ಬೆಂಗಳೂರು, ಮೇ17: ರಾಜ್ಯ ವಿಧಾನ ಮಂಡಲದ ಅಧಿವೇಶನ ಜೂನ್ 5ರಿಂದ 17ರತನಕ ನಡೆಯಲಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಎರಡು ವಾರಗಳ ಮಳೆಗಾಲದ ಅಧಿವೇಶನ ನಡೆಸುವ ನಿರ್ಧಾರ ಕೈಗೊಳ್ಳಲಾಯಿತು.