Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ-ಲೆಬನಾನ್ ಸೌಹಾರ್ದ ಫುಟ್ಬಾಲ್ ಪಂದ್ಯ...

ಭಾರತ-ಲೆಬನಾನ್ ಸೌಹಾರ್ದ ಫುಟ್ಬಾಲ್ ಪಂದ್ಯ ರದ್ದು

ವಾರ್ತಾಭಾರತಿವಾರ್ತಾಭಾರತಿ16 May 2017 11:08 PM IST
share

ಹೊಸದಿಲ್ಲಿ, ಮೇ 16: ಮುಂಬೈನಲ್ಲಿ ಜೂ.7 ರಂದು ನಡೆಯಬೇಕಾಗಿದ್ದ ಭಾರತ ಹಾಗೂ ಲೆಬನಾನ್ ನಡುವಿನ ಅಂತಾರಾಷ್ಟ್ರೀಯ ಸೌಹಾರ್ದ ಫುಟ್ಬಾಲ್ ಪಂದ್ಯ ರದ್ದಾಗಿದೆ. ದಕ್ಷಿಣ ಏಷ್ಯಾ ರಾಷ್ಟ್ರ ಲೆಬನಾನ್ ಫುಟ್ಬಾಲ್ ತಂಡ ತನ್ನ ಆಟಗಾರರಿಗೆ ವೀಸಾಗಳನ್ನು ಪೂರೈಸಲು ಸಮಸ್ಯೆ ಎದುರಿಸಿದ್ದ ಕಾರಣ ಭಾರತ ಪ್ರವಾಸವನ್ನು ರದ್ದುಪಡಿಸಲು ನಿರ್ಧರಿಸಿದೆ.

ಲೆಬನಾನ್ ವಿರುದ್ಧದ ಪಂದ್ಯವು ಜೂ.13 ರಂದು ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಕಿರ್ಝಿ ರಿಪಬ್ಲಿಕ್ ತಂಡದ ವಿರುದ್ಧ ಏಷ್ಯಾಕಪ್ ಅರ್ಹತಾ ಸುತ್ತಿನ ಪಂದ್ಯಕ್ಕೆ ಪೂರ್ವತಯಾರಿ ಎಂದೇ ಪರಿಗಣಿಸಲಾಗಿತ್ತು.

ಲೆಬನಾನ್ ಬದಲಿ ತಂಡವನ್ನು ಕರೆತರಲು ಪ್ರಯತ್ನಿಸಲಾಗುತ್ತಿದೆ. ಆದರೆ, ಸಮಯಾವಕಾಶ ಕಡಿಮೆ ಇರುವ ಕಾರಣ ತಕ್ಷಣ ಇದು ಸಾಧ್ಯವಿಲ್ಲ ಎಂದು ಎಐಎಫ್‌ಎಫ್ ತಿಳಿಸಿದೆ.

‘‘ಭಾರತದ ರಾಷ್ಟ್ರೀಯ ತಂಡದ ವಿರುದ್ಧ ಜೂ.7,2017ರಲ್ಲಿ ನಡೆಯಬೇಕಾಗಿದ್ದ ಸೌಹಾರ್ದ ಫುಟ್ಬಾಲ್ ಪಂದ್ಯದಲ್ಲಿ ಭಾಗವಹಿಸಲು ಭಾರತಕ್ಕೆ ಪ್ರವಾಸಕೈಗೊಳ್ಳಲು ಸಾಧ್ಯವಾಗದೇ ಇರುವುದಕ್ಕೆ ಲೆಬನಾನ್ ಫುಟ್ಬಾಲ್ ಸಂಸ್ಥೆ ವಿಷಾದ ವ್ಯಕ್ತಪಡಿಸಿದೆ. ಲೆಬನಾನ್ ತಂಡ ಮುಂಬೈನಲ್ಲಿ ಭಾರತ ವಿರುದ್ಧ ಆಡುವ ಬಗ್ಗೆ 2017ರ ಮಾರ್ಚ್‌ನಲ್ಲಿ ಖಚಿತಪಡಿಸಿತ್ತು. ಎಐಎಫ್‌ಎಫ್ ಬದಲಿ ತಂಡವನ್ನು ಆಡಿಸುವ ಬಗ್ಗೆ ಚಿಂತಿಸುತ್ತಿದೆ’’ ಎಂದು ಎಐಎಫ್‌ಎಫ್ ತಿಳಿಸಿದೆ.

‘‘ಸೌಹಾರ್ದ ಪಂದ್ಯ ಆಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಲು ನಾವು ವಿಷಾದಿಸುತ್ತೇವೆ. ಬೆರುಟ್‌ನಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ತಂಡದ ಹೆಚ್ಚಿನ ಆಟಗಾರರ ವೀಸಾಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ. ಎಲ್ಲ ಆಟಗಾರರು ವಿದೇಶದಲ್ಲಿ ಕ್ಲಬ್ ಪರ ಆಡುತ್ತಿದ್ದರು. ವೀಸಾಕ್ಕೆ ಅರ್ಜಿ ಸಲ್ಲಿಸಲು ಲೆಬನಾನ್‌ಗೆ ಆಗಮಿಸಲು ಆಟಗಾರರಿಗೆ ಸಾಧ್ಯವಾಗಲಿಲ್ಲ’’ ಎಂದು ಲೆಬನಾನ್ ಎಫ್‌ಎನ ಪ್ರಧಾನ ಕಾರ್ಯದರ್ಶಿ ಜಿಹಾದ್ ಅಲ್ ಚೊಹಾಫ್ ಅವರು ಎಐಎಫ್‌ಎಫ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X