಪಲ್ ತಲಾಕ್‌ ಇಸ್ಲಾಂನಲ್ಲಿ ಕ್ರಿಸ್ತ ಶಕ 637 ವರ್ಷಗಳಿಂದ ಜಾರಿಯಲ್ಲಿದೆ.1,400 ವರ್ಷಗಳಿಂದಲೂ  ಇದು ನಂಬಿಕೆಯ ವಿಚಾರವಾಗಿದೆ. ಇದು ಇಸ್ಲಾಮಿಕ್ ಆಚರಣೆಯಲ್ಲ ಎಂದು ಹೇಳಲು ನಾವ್ಯಾರು? . ಆದ ಕಾರಣ ಇಲ್ಲಿ ಸಂವಿಧಾನಾತ್ಮಕ  ನೈತಿಕತೆ ಮತ್ತು ನ್ಯಾಯದ ಪ್ರಶ್ನೆ ಉದ್ಬವಿಸುವುದಿಲ್ಲ” ಎಂದು ಎಐಎಂಪಿಎಲ್ ಬಿ ಪರ ಹಿರಿಯ ವಕೀಲರಾದ ಕಪಿಲ್‌ ಸಿಬಾಲ್‌ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು.
"  ಭಗವಾನ್‌ ಶ್ರೀರಾಮ ಆಯೋಧ್ಯೆಯಲ್ಲಿ ಹುಟ್ಟಿದ ಎಂದು ನಾವು ನಂಬಿದ್ದೇವೆ. ಇದು ನಂಬಿಕೆಯ ವಿಚಾರವಾಗಿದೆ. ಸಾಂವಿಧಾನಿಕ ನೈತಿಕತೆಯನ್ನು ಈ ವಿಚಾರದಲ್ಲಿ ಪ್ರಶ್ನಿಸುವಂತಿಲ್ಲ. ಅದೇ ರೀತಿ ತ್ರಿವಳಿ ತಲಾಕ್‌ ನಲ್ಲಿ ಮುಸ್ಲಿಂರು ನಂಬಿಕೆ ಇಟ್ಟು ಅನುಸರಿಸಿಕೊಂಡು ಬರುತ್ತಿದ್ದಾರೆ”ಎಂದು ಮುಖ್ಯನ್ಯಾಯಮೂರ್ತಿ ಜೆ.ಎಸ್‌. ಖೇಹಾರ್‌ ನೇತೃತ್ವದ ಸುಪ್ರೀಂಕೋರ್ಟ್‌‌ನ ಪಂಚ ಸದಸ್ಯರ ಸಾಂವಿಧಾನಿಕ ಪೀಠದ ಮುಂದೆ ಸಿಬಾಲ್‌ ವಾದಿಸಿದರು.
"ನಿಖಾ ನಾಮದ ಮೂಲಕ ವಯಸ್ಕರ ಒಪ್ಪಿಗೆಯ ಮೇರೆಗೆ ಮುಸ್ಲಿಂ ಮದುವೆ ಒಪ್ಪಂದವಾಗುತ್ತದೆ. ಹಾಗೆಯೇ ವಿಚ್ಛೇದನವೂ ಸಹ.  ಮುಸ್ಲಿಂರಲ್ಲಿ ವಿವಾಹ ಹಾಗೂ ವಿಚ್ಛೇದನ ಎರದೂ ಒಪ್ಪಂದಗಳಾದ ಮೇಲೆ ಬೇರೆಯವರಿಗೇಕೆ ಸಮಸ್ಯೆ ಇರಬೇಕು ಎಂದು ಎಐಎಂಪಿಎಲ್ ಬಿ ಪ್ರಶ್ನಿಸಿದೆ. ಪ್ರವಾದಿ ಮುಹಮ್ಮದ್(ಸ.ಅ)  ಅವರ ಕಾಲಾವಧಿ ನಂತರ ತ್ರಿವಳಿ ತಲಾಖ್ ನಿಯಮ ಜಾರಿಗೆ ಬಂತು ಎಂಬ ವಿವರ ಹದೀಸ್ ನಲ್ಲಿ ಉಲ್ಲೇಖವಿದೆ ಎಂದು ಎಐಎಂಪಿಎಲ್ ಬಿ ಪರ ವಾದ ಮಂಡಿಸಿರುವ ಕಪಿಲ್ ಸಿಬಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X