Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಾಜ್ ಪರಿವಾರದಲ್ಲಿ ಮತ್ತೊಂದು ಸಂಭ್ರಮ: ಈ...

ರಾಜ್ ಪರಿವಾರದಲ್ಲಿ ಮತ್ತೊಂದು ಸಂಭ್ರಮ: ಈ ವಾರ ಬರಲಿದ್ದಾನೆ 'ಬಂಗಾರ'

ವಾರ್ತಾಭಾರತಿವಾರ್ತಾಭಾರತಿ17 May 2017 3:43 PM IST
share
ರಾಜ್ ಪರಿವಾರದಲ್ಲಿ ಮತ್ತೊಂದು ಸಂಭ್ರಮ: ಈ ವಾರ ಬರಲಿದ್ದಾನೆ ಬಂಗಾರ

ಕೆಲದಿನಗಳ ಹಿಂದೆ ಬಿಡುಗಡೆಯಾದ ‘ರಾಜಕುಮಾರ’ ಚಿತ್ರ ಕನ್ನಡ ಚಿತ್ರರಂಗದ ಯಶಸ್ವಿ ಸಿನಿಮಾವಾಗಿ ಗಮನ ಸೆಳೆಯಿತು. ಈ ಚಿತ್ರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಿನಿಬದುಕಿಗೂ ಒಂದು ಯಶಸ್ಸಿನ ತಿರುವು ತಂದುಕೊಟ್ಟಿತು. ಇದೀಗ ದೊಡ್ಡ ಮನೆ ಪಾಲಿಗೆ ಮತ್ತೊಂದು ಸಡಗರದ ಸನ್ನಿವೇಶ ಎದುರಾಗಿದೆ.

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ‘ಬಂಗಾರ S/o ಬಂಗಾರದ ಮನುಷ್ಯ’ ಚಿತ್ರ ಸದ್ಯವೇ ತೆರೆಕಾಣಲಿದ್ದು, ಸಿನಿರಸಿಕರನ್ನು ಕಾತರದಿಂದ ಕಾಯುವಂತೆ ಮಾಡಿದೆ. ಅಂದ ಹಾಗೆ ಮೇ 19ರಂದು ಈ ಚಿತ್ರ ಪ್ರದರ್ಶನ ಆರಂಭಿಸಲಿದೆ.

ಪ್ರಸ್ತುತ ಟಗರು, ಲೀಡರ್ ಚಿತ್ರಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಶಿವರಾಜ್ ಕುಮಾರ್ ಅವರ ‘ಬಂಗಾರ S/o ಬಂಗಾರದ ಮನುಷ್ಯ’ ಚಿತ್ರ ತನ್ನೆಲ್ಲಾ ಪೋಸ್ಟ್ ಪ್ರೊಡಕ್ಷನ್ ಮುಗಿಸಿರುವ ಹಿನ್ನೆಲೆಯಲ್ಲಿ ಹೊಸ ಪರ್ವ ಕಾಲವನ್ನು ಎದುರು ನೋಡುತ್ತಿದ್ದಾರೆ.

‘ಬಂಗಾರ’  ಶಿವರಾಜ್ ಕುಮಾರ್ ಗೆ ಹೊಸ ಅನುಭವದ ಚಿತ್ರವಂತೆ. ಯಾಕೆಂದರೆ ತಮ್ಮ ತಂದೆ ಡಾ ರಾಜ್ ಕುಮಾರ್ ಅವರು ‘ಬಂಗಾರದ ಮನುಷ್ಯ’ ಚಿತ್ರದ ಮೂಲಕ ಖ್ಯಾತಿಯನ್ನು ಹೆಚ್ಚಿಸಿಕೊಂಡವರು. ಇದೀಗ ಅವರ ಮಗನಾಗಿರುವ ನನಗೆ ‘ಬಂಗಾರ S/o ಬಂಗಾರದ ಮನುಷ್ಯ’ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು, ತಂದೆಗೆ ಸಿಕ್ಕಿರುವ ಗೌರವ ಈ ಚಿತ್ರಕ್ಕೂ ಸಿಗಲಿದೆ ಎಂಬುದು ಶಿವರಾಜ್ ಕುಮಾರ್ ವಿಶ್ವಾಸ. ಹಾಗಾಗಿಯೇ ತನ್ನೆಲ್ಲಾ ಚಿತ್ರದ ಸಡಗರಕ್ಕಿಂತಲೂ ಈ ಚಿತ್ರ ಬಿಡುಗಡೆಯ ಸಂಭ್ರಮವೇ ಶಿವರಾಜ್ ಕುಮಾರ್ ಪಾಲಿಗೆ ಮಹತ್ವದ್ದು. ಎಪ್ರಿಲ್ ತಿಂಗಳಲ್ಲೇ ‘ಬಂಗಾರ S/o ಬಂಗಾರದ ಮನುಷ್ಯ’ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಪೋಸ್ಟ್ ಪ್ರೊಡಕ್ಷನ್ ಗೆ ಅಡ್ಡಿಯಾದ ಹಿನ್ನೆಲೆಯಲ್ಲಿ ಈ ಚಿತ್ರವನ್ನು ಪರಿಪೂರ್ಣಗೊಳಿಸುವಲ್ಲಿ ಸ್ಪಲ್ಪ ವಿಳಂಬವಾಯಿತಂತೆ. ಇದೀಗ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

ಜಯಣ್ಣ ಭೋಗೇಂದ್ರ ನಿರ್ಮಾಣದ ಈ ಚಿತ್ರದ ವಿತರಣೆಯ ಹೊಣೆಗಾರಿಕೆಯನ್ನು ಜಯಣ್ಣ ಕಂಬೈನ್ಸ್ ವಹಿಸಿಕೊಂಡಿದೆ. ಬಂಗಾರ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದರೆ, ಖ್ಯಾತ ತಮಿಳುನಟಿ ವಿದ್ಯಾ ಪ್ರದೀಪ್ ನಾಯಕಿ ಪಾತ್ರವನ್ನು ನಿಭಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X