ಕೆರೆ ಒತ್ತುವರಿ ತೆರವಿಗೆ ಒತ್ತಾಯಿಸಿ ಕೂಡ್ಲಿಗೆರೆ ನಿವಾಸಿಗಳಿಂದ ಮನವಿ
ಶಿವಮೊಗ್ಗ, ಮೇ 16: ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಹಿರೇಕೆರೆಯ ಒತ್ತುವರಿ ತೆರವುಗೊಳಿಸಬೇಕು. ಕೆರೆಯ ನೀರು ಕಾಲುವೆ ಮತ್ತು ಕೋಡಿ ದುರಸ್ತಿಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ಮಂಗಳವಾರ ನಗರದ ಡಿ.ಸಿ. ಕಚೇರಿಯಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭ ಮಲ್ಲೇಶಪ್ಪ, ರಾಮಪ್ಪ, ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.
Next Story





