ಅಕ್ರಮ ಮದ್ಯ: ಆರೋಪಿಗಳ ಬಂಧನ
ಚಿಕ್ಕಮಗಳೂರು, ಮೇ 16: ಅಕ್ರಮ ಮದ್ಯ ಮಾರಾಟ ಸಂಬಂಧ ಇಬ್ಬರು ಆರೋಪಿಗಳನ್ನು ಅಜ್ಜಂಪುರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರನ್ನು ವೆಂಕಟೇಶ್(42) ಮತು ಪ್ರತಾಪ್(26) ಎಂದು ಗುರುತಿಸಲಾಗಿದೆ.
ದ್ವಿಚಕ್ರ ವಾಹನದಲ್ಲಿ ಆರೋಪಿಗಳು 8,600 ರೂ. ವೌಲ್ಯದ ಅಕ್ರಮ ಮದ್ಯವನ್ನು ಸಾಗಿಸುತ್ತಿದ್ದರು. ಈ ಸಮಯದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಸಹಿತ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
Next Story





