Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟೈಮ್ಸ್ ನೌ ಅನ್ನು ಹಿಂದಿಕ್ಕಿದ ಅರ್ನಬ್...

ಟೈಮ್ಸ್ ನೌ ಅನ್ನು ಹಿಂದಿಕ್ಕಿದ ಅರ್ನಬ್ ರಿಪಬ್ಲಿಕ್ ನಂ 1

ವಾರ್ತಾಭಾರತಿವಾರ್ತಾಭಾರತಿ18 May 2017 4:11 PM IST
share
ಟೈಮ್ಸ್ ನೌ ಅನ್ನು ಹಿಂದಿಕ್ಕಿದ ಅರ್ನಬ್ ರಿಪಬ್ಲಿಕ್ ನಂ 1

ಮುಂಬೈ,ಮೇ 18 : ತಮ್ಮ ರಿಪಬ್ಲಿಕ್ ಟಿವಿ ಚಾನಲ್ ನ ಆರಂಭಿಕ ಕೆಲ ದಿನಗಳಲ್ಲಿಯೇ ಅರ್ನಬ್ ಗೋಸ್ವಾಮಿ ಹಲವಾರು ವಿವಾದಗಳಿಗೆ ತುತ್ತಾಗಿದ್ದು ನಿಜ. ಆದರೆ ಈ ವಿವಾದಗಳು ಅವರಿಗೆ ವರದಾನವಾಗಿ ಪರಿಣಮಿಸಿದಂತೆ ಕಾಣುತ್ತಿದ್ದು ಇದೀಗ ಅವರ ಚಾನಲ್ ‘ಟೈಮ್ಸ್ ನೌ’ ಅನ್ನು ಹಿಂದಿಕ್ಕಿ ನಂ 1 ಸ್ಥಾನ ಪಡೆದುಕೊಂಡಿದೆ.

ಕಳೆದ ಹಲವಾರು ವರ್ಷಗಳಿಂದ ಟೈಮ್ಸ್ ನೌ ಚಾನಲ್ ಇಂಗ್ಲಿಷ್ ಚಾನಲ್ ಗಳ ಪೈಕಿ ಅಗ್ರ ಸ್ಥಾನ ಪಡೆದುಕೊಂಡಿತ್ತಲ್ಲದೆ ಅದನ್ನು ಹಿಂದಿಕ್ಕುವುದು ಇತರ ಚಾನಲ್ ಗಳಿಗೆ ವಸ್ತುಶಃ ಅಸಾಧ್ಯವಾಗಿತ್ತು.

ಕಳೆದ ಡಿಸೆಂಬರ್ ತಿಂಗಳಲ್ಲಿ ಅದರ ಮುಖ್ಯ ಸಂಪಾದಕರಾಗಿದ್ದ ಗೋಸ್ವಾಮಿ ಟೈಮ್ಸ್ ನೌ ಅನ್ನು ತೊರೆದಾಗ ಅದರ ಟಿಆರ್‌ಪಿ ಕಡಿಮೆಯಾಗಬಹುದೆಂಬ ಶಂಕೆಯಿದ್ದರೂ ಹಾಗಾಗಿರಲಿಲ್ಲ.

ಆಧರೆ ಬ್ರಾಡ್ ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ ಗುರುವಾರ ಬಿಡುಗಡೆಗೊಳಿಸಿದ ಅಂಕಿ ಅಂಶಗಳನ್ನು ಗಮನಿಸಿದಾಗ ರಿಪಬ್ಲಿಕ್ ಟಿವಿ ತನ್ನ ಸಮೀಪದ ಪ್ರತಿಸ್ಪರ್ಧಿ ಟೈಮ್ಸ್ ನೌ ಗಿಂತ ಎರಡು ಪಟ್ಟು ಅಧಿಕ ವೀಕ್ಷಕರನ್ನು ಪಡೆದಿದೆ ಎಂದು ತಿಳಿಯುತ್ತದೆ.

ರಿಪಬ್ಲಿಕ್ ಟಿವಿಯ ವೀಕ್ಷಕ ಸಂಖ್ಯೆ 21,17,000 ಆಗಿದ್ದರೆ, ಟೈಮ್ಸ್ ನೌ ವೀಕ್ಷಕರ ಸಂಖ್ಯೆ 11,48,000 ಆಗಿತ್ತು.

ರಿಪಬ್ಲಿಕ್ ಟಿವಿ ವಿರುದ್ಧ ಈಗಾಗಲೇ ಟೈಮ್ಸ್ ನೌ ಕ್ರಿಮಿನಲ್ ಪ್ರಕರಣ ದಾಖಲಿಸಿ ಅರ್ನಬ್ ಹಾಗೂ ಇನ್ನೊಬ್ಬ ಪತ್ರಕರ್ತೆ ತನ್ನ ಕಾಪಿರೈಟ್ ಉಲ್ಲಂಘನೆ ಮಾಡಿದ್ದಾರೆ ಹಾಗೂ ಟೈಮ್ಸ್ ನೌ ಬಳಿ ಕೆಲಸ ಮಾಡುತ್ತಿದ್ದಾಗ ಅವರ ಬಳಿಯಿದ್ದ ಕೆಲ ಆಡಿಯೋ ಟೇಪ್ ಗಳನ್ನು ಈಗ ರಿಪಬ್ಲಿಕ್ ಟಿವಿ ಮುಖಾಂತರ ಬಹಿರಂಗಪಡಿಸಿದ್ದಾರೆ ಎದು ಆರೋಪಿಸಿತ್ತು.

ಕಾಂಗ್ರೆಸ್ ವಕ್ತಾರರೊಬ್ಬರನ್ನು ‘ಹುಳು’ ಹಾಗೂ ಗಾಂಧಿ ಕುಟುಂಬದ ನಾಯಿ ಎಂದು ಹೇಳುವ ಮೂಲಕ ನಂತರ ಅರ್ನಬ್ ವಿವಾದಕ್ಕೀಡಾಗಿದ್ದರು.

ರಿಪಬ್ಲಿಕ್ ಚಾನಲ್ ತನ್ನ ವೀಕ್ಷಕರ ಸಂಖ್ಯೆ ಹೆಚ್ಚಿಸಿಕೊಳ್ಳಲು ಹಲವಾರು ಅವ್ಯವಹಾರಗಳನ್ನು ನಡೆಸುತ್ತಿದೆಯೆಂಬ ದೂರುಗಳ ಹಿನ್ನೆಲೆಯಲ್ಲಿ ನ್ಯೂಸ್ ಬ್ರಾಡ್ ಕಾಸ್ಟರ್ಸ್‌ ಅಸೋಸಿಯೇಶನ್ ಟ್ರಾಯ್ ಗೆ ಪತ್ರ ಬರೆದು ಕಠಿಣ ಕ್ರಮಕ್ಕಾಗಿ ಆಗ್ರಹಿಸಿತ್ತು.

Week 19: Here are the English News Channels that made it to the Top 5. #SeasonalSwinghttps://t.co/fH9CySJs22 pic.twitter.com/Szz1n9dMRp

— BARCIndia (@BARCIndia) May 18, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X