ಉಡುಪಿ, ಮೇ 18: ಅಖಿಲ ಕರ್ನಾಟಕ ನಾಥ ಪಂಥ ಜೋಗಿ ಸಮಾಜ ಸೇವಾಸಮಿತಿಯ ರಾಜ್ಯಾಧ್ಯಕ್ಷರಾಗಿ ಕೇಶವ ಕೋಟೇಶ್ವರರನ್ನು ರಾಜ್ಯ ಸಮಿತಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅವರು ಕುಂದಾಪುರ ತಾಲೂಕು ಬೇಳೂರು ಗ್ರಾಮದ ಸ್ಪೂರ್ತಿಧಾಮದ ಮುಖ್ಯಕಾರ್ಯ ನಿರ್ವಾ ಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.