Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಣ್ಣ-ಮಧ್ಯಮ ಕೈಗಾರಿಕೆ ಪುನಶ್ಚೇತನಕ್ಕೆ...

ಸಣ್ಣ-ಮಧ್ಯಮ ಕೈಗಾರಿಕೆ ಪುನಶ್ಚೇತನಕ್ಕೆ ಕೇಂದ್ರ ಸರಕಾರ ಬದ್ಧ: ಸಚಿವ ಕಲ್‌ರಾಜ್ ಮಿಶ್ರಾ

ವಾರ್ತಾಭಾರತಿವಾರ್ತಾಭಾರತಿ16 May 2017 9:25 PM IST
share
ಸಣ್ಣ-ಮಧ್ಯಮ ಕೈಗಾರಿಕೆ ಪುನಶ್ಚೇತನಕ್ಕೆ ಕೇಂದ್ರ ಸರಕಾರ ಬದ್ಧ: ಸಚಿವ ಕಲ್‌ರಾಜ್ ಮಿಶ್ರಾ

ಬೆಂಗಳೂರು, ಮೇ 16: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಅನುತ್ಪಾದಕ ಆಸ್ತಿ (ಎನ್‌ಪಿಎ) ರೂಪದ ಸಾಲದಿಂದಾಗಿ ಆರ್ಥಿಕ ಸಂಕಷ್ಟಕ್ಕೊಳಾಗಿರುವ ಕೈಗಾರಿಕೆಗಳನ್ನು ಬಳಪಡಿಸಲು ಕೇಂದ್ರ ಸರಕಾರ ಕಾರ್ಯೋನ್ಮುಖವಾಗಿದೆ ಎಂದು ಕೇಂದ್ರ ಎಂಎಸ್‌ಎಂಇ ಸಚಿವ ಕಲ್‌ರಾಜ್ ಮಿಶ್ರಾ ಎಂದು ತಿಳಿಸಿದ್ದಾರೆ.
ಮಂಗಳವಾರ ಕಾಸಿಯಾ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಹಮ್ಮಿಕೊಂಡಿದ್ದ ಕಾಸಿಯಾ ಮೊಬೈಲ್ ಆ್ಯಪ್ ಮತ್ತು ಸಣ್ಣ ಕೈಗಾರಿಕೆಗಳ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಅವರು,ದೇಶದಲ್ಲಿ ಐದು ಲಕ್ಷಕ್ಕಿಂತ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ರೋಗಗ್ರಸ್ಥ ಎಂದು ಗುರುತಿಸಲಾಗಿದೆ. ಅವುಗಳ ಪುನಶ್ಚೇತನಕ್ಕೆ ಕೇಂದ್ರ ಸರಕಾರ ಬದ್ಧವಾಗಿದೆ ಎಂದರು.
 

ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಕ್ಷೇತ್ರದ ಸಾಲ 12 ಲಕ್ಷ ಕೋಟಿಯಷ್ಟಿದೆ. ಈ ಪೈಕಿ ಎನ್‌ಪಿಎ ಪ್ರಮಾಣವು 54 ಸಾವಿರ ಕೋಟಿ ರೂ.ಇದೆ ಎಂದು ಅಂದಾಜಿಸಲಾಗಿದೆ. ಸಣ್ಣ ಕೈಗಾರಿಕೆಗಳ ಎನ್‌ಪಿಎ ರೂಪದ ಸಾಲ ಪ್ರಮಾಣ ಹೆಚ್ಚಾಗುತ್ತಿದ್ದು, ಹಲವು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ನಷ್ಟದ ಹಾದಿ ಹಿಡಿದು ರೋಗಗ್ರಸ್ಥವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾಸಿಯಾ ಅಧ್ಯಕ್ಷ ಎ. ಪದ್ಮನಾಭ, ಸಣ್ಣ ಕೈಗಾರಿಕೆಗಳಿಗೆ ಬ್ಯಾಂಕ್‌ಗಳಿಂದ ನೀಡಲಾಗಿರುವ ಸಾಲ ಮರುಪಾವತಿಗಿರುವ 90 ದಿನಗಳ ಕಾಲಾ ವಕಾಶವನ್ನು 180 ದಿನಗಳಿಗೆ ವಿಸ್ತರಣೆ ಮಾಡಬೇಕು. 90 ದಿನದೊಳಗೆ ಸಾಲ ಮರುಪಾವತಿ ಮಾಡದಿದ್ದರೆ ಬ್ಯಾಂಕ್‌ಗಳು ಅನುತ್ಪಾದಕ ಆಸ್ತಿ ಎಂದು ಘೋಷಣೆ ಮಾಡುತ್ತಾರೆ. ಇದರಿಂದ ಕೈಗಾರಿಕೆಗಳು ಸಂಕಷ್ಟಕ್ಕೊಳಗಾಗುತ್ತವೆ. ಹೀಗಾಗಿ ಸಾಲ ಮರುಪಾವತಿ ದಿನವನ್ನು ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಐಸಿ ಅಧ್ಯಕ್ಷ ರವೀಂದ್ರನಾಥ್, ಕಾಸಿಯಾ ಉಪಾಧ್ಯಕ್ಷ ಆರ್.ಹನುಮಂತೇಗೌಡ, ಪ್ರಧಾನ ಕಾರ್ಯದರ್ಶಿ ಬಿ.ಪ್ರವೀಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X