ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಿಥುನ್ ರೈ ಪುನರಾಯ್ಕೆ

ಮಂಗಳೂರು, ಮೇ 18: ತೀವ್ರ ಕುತೂಹಲ ಕೆರಳಿಸಿದ್ದ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಿಥುನ್ ರೈ 583 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.
ಮಿಥುನ್ ರೈ 4,059 ಮತಗಳನ್ನು ಗಳಿಸಿದ್ದು, ಅವರ ಪ್ರತಿಸ್ಪರ್ಧಿ ಲುಕ್ಮಾನ್ 3,476 ಮತಗಳನ್ನು ಗಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Next Story





